AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 12th May: ಹತ್ತು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 350 ರೂನಷ್ಟು ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 12th: ಕಳೆದ ಹತ್ತು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 350 ರೂನಷ್ಟು ಏರಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,090 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 86.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 67,000 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,475 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 12th May: ಹತ್ತು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 350 ರೂನಷ್ಟು ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: May 12, 2024 | 5:00 AM

Share

ಬೆಂಗಳೂರು, ಮೇ 12: ಅಕ್ಷಯ ತೃತೀಯ ಇದ್ದ ಈ ವಾರ ಚಿನ್ನದ ಬೆಲೆ (Gold and silver Rates) ಅಧಿಕ ಮಟ್ಟದಲ್ಲಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 350 ರೂನಷ್ಟು ಹೆಚ್ಚಳವಾಗಿದೆ. ಮುಂದಿನ ವಾರವೂ ಚಿನ್ನದ ಬೆಲೆಯಲ್ಲಿ ಏರಿಕೆ ಟ್ರೆಂಡ್ ಮುಂದುವರಿಯಬಹುದು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,475 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 12ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 865 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 847.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,000 ರೂ
  • ಚೆನ್ನೈ: 67,050 ರೂ
  • ಮುಂಬೈ: 67,000 ರೂ
  • ದೆಹಲಿ: 67,150 ರೂ
  • ಕೋಲ್ಕತಾ: 67,000 ರೂ
  • ಕೇರಳ: 67,000 ರೂ
  • ಅಹ್ಮದಾಬಾದ್: 67,050 ರೂ
  • ಜೈಪುರ್: 67,150 ರೂ
  • ಲಕ್ನೋ: 67,150 ರೂ
  • ಭುವನೇಶ್ವರ್: 67,000 ರೂ

ಇದನ್ನೂ ಓದಿ: ಸತತ ಮೂರು ವಾರ ಕುಸಿತ ಕಂಡಿದ್ದ ಫಾರೆಕ್ಸ್ ಮೀಸಲು ನಿಧಿ 641.59 ಬಿಲಿಯನ್ ಡಾಲರ್​​ಗೆ ಹೆಚ್ಚಳ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,410 ರಿಂಗಿಟ್ (60,070 ರುಪಾಯಿ)
  • ದುಬೈ: 2,640 ಡಿರಾಮ್ (60,017 ರುಪಾಯಿ)
  • ಅಮೆರಿಕ: 715 ಡಾಲರ್ (59,699 ರುಪಾಯಿ)
  • ಸಿಂಗಾಪುರ: 998 ಸಿಂಗಾಪುರ್ ಡಾಲರ್ (61,585 ರುಪಾಯಿ)
  • ಕತಾರ್: 2,690 ಕತಾರಿ ರಿಯಾಲ್ (61,662 ರೂ)
  • ಸೌದಿ ಅರೇಬಿಯಾ: 2,720 ಸೌದಿ ರಿಯಾಲ್ (60,554 ರುಪಾಯಿ)
  • ಓಮನ್: 286.50 ಒಮಾನಿ ರಿಯಾಲ್ (62,147 ರುಪಾಯಿ)
  • ಕುವೇತ್: 225.50 ಕುವೇತಿ ದಿನಾರ್ (61,230 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,475 ರೂ
  • ಚೆನ್ನೈ: 9,000 ರೂ
  • ಮುಂಬೈ: 8,650 ರೂ
  • ದೆಹಲಿ: 8,650 ರೂ
  • ಕೋಲ್ಕತಾ: 8,650 ರೂ
  • ಕೇರಳ: 9,000 ರೂ
  • ಅಹ್ಮದಾಬಾದ್: 8,650 ರೂ
  • ಜೈಪುರ್: 8,650 ರೂ
  • ಲಕ್ನೋ: 8,650 ರೂ
  • ಭುವನೇಶ್ವರ್: 9,000 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್