AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಶುದ್ಧ ಚಿನ್ನದ ಬೆಲೆ 8,662 ರೂ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 March 3rd: ಇವತ್ತು ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಬದಲಾವಣೆ ಕಂಡಿಲ್ಲ. ವಿದೇಶಗಳಲ್ಲಿ ಕೆಲವೆಡೆ ಮಾತ್ರ ಚಿನ್ನದ ಬೆಲೆ ಕಡಿಮೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,940 ರೂನಲ್ಲಿ ಮುಂದುವರಿದಿದೆ. ಬೆಳ್ಳಿ ಬೆಲೆ 97 ರೂ ಹಾಗೂ 105 ರೂನಲ್ಲಿ ಮುಂದುವರಿದಿದೆ. ಬೆಂಗಳೂರಿನಲ್ಲಿ ಅದರ ಬೆಲೆ 97 ರೂ ಇದೆ.

Gold Rate Today Bangalore: ಶುದ್ಧ ಚಿನ್ನದ ಬೆಲೆ 8,662 ರೂ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 03, 2025 | 11:23 AM

Share

ಬೆಂಗಳೂರು, ಮಾರ್ಚ್ 03: ಕಳೆದ ಕೆಲ ವಾರಗಳಿಂದ ಸಾಕಷ್ಟು ಏರಿಳಿತಗಳನ್ನು ಕಂಡಿದ್ದ ಚಿನ್ನದ ಬೆಲೆ ಭಾರತದಲ್ಲಿ ಇವತ್ತು ಸೋಮವಾರ ಯಾವ ಬದಲಾವಣೆ ಕಂಡಿಲ್ಲ. ಕಳೆದ ವಾರಾಂತ್ಯದಲ್ಲಿ ಇದ್ದ ಬೆಲೆಯೇ ಮುಂದುವರಿದಿದೆ. ಆಭರಣ ಚಿನ್ನದ ಬೆಲೆ 7,940 ರೂನಲ್ಲಿ ಮುಂದುವರಿದಿದೆ. ಅಪರಂಜಿ ಚಿನ್ನದ ಬೆಲೆ 8,662 ರೂನಲ್ಲಿದೆ. ವಿದೇಶಗಳಲ್ಲಿ ಕೆಲವೆಡೆ ಮಾತ್ರ ಚಿನ್ನದ ಬೆಲೆ ಇಳಿಕೆ ಆಗಿದೆ. ಎಂಸಿಎಕ್ಸ್ ಮಾರುಕಟ್ಟೆಯಲ್ಲಿ ಇಳಿಕೆಯಾಗಿದೆ. ಇವತ್ತು ಸಂಜೆಯ ವೇಳೆಗೆ ಭಾರತದಲ್ಲೂ ಚಿನ್ನದ ಬೆಲೆ ಇಳಿಕೆಯಾಗುವ ಸಂಭವ ಇದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಮತ್ತಷ್ಟು ಸ್ಥಿರವಾಗಿದೆ. ಇವತ್ತೂ ಕೂಡ ಬೆಳ್ಳಿ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 79,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 86,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 79,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 03ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 86,620 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,970 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 86,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 79,400 ರೂ
  • ಚೆನ್ನೈ: 79,400 ರೂ
  • ಮುಂಬೈ: 79,400 ರೂ
  • ದೆಹಲಿ: 79,550 ರೂ
  • ಕೋಲ್ಕತಾ: 79,400 ರೂ
  • ಕೇರಳ: 79,400 ರೂ
  • ಅಹ್ಮದಾಬಾದ್: 79,450 ರೂ
  • ಜೈಪುರ್: 79,550 ರೂ
  • ಲಕ್ನೋ: 79,550 ರೂ
  • ಭುವನೇಶ್ವರ್: 79,400 ರೂ

ಇದನ್ನೂ ಓದಿ: ಎಲ್​ಟಿಸಿಜಿ ತೆರಿಗೆ ಬೇಡ, ಎಸ್​ಟಿಸಿಜಿ ಅವಧಿ ಹೆಚ್ಚಿಸಿ; ಎಸ್​ಟಿಟಿ ಏರಿಸಿ: ಗುರ್ಮೀತ್ ಚಡ್ಡಾ ಸಲಹೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,050 ರಿಂಗಿಟ್ (79,220 ರುಪಾಯಿ)
  • ದುಬೈ: 3,205 ಡಿರಾಮ್ (76,210 ರುಪಾಯಿ)
  • ಅಮೆರಿಕ: 870 ಡಾಲರ್ (75,980 ರುಪಾಯಿ)
  • ಸಿಂಗಾಪುರ: 1,204 ಸಿಂಗಾಪುರ್ ಡಾಲರ್ (77,920 ರುಪಾಯಿ)
  • ಕತಾರ್: 3,230 ಕತಾರಿ ರಿಯಾಲ್ (77,410 ರೂ)
  • ಸೌದಿ ಅರೇಬಿಯಾ: 3,260 ಸೌದಿ ರಿಯಾಲ್ (75,920 ರುಪಾಯಿ)
  • ಓಮನ್: 340 ಒಮಾನಿ ರಿಯಾಲ್ (77,130 ರುಪಾಯಿ)
  • ಕುವೇತ್: 262.50 ಕುವೇತಿ ದಿನಾರ್ (74,230 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,700 ರೂ
  • ಚೆನ್ನೈ: 10,500 ರೂ
  • ಮುಂಬೈ: 9,700 ರೂ
  • ದೆಹಲಿ: 9,700 ರೂ
  • ಕೋಲ್ಕತಾ: 9,700 ರೂ
  • ಕೇರಳ: 10,500 ರೂ
  • ಅಹ್ಮದಾಬಾದ್: 9,700 ರೂ
  • ಜೈಪುರ್: 9,700 ರೂ
  • ಲಕ್ನೋ: 9,700 ರೂ
  • ಭುವನೇಶ್ವರ್: 10,500 ರೂ
  • ಪುಣೆ: 9,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ