AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 14th May: ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 14th: ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್​ಗೆ 10 ರೂ ತಗ್ಗಿದೆ. ಬೆಳ್ಳಿ ಬೆಲೆ 50 ಪೈಸೆ ಕಡಿಮೆಗೊಂಡಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,250 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 86.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 67,150 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,625 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 14th May: ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: May 14, 2024 | 5:00 AM

Share

ಬೆಂಗಳೂರು, ಮೇ 14: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಇಂದು ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂ ಕಡಿಮೆ ಆದರೆ, ಚಿನ್ನದ ಬೆಲೆ ಐವತ್ತು ಪೈಸೆಯಷ್ಟು ಇಳಿಕೆ ಆಗಿದೆ. ವಿದೇಶಗಳ ಮಾರುಕಟ್ಟೆಗಳಲ್ಲೂ ಅನೇಕ ಕಡೆ ಚಿನ್ನದ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,250 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,625 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 14ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,250 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 865 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,240 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 862.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,150 ರೂ
  • ಚೆನ್ನೈ: 67,250 ರೂ
  • ಮುಂಬೈ: 67,150 ರೂ
  • ದೆಹಲಿ: 67,300 ರೂ
  • ಕೋಲ್ಕತಾ: 67,150 ರೂ
  • ಕೇರಳ: 67,150 ರೂ
  • ಅಹ್ಮದಾಬಾದ್: 67,200 ರೂ
  • ಜೈಪುರ್: 67,300 ರೂ
  • ಲಕ್ನೋ: 67,300 ರೂ
  • ಭುವನೇಶ್ವರ್: 67,150 ರೂ

ಇದನ್ನೂ ಓದಿ: ಷೇರುಪೇಟೆ ಕುಸಿಯುತ್ತಿದೆಯಾ? ಜೂನ್ 4ರೊಳಗೆ ಖರೀದಿಸಿಬಿಡಿ: ಅಮಿತ್ ಶಾ ಸಲಹೆ ಕೇಳಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,430 ರಿಂಗಿಟ್ (60,582 ರುಪಾಯಿ)
  • ದುಬೈ: 2,625 ಡಿರಾಮ್ (59,689 ರುಪಾಯಿ)
  • ಅಮೆರಿಕ: 720 ಡಾಲರ್ (60,131 ರುಪಾಯಿ)
  • ಸಿಂಗಾಪುರ: 996 ಸಿಂಗಾಪುರ್ ಡಾಲರ್ (61,451 ರುಪಾಯಿ)
  • ಕತಾರ್: 2,685 ಕತಾರಿ ರಿಯಾಲ್ (61,508 ರೂ)
  • ಸೌದಿ ಅರೇಬಿಯಾ: 2,700 ಸೌದಿ ರಿಯಾಲ್ (60,123 ರುಪಾಯಿ)
  • ಓಮನ್: 285 ಒಮಾನಿ ರಿಯಾಲ್ (61,841 ರುಪಾಯಿ)
  • ಕುವೇತ್: 224 ಕುವೇತಿ ದಿನಾರ್ (60,839 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,625 ರೂ
  • ಚೆನ್ನೈ: 9,000 ರೂ
  • ಮುಂಬೈ: 8,650 ರೂ
  • ದೆಹಲಿ: 8,650 ರೂ
  • ಕೋಲ್ಕತಾ: 8,650 ರೂ
  • ಕೇರಳ: 9,000 ರೂ
  • ಅಹ್ಮದಾಬಾದ್: 8,650 ರೂ
  • ಜೈಪುರ್: 8,650 ರೂ
  • ಲಕ್ನೋ: 8,650 ರೂ
  • ಭುವನೇಶ್ವರ್: 9,000 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ