AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 31st March: ಅಪ್ಪಟ ಚಿನ್ನವಾಯಿತು ಚಿನ್ನದ ಬೆಲೆ; ಬೆಳ್ಳಿ ದರದಲ್ಲಿ ಗಣನೀಯ ಏರಿಕೆ ಇಲ್ಲ

Bullion Market 2024 March 31st: ಚಿನ್ನ ಈ ವಾರದ ಕೊನೆಯಲ್ಲಿ ಅದ್ಭುತ ಬೇಡಿಕೆ ಪಡೆದಿದೆ. ಪರಿಣಾಮವಾಗಿ ಬೆಲೆ ಗಣನೀಯವಾಗಿ ಹೆಚ್ಚಾಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 68,730 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77.80 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 63,000 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,580 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 31st March: ಅಪ್ಪಟ ಚಿನ್ನವಾಯಿತು ಚಿನ್ನದ ಬೆಲೆ; ಬೆಳ್ಳಿ ದರದಲ್ಲಿ ಗಣನೀಯ ಏರಿಕೆ ಇಲ್ಲ
ಚಿನ್ನ
TV9 Web
| Edited By: |

Updated on: Mar 31, 2024 | 5:00 AM

Share

ಬೆಂಗಳೂರು, ಮಾರ್ಚ್ 31: ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಗಣನೀಯವಾಗಿ ಹೆಚ್ಚಾಗಿದೆ. ಅದರಲ್ಲೂ ಚಿನ್ನದ ಬೆಲೆ ಅಸ್ವಾಭಾವಿಕ ರೀತಿಯಲ್ಲಿ ಬೇಡಿಕೆ ಕುದುರಿಸಿದೆ. ಈ ವಾರ ಒಂದು ಗ್ರಾಮ್ ಚಿನ್ನದ ಬೆಲೆ 200 ರುಪಾಯಿಗೂ ಹೆಚ್ಚು ಏರಿರುವುದು ಗಮನಾರ್ಹ. ಅದರಲ್ಲೂ ವಾರಾಂತ್ಯದಲ್ಲಿ ಬರೋಬ್ಬರಿ 130 ರೂಗಳಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಕಳೆದ ಹತ್ತು ದಿನದಲ್ಲಿ ಒಟ್ಟಾರೆ ಒಂದು ಗ್ರಾಮ್​ಗೆ 30 ಪೈಸೆ ಮಾತ್ರವೇ ಏರಿರುವುದು. ಆ ಮಟ್ಟಿಗೆ ಬೆಳ್ಳಿ ಹೆಚ್ಚು ಬೇಡಿಕೆ ಪಡೆದಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 68,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,780 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 63,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,580 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 31ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 778 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 758 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 63,000 ರೂ
  • ಚೆನ್ನೈ: 63,900 ರೂ
  • ಮುಂಬೈ: 63,000 ರೂ
  • ದೆಹಲಿ: 63,150 ರೂ
  • ಕೋಲ್ಕತಾ: 63,000 ರೂ
  • ಕೇರಳ: 63,000 ರೂ
  • ಅಹ್ಮದಾಬಾದ್: 63,050 ರೂ
  • ಜೈಪುರ್: 63,150 ರೂ
  • ಲಕ್ನೋ: 63,150 ರೂ
  • ಭುವನೇಶ್ವರ್: 63,000 ರೂ

ಇದನ್ನೂ ಓದಿ: ಚಿನ್ನದ ಬೆಲೆ ಈ ಸೆಪ್ಟಂಬರ್​ನೊಳಗೆ 70,000 ರೂ ಆಗುತ್ತಾ? ಈ ಏರಿಕೆಗೆ ಸಂಭಾವ್ಯ ಕಾರಣಗಳಿವು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,340 ರಿಂಗಿಟ್ (58,937 ರುಪಾಯಿ)
  • ದುಬೈ: 2,505 ಡಿರಾಮ್ (56,867 ರುಪಾಯಿ)
  • ಅಮೆರಿಕ: 675 ಡಾಲರ್ (56,292 ರುಪಾಯಿ)
  • ಸಿಂಗಾಪುರ: 937 ಸಿಂಗಾಪುರ್ ಡಾಲರ್ (57,908 ರುಪಾಯಿ)
  • ಕತಾರ್: 2,560 ಕತಾರಿ ರಿಯಾಲ್ (58,547 ರೂ)
  • ಸೌದಿ ಅರೇಬಿಯಾ: 2,560 ಸೌದಿ ರಿಯಾಲ್ (56,924 ರುಪಾಯಿ)
  • ಓಮನ್: 271 ಒಮಾನಿ ರಿಯಾಲ್ (58,676 ರುಪಾಯಿ)
  • ಕುವೇತ್: 212.50 ಕುವೇತಿ ದಿನಾರ್ (57,562 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,580 ರೂ
  • ಚೆನ್ನೈ: 8,080 ರೂ
  • ಮುಂಬೈ: 7,780 ರೂ
  • ದೆಹಲಿ: 7,780 ರೂ
  • ಕೋಲ್ಕತಾ: 7,780 ರೂ
  • ಕೇರಳ: 8,080 ರೂ
  • ಅಹ್ಮದಾಬಾದ್: 7,780 ರೂ
  • ಜೈಪುರ್: 7,780 ರೂ
  • ಲಕ್ನೋ: 7,780 ರೂ
  • ಭುವನೇಶ್ವರ್: 8,080 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ