Gold Silver Price on 4th March: ಚಿನ್ನ ಮತ್ತೆ ದುಬಾರಿ, ಬೆಳ್ಳಿ ಬೆಲೆಯಲ್ಲಿ ತುಸು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
Bullion Market 2024: ಜಾಗತಿಕ ಆರ್ಥಿಕ ಅನಿಶ್ಚಿತತೆಯು ಚಿನ್ನದತ್ತ ಹೂಡಿಕೆದಾರರನ್ನು ಆಕರ್ಷಿಸುತ್ತಿದೆ. ಅದರ ಪರಿಣಾಮವಾಗಿ ಚಿನ್ನಕ್ಕೆ ಬೇಡಿಕೆ ಹೆಚ್ಚಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 64,090 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 73.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 58,750 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,275 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಮಾರ್ಚ್ 04: ಕಳೆದ ವಾರಾಂತ್ಯದಲ್ಲಿ ಭರ್ಜರಿಯಾಗಿ ಏರಿಕೆ ಆಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಂದು ತುಸು ಹೆಚ್ಚಳ ಕಂಡಿದೆ. ಕಳೆದ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 85 ರೂನಷ್ಟು ಹೆಚ್ಚಳವಾಗಿತ್ತು. ಭಾರತದಲ್ಲಿ ಮಾತ್ರವಲ್ಲ, ವಿಶ್ವದ ಹಲವೆಡೆ ಚಿನ್ನ ತುಟ್ಟಿಯಾಗಿದೆ. ಜಾಗತಿಕ ಆರ್ಥಿಕ ಅನಿಶ್ಚಿತತೆ ಈ ಬೆಲೆ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ. ಅಮೆರಿಕದ ಫೆಡರಲ್ ರಿಸರ್ವ್ ಶೀಘ್ರದಲ್ಲೇ ಅಮೆರಿಕ ಮತ್ತು ವಿಶ್ವದ ಆರ್ಥಿಕತೆಯ ಬಗ್ಗೆ ಮಾಹಿತಿ ನೀಡಲಿದ್ದು, ಎಲ್ಲರ ಚಿತ್ತ ಆಕರ್ಷಿಸಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 64,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,360 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,275 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 4ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,750 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,090 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 736 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,750 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,090 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 727.50 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 58,750 ರೂ
- ಚೆನ್ನೈ: 59,400 ರೂ
- ಮುಂಬೈ: 58,750 ರೂ
- ದೆಹಲಿ: 58,900 ರೂ
- ಕೋಲ್ಕತಾ: 58,750 ರೂ
- ಕೇರಳ: 58,750 ರೂ
- ಅಹ್ಮದಾಬಾದ್: 58,800 ರೂ
- ಜೈಪುರ್: 58,900 ರೂ
- ಲಕ್ನೋ: 58,900 ರೂ
- ಭುವನೇಶ್ವರ್: 58,750 ರೂ
ಇದನ್ನೂ ಓದಿ: ಎಲ್ಲಾ ಎಸ್ಐಪಿಗಳು ಚಿನ್ನದ ಮೊಟ್ಟೆ ಕೊಡುವ ಕೋಳಿಗಳಲ್ಲ; ಹೂಡಿಕೆ ಮಾಡುವಾಗ ರಿಸ್ಕ್ ನೆನಪಿರಲಿ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಮಲೇಷ್ಯಾ: 3,140 ರಿಂಗಿಟ್ (54,819 ರುಪಾಯಿ)
- ದುಬೈ: 2,335 ಡಿರಾಮ್ (52,614 ರುಪಾಯಿ)
- ಅಮೆರಿಕ: 640 ಡಾಲರ್ (53,017 ರುಪಾಯಿ)
- ಸಿಂಗಾಪುರ: 871 ಸಿಂಗಾಪುರ್ ಡಾಲರ್ (53,681 ರುಪಾಯಿ)
- ಕತಾರ್: 2,400 ಕತಾರಿ ರಿಯಾಲ್ (54,519 ರೂ)
- ಸೌದಿ ಅರೇಬಿಯಾ: 2,400 ಸೌದಿ ರಿಯಾಲ್ (53,012 ರುಪಾಯಿ)
- ಓಮನ್: 253.50 ಒಮಾನಿ ರಿಯಾಲ್ (54,547 ರುಪಾಯಿ)
- ಕುವೇತ್: 199.50 ಕುವೇತಿ ದಿನಾರ್ (53,694 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,275 ರೂ
- ಚೆನ್ನೈ: 7,700 ರೂ
- ಮುಂಬೈ: 7,360 ರೂ
- ದೆಹಲಿ: 7,360 ರೂ
- ಕೋಲ್ಕತಾ: 7,360 ರೂ
- ಕೇರಳ: 7,700 ರೂ
- ಅಹ್ಮದಾಬಾದ್: 7,360 ರೂ
- ಜೈಪುರ್: 7,360 ರೂ
- ಲಕ್ನೋ: 7,360 ರೂ
- ಭುವನೇಶ್ವರ್: 7,700 ರೂ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ