AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಸೋಮವಾರ ಚಿನ್ನದ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ಚಿನ್ನ, ಬೆಳ್ಳಿ ಬೆಲೆಪಟ್ಟಿ

Bullion Market 2025 March 31st: ಚಿನ್ನದ ಬೆಲೆಯ ಸತತ ಏರಿಕೆ ಈ ವಾರವೂ ಮುಂದುವರಿಯುತ್ತಿದೆ. ಇಂದು ಸೋಮವಾರ ಅದರ ಬೆಲೆ 65 ರೂನಷ್ಟು ಹೆಚ್ಚಳ ಆಗಿದೆ. ಆಭರಣ ಚಿನ್ನದ ಬೆಲೆ ಬೆಂಗಳೂರಿನಲ್ಲಿ 8,425 ರೂಗೆ ಏರಿದರೆ, ಅಪರಂಜಿ ಚಿನ್ನದ ಬೆಲೆ 9,190 ರೂ ಮುಟ್ಟಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 104 ರೂನಲ್ಲಿ ಮುಂದುವರಿದಿದೆ. ಚೆನ್ನೈ ಮೊದಲಾದ ಕಡೆ ಬೆಲೆ 113 ರೂ ಆಗಿದೆ.

Gold Rate Today Bangalore: ಸೋಮವಾರ ಚಿನ್ನದ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ಚಿನ್ನ, ಬೆಳ್ಳಿ ಬೆಲೆಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 31, 2025 | 12:17 PM

Share

ಬೆಂಗಳೂರು, ಮಾರ್ಚ್ 31: ಚಿನ್ನದ ಬೆಲೆ ಇಂದು ಸೋಮವಾರ ಭರ್ಜರಿ ಏರಿಕೆ ಕಂಡಿದೆ. ಗ್ರಾಮ್​​ಗೆ ಬರೋಬ್ಬರಿ 65 ರೂನಷ್ಟು ಹೆಚ್ಚಳ ಆಗಿದೆ. ಅಪರಂಜಿ ಚಿನ್ನದ ಬೆಲೆ (Gold rate) ಗ್ರಾಮ್​​ಗೆ 71 ರೂನಷ್ಟು ಹೆಚ್ಚಳ ಆಗಿದೆ. ದೆಹಲಿ ಮೊದಲಾದ ಕೆಲ ನಗರಗಳಲ್ಲಿ ಅಪರಂಜಿ ಚಿನ್ನದ ಬೆಲೆ ಮೊದಲ ಬಾರಿಗೆ 9,200 ರೂ ಗಡಿ ದಾಟಿದೆ. ಬೆಂಗಳೂರಿನಲ್ಲಿ ಇದು 9,191 ರೂಗೆ ಏರಿದೆ. ಆಭರಣ ಚಿನ್ನದ ಬೆಲೆ 8,425 ರೂಗೆ ಏರಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇವತ್ತು ವ್ಯತ್ಯಯ ಕಂಡಿಲ್ಲ. ಹಿಂದಿನ ವಾರದ ಬೆಲೆಯೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 84,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 91,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 84,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 31ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 84,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,910 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,940 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,040 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 84,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,910 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,040 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 84,250 ರೂ
  • ಚೆನ್ನೈ: 84,250 ರೂ
  • ಮುಂಬೈ: 84,250 ರೂ
  • ದೆಹಲಿ: 84,400 ರೂ
  • ಕೋಲ್ಕತಾ: 84,250 ರೂ
  • ಕೇರಳ: 84,250 ರೂ
  • ಅಹ್ಮದಾಬಾದ್: 84,300 ರೂ
  • ಜೈಪುರ್: 84,400 ರೂ
  • ಲಕ್ನೋ: 84,400 ರೂ
  • ಭುವನೇಶ್ವರ್: 84,250 ರೂ

ಇದನ್ನೂ ಓದಿ: ಏಪ್ರಿಲ್ ತಿಂಗಳಲ್ಲಿ ಹಲವು ಜಯಂತಿಗಳು, ಭರ್ಜರಿ ರಜೆಗಳು; 15 ದಿನ ಬ್ಯಾಂಕುಗಳು ಬಂದ್; ಇಲ್ಲಿದೆ ಪಟ್ಟಿ

ಇದನ್ನೂ ಓದಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
Image
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,320 ರಿಂಗಿಟ್ (83,240 ರುಪಾಯಿ)
  • ದುಬೈ: 3,475 ಡಿರಾಮ್ (80,850 ರುಪಾಯಿ)
  • ಅಮೆರಿಕ: 935 ಡಾಲರ್ (79,910 ರುಪಾಯಿ)
  • ಸಿಂಗಾಪುರ: 1,289 ಸಿಂಗಾಪುರ್ ಡಾಲರ್ (82,150 ರುಪಾಯಿ)
  • ಕತಾರ್: 3,475 ಕತಾರಿ ರಿಯಾಲ್ (81,470 ರೂ)
  • ಸೌದಿ ಅರೇಬಿಯಾ: 3,510 ಸೌದಿ ರಿಯಾಲ್ (79,960 ರುಪಾಯಿ)
  • ಓಮನ್: 369 ಒಮಾನಿ ರಿಯಾಲ್ (81,910 ರುಪಾಯಿ)
  • ಕುವೇತ್: 283.20 ಕುವೇತಿ ದಿನಾರ್ (78,540 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,400 ರೂ
  • ಚೆನ್ನೈ: 11,300 ರೂ
  • ಮುಂಬೈ: 10,400 ರೂ
  • ದೆಹಲಿ: 10,400 ರೂ
  • ಕೋಲ್ಕತಾ: 10,400 ರೂ
  • ಕೇರಳ: 11,300 ರೂ
  • ಅಹ್ಮದಾಬಾದ್: 10,400 ರೂ
  • ಜೈಪುರ್: 10,400 ರೂ
  • ಲಕ್ನೋ: 10,400 ರೂ
  • ಭುವನೇಶ್ವರ್: 11,300 ರೂ
  • ಪುಣೆ: 10,400

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್