AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 5th March: ಚೆನ್ನೈನಲ್ಲಿ ಚಿನ್ನದ ಬೆಲೆ ತುಸು ಇಳಿಕೆ; ದೇಶ ವಿದೇಶಗಳಲ್ಲಿನ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024: ಕಳೆದ ವಾರ ಭಾರೀ ಏರಿಳಿತ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆ ಈ ವಾರ ಮೃದುವಾಗಿ ಸಾಗುತ್ತಿರುವಂತಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 64,090 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,275 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 5th March: ಚೆನ್ನೈನಲ್ಲಿ ಚಿನ್ನದ ಬೆಲೆ ತುಸು ಇಳಿಕೆ; ದೇಶ ವಿದೇಶಗಳಲ್ಲಿನ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Mar 05, 2024 | 5:07 AM

Share

ಬೆಂಗಳೂರು, ಮಾರ್ಚ್ 05: ಕಳೆದ ವಾರದ ಕೊನೆಯಲ್ಲಿ ಸಖತ್ತಾಗಿ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇವತ್ತು ಯಥಾಸ್ಥಿತಿಯಲ್ಲಿದೆ. ಚೆನ್ನೈನಲ್ಲಿ ಚಿನ್ನದ ಬೆಲೆ ತುಸು ಕಡಿಮೆ ಆಗಿರುವುದು ಬಿಟ್ಟರೆ ಉಳಿದಂತೆ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಬೆಳ್ಳಿ ಬೆಲೆ ಏರಿಕೆಯೂ ವಿರಾಮ ಪಡೆದಿದೆ. ವಿದೇಶಗಳಲ್ಲಿ ಕುವೇತ್ ಮತ್ತು ಯುಎಇಯಲ್ಲಿ ಬೆಲೆ ತುಸು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 64,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,360 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,275 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 5ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 736 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 727.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,750 ರೂ
  • ಚೆನ್ನೈ: 59,300 ರೂ
  • ಮುಂಬೈ: 58,750 ರೂ
  • ದೆಹಲಿ: 58,900 ರೂ
  • ಕೋಲ್ಕತಾ: 58,750 ರೂ
  • ಕೇರಳ: 58,750 ರೂ
  • ಅಹ್ಮದಾಬಾದ್: 58,800 ರೂ
  • ಜೈಪುರ್: 58,900 ರೂ
  • ಲಕ್ನೋ: 58,900 ರೂ
  • ಭುವನೇಶ್ವರ್: 58,750 ರೂ

ಇದನ್ನೂ ಓದಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಬ್ಯಾಂಕಿಂಗ್ ಲೈಸೆನ್ಸ್ ರದ್ದಾಗುವ ಸಾಧ್ಯತೆ; ಆಡಳಿತಗಾರರ ನೇಮಕಕ್ಕೆ ಆರ್​ಬಿಐ ಯೋಜನೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,140 ರಿಂಗಿಟ್ (55,104 ರುಪಾಯಿ)
  • ದುಬೈ: 2,335 ಡಿರಾಮ್ (52,705 ರುಪಾಯಿ)
  • ಅಮೆರಿಕ: 640 ಡಾಲರ್ (53,059 ರುಪಾಯಿ)
  • ಸಿಂಗಾಪುರ: 871 ಸಿಂಗಾಪುರ್ ಡಾಲರ್ (53,768 ರುಪಾಯಿ)
  • ಕತಾರ್: 2,400 ಕತಾರಿ ರಿಯಾಲ್ (54,554 ರೂ)
  • ಸೌದಿ ಅರೇಬಿಯಾ: 2,400 ಸೌದಿ ರಿಯಾಲ್ (53,052 ರುಪಾಯಿ)
  • ಓಮನ್: 253.50 ಒಮಾನಿ ರಿಯಾಲ್ (54,587 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (51,207 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,275 ರೂ
  • ಚೆನ್ನೈ: 7,700 ರೂ
  • ಮುಂಬೈ: 7,360 ರೂ
  • ದೆಹಲಿ: 7,360 ರೂ
  • ಕೋಲ್ಕತಾ: 7,360 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,360 ರೂ
  • ಜೈಪುರ್: 7,360 ರೂ
  • ಲಕ್ನೋ: 7,360 ರೂ
  • ಭುವನೇಶ್ವರ್: 7,700 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?