AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 3rd March: ವಾರಾಂತ್ಯಕ್ಕೆ ಚಿನ್ನ, ಬೆಳ್ಳಿ ಬೆಲೆ ಸಖತ್ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024: ಈ ವಾರ ಸಾಕಷ್ಟು ಏರಿಳಿತ ಕಂಡಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ವಾರಾಂತ್ಯದಲ್ಲಿ ಸಖತ್ ಹೆಚ್ಚಳ ಕಂಡಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,110 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,900 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 3rd March: ವಾರಾಂತ್ಯಕ್ಕೆ ಚಿನ್ನ, ಬೆಳ್ಳಿ ಬೆಲೆ ಸಖತ್ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Mar 03, 2024 | 5:00 AM

Share

ಬೆಂಗಳೂರು, ಮಾರ್ಚ್ 03: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ (Gold and silver Rates) ಕೂಡ ವೀಕೆಂಡ್​ನಲ್ಲಿ ಭರ್ಜರಿ ಹೆಚ್ಚಳ ಕಂಡಿವೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 31 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 30 ಪೈಸೆ ಹೆಚ್ಚಾಗಿದೆ. ವಿದೇಶಗಳಲ್ಲಿ ಕತಾರ್ ಮೊದಲಾದೆಡೆ ಚಿನ್ನ ಇನ್ನಷ್ಟು ತುಟ್ಟಿಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 3ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 720 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,900 ರೂ
  • ಚೆನ್ನೈ: 58,400 ರೂ
  • ಮುಂಬೈ: 57,900 ರೂ
  • ದೆಹಲಿ: 58,050 ರೂ
  • ಕೋಲ್ಕತಾ: 57,900 ರೂ
  • ಕೇರಳ: 57,900 ರೂ
  • ಅಹ್ಮದಾಬಾದ್: 57,950 ರೂ
  • ಜೈಪುರ್: 58,050 ರೂ
  • ಲಕ್ನೋ: 58,050 ರೂ
  • ಭುವನೇಶ್ವರ್: 57,900 ರೂ

ಇದನ್ನೂ ಓದಿ: ಭಾರತದ ಷೇರುಪೇಟೆಯಲ್ಲಿ ಮಿಂಚಿನ ಸಂಚಾರ; ಗರಿಗೆದರಿದ ನಿಫ್ಟಿ; ಸೆನ್ಸೆಕ್ಸ್ ಹೊಸ ಎತ್ತರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,100 ರಿಂಗಿಟ್ (54,148 ರುಪಾಯಿ)
  • ದುಬೈ: 2,292.50 ಡಿರಾಮ್ (51,741 ರುಪಾಯಿ)
  • ಅಮೆರಿಕ: 625 ಡಾಲರ್ (51,813 ರುಪಾಯಿ)
  • ಸಿಂಗಾಪುರ: 856 ಸಿಂಗಾಪುರ್ ಡಾಲರ್ (52,702 ರುಪಾಯಿ)
  • ಕತಾರ್: 2,360 ಕತಾರಿ ರಿಯಾಲ್ (53,648 ರೂ)
  • ಸೌದಿ ಅರೇಬಿಯಾ: 2,360 ಸೌದಿ ರಿಯಾಲ್ (52,167 ರುಪಾಯಿ)
  • ಓಮನ್: 249.50 ಒಮಾನಿ ರಿಯಾಲ್ (53,725 ರುಪಾಯಿ)
  • ಕುವೇತ್: 196.50 ಕುವೇತಿ ದಿನಾರ್ (52,911 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,200 ರೂ
  • ಚೆನ್ನೈ: 7,620 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,620 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,620 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು