AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 16th May: ಚಿನ್ನ, ಬೆಳ್ಳಿ ಎರಡೂ ಬೆಲೆ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 16th: ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಬಂದಿದೆ. ಬೆಳ್ಳಿ ಬೆಲೆಯ ಸತತ ಏರಿಕೆ ಮುಂದುವರಿದಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,250 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 87.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 67,150 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,650 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 16th May: ಚಿನ್ನ, ಬೆಳ್ಳಿ ಎರಡೂ ಬೆಲೆ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 16, 2024 | 5:00 AM

Share

ಬೆಂಗಳೂರು, ಮೇ 16: ನಿನ್ನೆ ಕಡಿಮೆ ಆಗಿದ್ದ ಚಿನ್ನದ ಬೆಲೆ (Gold and silver Rates) ಮತ್ತೆ ಏರುಗತಿಗೆ ಬಂದಿದೆ. ಬೆಳ್ಳಿ ಬೆಲೆ ಏರಿಕೆ ಮುಂದುವರಿದಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 40 ಪೈಸೆಯಷ್ಟು ಹೆಚ್ಚಾದರೆ, ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಏರಿಕೆ ಕಂಡಿದೆ. ವಿದೇಶ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆ ಅಲ್ಪ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,250 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,760 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,650 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,250 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 876 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,250 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 865 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,150 ರೂ
  • ಚೆನ್ನೈ: 67,250 ರೂ
  • ಮುಂಬೈ: 67,150 ರೂ
  • ದೆಹಲಿ: 67,300 ರೂ
  • ಕೋಲ್ಕತಾ: 67,150 ರೂ
  • ಕೇರಳ: 67,150 ರೂ
  • ಅಹ್ಮದಾಬಾದ್: 67,200 ರೂ
  • ಜೈಪುರ್: 67,300 ರೂ
  • ಲಕ್ನೋ: 67,300 ರೂ
  • ಭುವನೇಶ್ವರ್: 67,150 ರೂ

ಇದನ್ನೂ ಓದಿ: ಬರೋಬ್ಬರಿ 75 ಮೂಲಾಂಕಗಳಷ್ಟು ಎಫ್​ಡಿ ದರ ಹೆಚ್ಚಿಸಿದ ಎಸ್​ಬಿಐ; ಇಲ್ಲಿದೆ ಠೇವಣಿ ದರಗಳ ಪಟ್ಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,500 ರಿಂಗಿಟ್ (62,104 ರುಪಾಯಿ)
  • ದುಬೈ: 2,660 ಡಿರಾಮ್ (60,468 ರುಪಾಯಿ)
  • ಅಮೆರಿಕ: 720 ಡಾಲರ್ (60,117 ರುಪಾಯಿ)
  • ಸಿಂಗಾಪುರ: 996 ಸಿಂಗಾಪುರ್ ಡಾಲರ್ (61,636 ರುಪಾಯಿ)
  • ಕತಾರ್: 2,695 ಕತಾರಿ ರಿಯಾಲ್ (61,720 ರೂ)
  • ಸೌದಿ ಅರೇಬಿಯಾ: 2,720 ಸೌದಿ ರಿಯಾಲ್ (60,556 ರುಪಾಯಿ)
  • ಓಮನ್: 287 ಒಮಾನಿ ರಿಯಾಲ್ (62,254 ರುಪಾಯಿ)
  • ಕುವೇತ್: 223.50 ಕುವೇತಿ ದಿನಾರ್ (60,743 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,650 ರೂ
  • ಚೆನ್ನೈ: 9,100 ರೂ
  • ಮುಂಬೈ: 8,760 ರೂ
  • ದೆಹಲಿ: 8,760 ರೂ
  • ಕೋಲ್ಕತಾ: 8,760 ರೂ
  • ಕೇರಳ: 9,100 ರೂ
  • ಅಹ್ಮದಾಬಾದ್: 8,760 ರೂ
  • ಜೈಪುರ್: 8,760 ರೂ
  • ಲಕ್ನೋ: 8,760 ರೂ
  • ಭುವನೇಶ್ವರ್: 9,100 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ