AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಬೆಳ್ಳಿ ಬೆಲೆ ಇಳಿಕೆ ಮುಂದುವರಿಕೆ, ದುಬೈ ಮೊದಲಾದೆಡೆ ಚಿನ್ನದ ಬೆಲೆ ಹೆಚ್ಚಳ; ಭಾರತ ಹಾಗು ವಿದೇಶಗಳಲ್ಲಿ ಇವತ್ತಿನ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ?

Bullion Market 2023, May 12th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,950 ರುಪಾಯಿಯಲ್ಲಿ ಮುಂದುವರಿದಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,130 ರುಪಾಯಿ ಇದೆ. ಬೆಳ್ಳಿ ಬೆಲೆ ಸದ್ಯ ಗ್ರಾಮ್​ಗೆ 77.60 ರು ಗೆ ಇಳಿದಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಬೆಳ್ಳಿ ಬೆಲೆ ಇಳಿಕೆ ಮುಂದುವರಿಕೆ, ದುಬೈ ಮೊದಲಾದೆಡೆ ಚಿನ್ನದ ಬೆಲೆ ಹೆಚ್ಚಳ; ಭಾರತ ಹಾಗು ವಿದೇಶಗಳಲ್ಲಿ ಇವತ್ತಿನ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ?
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 12, 2023 | 5:00 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಮೇ 12ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 56,950 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,760 ರೂ ಇದೆ.
  • ಅನಿವಾಸಿ ಭಾರತೀಯರು ಹೆಚ್ಚಾಗಿ ನೆಲಸಿರುವ ಅಮೆರಿಕ, ದುಬೈ, ಮಲೇಷ್ಯಾ, ಸಿಂಗಾಪುರ ಮೊದಲಾದೆಡೆಯೂ ಚಿನ್ನದ ಬೆಲೆ ಏರಿದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,000 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,200 ರೂ ಇದೆ.

ಬೆಂಗಳೂರು: ಈ ವಾರ ಸತತವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಏರಿಕೆ (Gold Rates) ಈಗ ವಿರಮಿಸಿದೆ. ಆದರೆ ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಏಪ್ರಿಲ್ 9ಮತ್ತು 10ರಂದು ಸ್ತಬ್ಧಗೊಂಡಿತ್ತು. ಇಂದೂ ಕೂಡ ತುಸು ಇಳಿಕೆ ಕಂಡಿದೆ. ಬೇರೆ ದೇಶಗಳಲ್ಲಿ ಚಿನ್ನದ ಬೆಲೆ ತುಸು ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,760 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,200 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿಸುರಕ್ಷಿತ ಹಣ ಹೂಡಿಕೆಗೆ ಸಲಹೆಗಳು: ಹೆಚ್ಚಿನ ಬಡ್ಡಿಯನ್ನು ನೀಡುವ ಸರ್ಕಾರಿ ಯೋಜನೆಗಳ ಸಂಪೂರ್ಣ ಪಟ್ಟಿ ಇಲ್ಲಿ ನೋಡಿ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 12ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 776 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,180 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 820 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,000 ರೂ
  • ಚೆನ್ನೈ: 57,370 ರೂ
  • ಮುಂಬೈ: 56,950 ರೂ
  • ದೆಹಲಿ: 57,100 ರೂ
  • ಕೋಲ್ಕತಾ: 56,950 ರೂ
  • ಕೇರಳ: 56,950 ರೂ
  • ಅಹ್ಮದಾಬಾದ್: 57,000 ರೂ
  • ಜೈಪುರ್: 57,100 ರೂ
  • ಲಕ್ನೋ: 57,100 ರೂ
  • ಭುವನೇಶ್ವರ್: 56,950 ರೂ

ಇದನ್ನೂ ಓದಿInspiring: 11ನೇ ವಯಸ್ಸಿನಲ್ಲಿ ಕೇಳಿದ್ದು ಅಪ್ಪ ಕೊಡಿಸಲಿಲ್ಲ; ಹಣ ಸಂಪಾದಿಸುವ ಹುಚ್ಚು ಹಿಡಿದವ 22ನೇ ವಯಸ್ಸಿಗೆ ಕೋಟ್ಯಾಧಿಪತಿಯಾಗಿ ನಿವೃತ್ತನಾದ ಕಥೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,880 ರಿಂಗಿಟ್ (52,946 ರುಪಾಯಿ)
  • ದುಬೈ: 2270 ಡಿರಾಮ್ (50,710 ರುಪಾಯಿ)
  • ಅಮೆರಿಕ: 620 ಡಾಲರ್ (50,893 ರುಪಾಯಿ)
  • ಸಿಂಗಾಪುರ: 838 ಸಿಂಗಾಪುರ್ ಡಾಲರ್ (51,814 ರುಪಾಯಿ)
  • ಕತಾರ್: 2,340 ಕತಾರಿ ರಿಯಾಲ್ (52,732 ರೂ)
  • ಓಮನ್: 247.50 ಒಮಾನಿ ರಿಯಾಲ್ (52,744 ರುಪಾಯಿ)
  • ಕುವೇತ್: 194 ಕುವೇತಿ ದಿನಾರ್ (51,938 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,200 ರೂ
  • ಚೆನ್ನೈ: 8,200 ರೂ
  • ಮುಂಬೈ: 7,760 ರೂ
  • ದೆಹಲಿ: 7,760 ರೂ
  • ಕೋಲ್ಕತಾ: 7,760 ರೂ
  • ಕೇರಳ: 8,200 ರೂ
  • ಅಹ್ಮದಾಬಾದ್: 7,760 ರೂ
  • ಜೈಪುರ್: 7,760 ರೂ
  • ಲಕ್ನೋ: 7,760 ರೂ
  • ಭುವನೇಶ್ವರ್: 8,200 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ