Gold Silver Price on 10th May: ಒಂದು ವರ್ಷದಲ್ಲಿ ಚಿನ್ನದ ಬೆಲೆ ಶೇ. 20ರಷ್ಟು ಹೆಚ್ಚಳ; ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ
Bullion Market 2024 May 10th: ಕಳೆದ ವರ್ಷದ ಅಕ್ಷಯ ತೃತೀಯಕ್ಕೆ ಹೋಲಿಸಿದರೆ ಈ ಬಾರಿ ಶೇ. 20ರಷ್ಟು ಚಿನ್ನದ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,160 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 85.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 66,150 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,520 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

ಬೆಂಗಳೂರು, ಮೇ 10: ಅಕ್ಷಯ ತೃತೀಯ ದಿನವಾದ ಇಂದು ಚಿನ್ನದ ಬೆಲೆ (Gold and silver Rates) ತುಸು ಇಳಿಮುಖವಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ ಇಳಿಕೆ ಆಗಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ. ಅಂತರರಾಷ್ಟ್ರೀಯ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಕಳೆದ ವರ್ಷದ ಅಕ್ಷಯ ತೃತೀಯ ದಿನ 2023ರ ಏಪ್ರಿಲ್ 22ರಂದು ಇತ್ತು. ಆಗ ಇದ್ದುದಕ್ಕಿಂತ ಚಿನ್ನದ ಬೆಲೆ ಶೇ. 20ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,520 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,520 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 10ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,160 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,160 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 841 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 66,150 ರೂ
- ಚೆನ್ನೈ: 66,150 ರೂ
- ಮುಂಬೈ: 66,150 ರೂ
- ದೆಹಲಿ: 66,300 ರೂ
- ಕೋಲ್ಕತಾ: 66,150 ರೂ
- ಕೇರಳ: 66,150 ರೂ
- ಅಹ್ಮದಾಬಾದ್: 66,200 ರೂ
- ಜೈಪುರ್: 66,300 ರೂ
- ಲಕ್ನೋ: 66,300 ರೂ
- ಭುವನೇಶ್ವರ್: 66,150 ರೂ
ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದೇ ಚಿನ್ನ ಖರೀದಿಸಲು ಕಾರಣವೇನು?
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಮಲೇಷ್ಯಾ: 3,360 ರಿಂಗಿಟ್ (59,156 ರುಪಾಯಿ)
- ದುಬೈ: 2,595 ಡಿರಾಮ್ (59,078 ರುಪಾಯಿ)
- ಅಮೆರಿಕ: 705 ಡಾಲರ್ (58,868 ರುಪಾಯಿ)
- ಸಿಂಗಾಪುರ: 976 ಸಿಂಗಾಪುರ್ ಡಾಲರ್ (60,073 ರುಪಾಯಿ)
- ಕತಾರ್: 2,650 ಕತಾರಿ ರಿಯಾಲ್ (60,692 ರೂ)
- ಸೌದಿ ಅರೇಬಿಯಾ: 2,660 ಸೌದಿ ರಿಯಾಲ್ (59,223 ರುಪಾಯಿ)
- ಓಮನ್: 280 ಒಮಾನಿ ರಿಯಾಲ್ (60,742 ರುಪಾಯಿ)
- ಕುವೇತ್: 220.50 ಕುವೇತಿ ದಿನಾರ್ (59,859 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 8,520 ರೂ
- ಚೆನ್ನೈ: 8,870 ರೂ
- ಮುಂಬೈ: 8,520 ರೂ
- ದೆಹಲಿ: 8,520 ರೂ
- ಕೋಲ್ಕತಾ: 8,520 ರೂ
- ಕೇರಳ: 8,870 ರೂ
- ಅಹ್ಮದಾಬಾದ್: 8,520 ರೂ
- ಜೈಪುರ್: 8,520 ರೂ
- ಲಕ್ನೋ: 8,520 ರೂ
- ಭುವನೇಶ್ವರ್: 8,870 ರೂ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ