AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ ಹೊಸ ದಾಖಲೆ ಬೆಲೆಯಲ್ಲಿ; ಇಲ್ಲಿದೆ ದರಪಟ್ಟಿ

Bullion Market 2025 April 3rd: ಇಂದು ಗುರುವಾರ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆಯಲ್ಲಿ 50 ರೂ ಹೆಚ್ಚಳ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 8,560 ರೂ, 24 ಕ್ಯಾರಟ್ ಚಿನ್ನದ ಬೆಲೆ 9,338 ರೂ, 18 ಕ್​ಯಾರಟ್ ಚಿನ್ನದ ಬೆಲೆ 7,004 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ ಗ್ರಾಮ್​​ಗೆ 105 ರೂಗೆ ಏರಿದೆ. ಚೆನ್ನೈ ಮೊದಲಾದ ಕಡೆ ಅದರ ಬೆಲೆ 114 ರೂಗೆ ಏರಿಕೆ ಆಗಿದೆ.

Gold Rate Today Bangalore: ಚಿನ್ನ ಹೊಸ ದಾಖಲೆ ಬೆಲೆಯಲ್ಲಿ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 03, 2025 | 10:18 AM

Share

ಬೆಂಗಳೂರು, ಏಪ್ರಿಲ್ 3: ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿದಿದೆ. ಹೊಸ ದಾಖಲೆ ಎತ್ತರಕ್ಕೆ ಹೋಗಿದೆ. ಇಂದು ಗುರುವಾರ ಒಂದು ಗ್ರಾಮ್ ಚಿನ್ನದ ಬೆಲೆಯಲ್ಲಿ 40ರಿಂದ 55 ರೂನಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 8,560 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 9,300 ರೂ ದಾಟಿದೆ. 18 ಕ್ಯಾರಟ್ ಚಿನ್ನದ ಬೆಲೆ ಮೊದಲ ಬಾರಿಗೆ 7,000 ರೂ ಗಡಿ ದಾಟಿದೆ. ಅಮೆರಿಕದಲ್ಲಿ ಚಿನ್ನದ ಬೆಲೆ (Gold rate today) ಮೊದಲ ಬಾರಿಗೆ 8,000 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 85,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 93,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 85,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 3ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 85,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,380 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,040 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,050 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 85,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,050 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 85,600 ರೂ
  • ಚೆನ್ನೈ: 85,600 ರೂ
  • ಮುಂಬೈ: 85,600 ರೂ
  • ದೆಹಲಿ: 85,750 ರೂ
  • ಕೋಲ್ಕತಾ: 85,600 ರೂ
  • ಕೇರಳ: 85,600 ರೂ
  • ಅಹ್ಮದಾಬಾದ್: 85,650 ರೂ
  • ಜೈಪುರ್: 85,750 ರೂ
  • ಲಕ್ನೋ: 85,750 ರೂ
  • ಭುವನೇಶ್ವರ್: 85,600 ರೂ

ಇದನ್ನೂ ಓದಿ: ಡೀಸೆಲ್​ ಬೆಲೆ ಹೆಚ್ಚಳ: ಕರ್ನಾಟಕದಲ್ಲಿ ಈಗ 1 ಲೀಟರ್​ ಡೀಸೆಲ್​ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,430 ರಿಂಗಿಟ್ (85,020 ರುಪಾಯಿ)
  • ದುಬೈ: 3,485 ಡಿರಾಮ್ (81,290 ರುಪಾಯಿ)
  • ಅಮೆರಿಕ: 945 ಡಾಲರ್ (80,960 ರುಪಾಯಿ)
  • ಸಿಂಗಾಪುರ: 1,316 ಸಿಂಗಾಪುರ್ ಡಾಲರ್ (83,880 ರುಪಾಯಿ)
  • ಕತಾರ್: 3,520 ಕತಾರಿ ರಿಯಾಲ್ (82,720 ರೂ)
  • ಸೌದಿ ಅರೇಬಿಯಾ: 3,560 ಸೌದಿ ರಿಯಾಲ್ (81,290 ರುಪಾಯಿ)
  • ಓಮನ್: 370 ಒಮಾನಿ ರಿಯಾಲ್ (82,340 ರುಪಾಯಿ)
  • ಕುವೇತ್: 287.40 ಕುವೇತಿ ದಿನಾರ್ (79,910 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,500 ರೂ
  • ಚೆನ್ನೈ: 11,400 ರೂ
  • ಮುಂಬೈ: 10,500 ರೂ
  • ದೆಹಲಿ: 10,500 ರೂ
  • ಕೋಲ್ಕತಾ: 10,500 ರೂ
  • ಕೇರಳ: 11,400 ರೂ
  • ಅಹ್ಮದಾಬಾದ್: 10,500 ರೂ
  • ಜೈಪುರ್: 10,500 ರೂ
  • ಲಕ್ನೋ: 10,500 ರೂ
  • ಭುವನೇಶ್ವರ್: 11,400 ರೂ
  • ಪುಣೆ: 10,500

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ