AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 29th May: ಚಿನ್ನದ ಬೆಲೆ ಮತ್ತೆ ಹೆಚ್ಚಳ; ತೀವ್ರವಾಗಿ ಹೆಚ್ಚಾದ ಬೆಳ್ಳಿ ದರ

Bullion Market 2024 May 29th: ಚಿನ್ನ ಮತ್ತು ಬೆಳ್ಳಿ ಬೆಲೆ ಮಂಗಳವಾರ ಏರಿಕೆ ಆಗಿವೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,930 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 96.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,850 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,325 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 29th May: ಚಿನ್ನದ ಬೆಲೆ ಮತ್ತೆ ಹೆಚ್ಚಳ; ತೀವ್ರವಾಗಿ ಹೆಚ್ಚಾದ ಬೆಳ್ಳಿ ದರ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 29, 2024 | 5:00 AM

Share

ಬೆಂಗಳೂರು, ಮೇ 29: ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಏರಿಕೆ ಸತತವಾಗಿ ಆಗತೊಡಗಿದೆ. ಚಿನ್ನದ ಬೆಲೆ ನಿನ್ನೆ 10 ಗ್ರಾಮ್​ಗೆ 250 ರೂನಷ್ಟು ಹೆಚ್ಚಾಗಿತ್ತು. ಇವತ್ತು 200 ರೂನಷ್ಟು ಏರಿದೆ. ಬೆಳ್ಳಿ ಬೆಲೆ ಇನ್ನೂ ಬಹಳ ಎತ್ತರಕ್ಕೆ ಏರಿದೆ. ಬೆಳ್ಳಿ ದರ ಕಿಲೋಗೆ ಮೂರೂವರೆ ಸಾವಿರ ರೂನಷ್ಟು ಏರಿದೆ. ನಿನ್ನೆ ಅದರ ಬೆಲೆ ಒಂದು ಕಿಲೋಗೆ ಒಂದೂವರೆ ಸಾವಿರ ರೂನಷ್ಟು ಏರಿಕೆ ಆಗಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,325 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 29ಕ್ಕೆ)

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,850 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,930 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 932.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,850 ರೂ
  • ಚೆನ್ನೈ: 67,400 ರೂ
  • ಮುಂಬೈ: 66,850 ರೂ
  • ದೆಹಲಿ: 67,000 ರೂ
  • ಕೋಲ್ಕತಾ: 66,850 ರೂ
  • ಕೇರಳ: 66,850 ರೂ
  • ಅಹ್ಮದಾಬಾದ್: 66,900 ರೂ
  • ಜೈಪುರ್: 67,000 ರೂ
  • ಲಕ್ನೋ: 67,000 ರೂ
  • ಭುವನೇಶ್ವರ್: 66,850 ರೂ

ಇದನ್ನೂ ಓದಿ: ಜೂನ್​ನಲ್ಲಿ ಆರ್​ಟಿಒದಿಂದ ಹಿಡಿದು ಆಧಾರ್​ವರೆಗೆ ಈ ಪ್ರಮುಖ ಬದಲಾವಣೆಗಳಿವೆ, ಗಮನಿಸಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,490 ರಿಂಗಿಟ್ (61,870 ರುಪಾಯಿ)
  • ದುಬೈ: 2,627.50 ಡಿರಾಮ್ (59,510 ರುಪಾಯಿ)
  • ಅಮೆರಿಕ: 720 ಡಾಲರ್ (59,890 ರುಪಾಯಿ)
  • ಸಿಂಗಾಪುರ: 985 ಸಿಂಗಾಪುರ್ ಡಾಲರ್ (60,830 ರುಪಾಯಿ)
  • ಕತಾರ್: 2,675 ಕತಾರಿ ರಿಯಾಲ್ (61,050 ರೂ)
  • ಸೌದಿ ಅರೇಬಿಯಾ: 2,680 ಸೌದಿ ರಿಯಾಲ್ (59,440 ರುಪಾಯಿ)
  • ಓಮನ್: 284.50 ಒಮಾನಿ ರಿಯಾಲ್ (60,830 ರುಪಾಯಿ)
  • ಕುವೇತ್: 223 ಕುವೇತಿ ದಿನಾರ್ (60,490 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,325 ರೂ
  • ಚೆನ್ನೈ: 10,100 ರೂ
  • ಮುಂಬೈ: 9,650 ರೂ
  • ದೆಹಲಿ: 9,650 ರೂ
  • ಕೋಲ್ಕತಾ: 9,650 ರೂ
  • ಕೇರಳ: 10,100 ರೂ
  • ಅಹ್ಮದಾಬಾದ್: 9,650 ರೂ
  • ಜೈಪುರ್: 9,650 ರೂ
  • ಲಕ್ನೋ: 9,650 ರೂ
  • ಭುವನೇಶ್ವರ್: 10,100 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್