AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 15th May: ಚಿನ್ನದ ಬೆಲೆ ಸತತ ಇಳಿಕೆ; ಬೆಳ್ಳಿ ತುಸು ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 15th: ಬುಧವಾರದಂದು ಚಿನ್ನದ ಬೆಲೆ ತಗ್ಗಿದರೆ, ಬೆಳ್ಳಿ ದರ ತುಸು ಏರಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,820 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 87.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,600 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 15th May: ಚಿನ್ನದ ಬೆಲೆ ಸತತ ಇಳಿಕೆ; ಬೆಳ್ಳಿ ತುಸು ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ|

Updated on: May 15, 2024 | 5:00 AM

Share

ಬೆಂಗಳೂರು, ಮೇ 15: ಇವತ್ತು ಬುಧವಾರ ಚಿನ್ನದ ಬೆಲೆ (Gold and silver Rates) ಕಡಿಮೆ ಆಗಿದೆ. ಬೆಳ್ಳಿ ಬೆಲೆ 70 ಪೈಸೆಯಷ್ಟು ಹೆಚ್ಚಾಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂ ಕಡಿಮೆ ಆಗಿದೆ. ಕೆಲ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಏರಿಕೆಯಾದರೆ, ಕೆಲವೆಡೆ ಇಳಿಕೆ ಕಂಡಿದೆ. ಇವತ್ತು ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಮರಳುವ ಸಾಧ್ಯತೆ ಇಲ್ಲದಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,720 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 872 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,750 ರೂ
  • ಚೆನ್ನೈ: 66,900 ರೂ
  • ಮುಂಬೈ: 66,750 ರೂ
  • ದೆಹಲಿ: 66,900 ರೂ
  • ಕೋಲ್ಕತಾ: 66,750 ರೂ
  • ಕೇರಳ: 66,750 ರೂ
  • ಅಹ್ಮದಾಬಾದ್: 66,800 ರೂ
  • ಜೈಪುರ್: 66,900 ರೂ
  • ಲಕ್ನೋ: 66,900 ರೂ
  • ಭುವನೇಶ್ವರ್: 66,750 ರೂ

ಇದನ್ನೂ ಓದಿ: ಬಿರುಬೇಸಿಗೆ, ಅಕಾಲಿಕ ಮಳೆಗೆ ಆಲೂ ಬೆಳೆ ತತ್ತರ; ಬೆಳೆ ಏರಿಕೆಯ ನಿರೀಕ್ಷೆಯಲ್ಲಿ ವರ್ತಕರು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,500 ರಿಂಗಿಟ್ (61,837 ರುಪಾಯಿ)
  • ದುಬೈ: 2,630 ಡಿರಾಮ್ (59,800 ರುಪಾಯಿ)
  • ಅಮೆರಿಕ: 715 ಡಾಲರ್ (59,713 ರುಪಾಯಿ)
  • ಸಿಂಗಾಪುರ: 996 ಸಿಂಗಾಪುರ್ ಡಾಲರ್ (61,422 ರುಪಾಯಿ)
  • ಕತಾರ್: 2,675 ಕತಾರಿ ರಿಯಾಲ್ (61,299 ರೂ)
  • ಸೌದಿ ಅರೇಬಿಯಾ: 2,680 ಸೌದಿ ರಿಯಾಲ್ (59,664 ರುಪಾಯಿ)
  • ಓಮನ್: 283.50 ಒಮಾನಿ ರಿಯಾಲ್ (61,543 ರುಪಾಯಿ)
  • ಕುವೇತ್: 222.50 ಕುವೇತಿ ದಿನಾರ್ (60,839 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,600 ರೂ
  • ಚೆನ್ನೈ: 9,070 ರೂ
  • ಮುಂಬೈ: 8,720 ರೂ
  • ದೆಹಲಿ: 8,720 ರೂ
  • ಕೋಲ್ಕತಾ: 8,720 ರೂ
  • ಕೇರಳ: 9,070 ರೂ
  • ಅಹ್ಮದಾಬಾದ್: 8,720 ರೂ
  • ಜೈಪುರ್: 8,720 ರೂ
  • ಲಕ್ನೋ: 8,720 ರೂ
  • ಭುವನೇಶ್ವರ್: 9,070 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ