Gold Rate Today Bangalore: ಚಿನ್ನದ ಬೆಲೆ ಬುಧವಾರ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 April 9th: ಇಂದು ಬುಧವಾರ ಚಿನ್ನದ ಬೆಲೆ ಏರಿಕೆ ಆದರೆ, ಬೆಳ್ಳಿ ಬೆಲೆ ಇಳಿಕೆ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 8,225 ರೂನಿಂದ 8,290 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 9,044 ರೂಗೆ ಏರಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 93 ರೂಗೆ ಇಳಿದರೆ, ಚೆನ್ನೈ ಮೊದಲಾದ ಕಡೆ ಬೆಲೆ 102 ರೂಗೆ ತಗ್ಗಿದೆ.

Gold Rate Today Bangalore: ಚಿನ್ನದ ಬೆಲೆ ಬುಧವಾರ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Apr 09, 2025 | 11:13 AM

ಬೆಂಗಳೂರು, ಏಪ್ರಿಲ್ 9: ಸತತ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಇವತ್ತು ಏರಿಕೆ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್​​ಗೆ 65 ರೂನಷ್ಟು ಹೆಚ್ಚಾಗಿದೆ. ಡಾಲರ್ ಮೌಲ್ಯ ಕುಸಿತ, ಷೇರು ಮಾರುಕಟ್ಟೆ ಕುಸಿತದ ಮಧ್ಯೆ ಚಿನ್ನಕ್ಕೆ ಬೇಡಿಕೆ ಬರುವ ಅಂದಾಜಿದೆ. ಅದಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಹೆಚ್ಚಿದೆ. ಭಾರತದಲ್ಲಿ ಮಾತ್ರವಲ್ಲ, ವಿಶ್ವದ ಹಲವು ದೇಶಗಳಲ್ಲಿ ಸ್ವರ್ಣ ದರ ಏರಿಕೆ ಆಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಅಚ್ಚರಿ ಎಂಬಂತೆ ಗ್ರಾಮ್​​ಗೆ ಒಂದು ರೂನಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 82,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 90,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 82,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,440 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,300 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 930 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 930 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 82,900 ರೂ
  • ಚೆನ್ನೈ: 82,900 ರೂ
  • ಮುಂಬೈ: 82,900 ರೂ
  • ದೆಹಲಿ: 83,050 ರೂ
  • ಕೋಲ್ಕತಾ: 82,900 ರೂ
  • ಕೇರಳ: 82,900 ರೂ
  • ಅಹ್ಮದಾಬಾದ್: 82,950 ರೂ
  • ಜೈಪುರ್: 83,050 ರೂ
  • ಲಕ್ನೋ: 83,050 ರೂ
  • ಭುವನೇಶ್ವರ್: 82,900 ರೂ

ಇದನ್ನೂ ಓದಿ: ಬಡ್ಡಿದರ 25 ಅಂಕ ಇಳಿಸಿದ ಆರ್​​ಬಿಐ; ರಿಪೋ ದರ ಶೇ. 6ಕ್ಕೆ ಇಳಿಕೆ

ಇದನ್ನೂ ಓದಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,250 ರಿಂಗಿಟ್ (81,800 ರುಪಾಯಿ)
  • ದುಬೈ: 3,345 ಡಿರಾಮ್ (78,840 ರುಪಾಯಿ)
  • ಅಮೆರಿಕ: 905 ಡಾಲರ್ (78,380 ರುಪಾಯಿ)
  • ಸಿಂಗಾಪುರ: 1,266 ಸಿಂಗಾಪುರ್ ಡಾಲರ್ (81,160 ರುಪಾಯಿ)
  • ಕತಾರ್: 3,390 ಕತಾರಿ ರಿಯಾಲ್ (80,540 ರೂ)
  • ಸೌದಿ ಅರೇಬಿಯಾ: 3,440 ಸೌದಿ ರಿಯಾಲ್ (79,370 ರುಪಾಯಿ)
  • ಓಮನ್: 357 ಒಮಾನಿ ರಿಯಾಲ್ (80,320 ರುಪಾಯಿ)
  • ಕುವೇತ್: 276.90 ಕುವೇತಿ ದಿನಾರ್ (77,880 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,300 ರೂ
  • ಚೆನ್ನೈ: 10,200 ರೂ
  • ಮುಂಬೈ: 9,300 ರೂ
  • ದೆಹಲಿ: 9,300 ರೂ
  • ಕೋಲ್ಕತಾ: 9,300 ರೂ
  • ಕೇರಳ: 10,200 ರೂ
  • ಅಹ್ಮದಾಬಾದ್: 9,300 ರೂ
  • ಜೈಪುರ್: 9,300 ರೂ
  • ಲಕ್ನೋ: 9,300 ರೂ
  • ಭುವನೇಶ್ವರ್: 10,200 ರೂ
  • ಪುಣೆ: 9,300

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us