Gold Rate Today Bangalore: ಚಿನ್ನದ ಬೆಲೆ 10 ದಿನದಲ್ಲಿ ಏರಿಕೆ ಆಗಿದ್ದು 30 ರೂ ಮಾತ್ರ; ಇಲ್ಲಿದೆ ಬೆಲೆಪಟ್ಟಿ

Bullion Market 2025 March 9th: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಗ್ರಾಮ್​ಗೆ 50 ರೂನಷ್ಟು ದುಬಾರಿಯಾಗಿದೆ. ಕಳೆದ ಒಂದು ವಾರದಲ್ಲಿ ನೂರು ರೂನಷ್ಟು ಏರಿಕೆ ಆಗಿದೆ. ಕಳೆದ 10 ದಿನದಲ್ಲಿ 40 ರೂ ಹೆಚ್ಚಳ ಆಗಿದೆ. ಚಿನ್ನಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆ ಬಹಳ ಸ್ಥಿರವಾಗಿದೆ. 99 ರೂ ಮತ್ತು 108 ರೂ ಬೆಲೆ ಹೊಂದಿದೆ.

Gold Rate Today Bangalore: ಚಿನ್ನದ ಬೆಲೆ 10 ದಿನದಲ್ಲಿ ಏರಿಕೆ ಆಗಿದ್ದು 30 ರೂ ಮಾತ್ರ; ಇಲ್ಲಿದೆ ಬೆಲೆಪಟ್ಟಿ
ಚಿನ್ನ

Updated on: Mar 09, 2025 | 10:36 AM

ಬೆಂಗಳೂರು, ಮಾರ್ಚ್ 09: ಚಿನ್ನದ ಬೆಲೆಯ ಏರಿಳಿತ ಈ ವಾರವೂ ಮುಂದುವರಿದಿದೆ. ಸತತ ಎರಡು ದಿನ ಏರಿಕೆ, ಸತತ ಎರಡು ದಿನ ಇಳಿಕೆ ಬಳಿಕ ವಾರಾಂತ್ಯದಲ್ಲಿ ಚಿನ್ನದ ಬೆಲೆ (Gold rates) ಗ್ರಾಮ್​ಗೆ 50 ರೂನಷ್ಟು ಹೆಚ್ಚಳವಾಗಿದೆ. ಕಳೆದ ಹತ್ತು ದಿನದಲ್ಲಿ ಚಿನ್ನದ ಬೆಲೆಯಲ್ಲಿ 30 ರೂನಷ್ಟು ಮಾತ್ರವೇ ಏರಿಕೆ ಆಗಿದೆ. ಸದ್ಯ ಸ್ವರ್ಣ ಬೆಲೆ 8,040 ರೂನಷ್ಟಿದೆ. ಅಪರಂಜಿ ಚಿನ್ನದ ಬೆಲೆ 8,771 ರೂ ಆಗಿದೆ. ಬೆಳ್ಳಿ ಬೆಲೆ ಕಳೆದ ಕೆಲ ವಾರಗಳಿಂದ ಬಹುತೇಕ ಸ್ಥಿರವಾಗಿದೆ. ಬೆಂಗಳೂರು, ಮುಂಬೈ ಮೊದಲಾದೆಡೆ ಬೆಳ್ಳಿ ಬೆಲೆ ಗ್ರಾಮ್​ಗೆ 99 ರೂನಲ್ಲಿದೆ. ಚೆನ್ನೈ, ತಿರುವನಂತಪುರಂ ಇತ್ಯಾದಿ ಕಡೆ ಗ್ರಾಮ್​ಗೆ 108 ರೂನಷ್ಟಿದೆ ಬೆಳ್ಳಿ ಬೆಲೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 80,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 87,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 80,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 09ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,710 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,780 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,710 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 80,400 ರೂ
  • ಚೆನ್ನೈ: 80,400 ರೂ
  • ಮುಂಬೈ: 80,400 ರೂ
  • ದೆಹಲಿ: 80,550 ರೂ
  • ಕೋಲ್ಕತಾ: 80,400 ರೂ
  • ಕೇರಳ: 80,400 ರೂ
  • ಅಹ್ಮದಾಬಾದ್: 80,450 ರೂ
  • ಜೈಪುರ್: 80,550 ರೂ
  • ಲಕ್ನೋ: 80,550 ರೂ
  • ಭುವನೇಶ್ವರ್: 80,400 ರೂ

ಇದನ್ನೂ ಓದಿ: ದುಬೈಗೆ ಹೋಗಿ ಅಧಿಕೃತವಾಗಿ ಎಷ್ಟು ಚಿನ್ನ ತರಲು ಸಾಧ್ಯ? ಅಲ್ಲಿಗೂ ಇಲ್ಲಿಗೂ ಬೆಲೆ ವ್ಯತ್ಯಾಸ ಎಷ್ಟು?

ಇದನ್ನೂ ಓದಿ
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ
ವಿಶ್ವದ ಶೇ. 11ರಷ್ಟು ಚಿನ್ನ ಭಾರತೀಯ ಹೆಂಗಸರ ಬಳಿ
ಚಿನ್ನದ ಶುದ್ಧತೆ ತಿಳಿಯುವುದು ಹೇಗೆ? ಇಲ್ಲಿದೆ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,080 ರಿಂಗಿಟ್ (80,610 ರುಪಾಯಿ)
  • ದುಬೈ: 3,262.5 ಡಿರಾಮ್ (77,450 ರುಪಾಯಿ)
  • ಅಮೆರಿಕ: 885 ಡಾಲರ್ (77,160 ರುಪಾಯಿ)
  • ಸಿಂಗಾಪುರ: 1,209 ಸಿಂಗಾಪುರ್ ಡಾಲರ್ (79,200 ರುಪಾಯಿ)
  • ಕತಾರ್: 3,285 ಕತಾರಿ ರಿಯಾಲ್ (78,580 ರೂ)
  • ಸೌದಿ ಅರೇಬಿಯಾ: 3,320 ಸೌದಿ ರಿಯಾಲ್ (77,160 ರುಪಾಯಿ)
  • ಓಮನ್: 346 ಒಮಾನಿ ರಿಯಾಲ್ (78,360 ರುಪಾಯಿ)
  • ಕುವೇತ್: 266.90 ಕುವೇತಿ ದಿನಾರ್ (75,530 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,900 ರೂ
  • ಚೆನ್ನೈ: 10,800 ರೂ
  • ಮುಂಬೈ: 9,900 ರೂ
  • ದೆಹಲಿ: 9,900 ರೂ
  • ಕೋಲ್ಕತಾ: 9,900 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 9,900 ರೂ
  • ಜೈಪುರ್: 9,900 ರೂ
  • ಲಕ್ನೋ: 9,900 ರೂ
  • ಭುವನೇಶ್ವರ್: 10,800 ರೂ
  • ಪುಣೆ: 9,900

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us