AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 3rd May: ಅಮೆರಿಕ ಎಫೆಕ್ಟ್; ಮತ್ತೆ ಏರಿಕೆ ಕಂಡ ಚಿನ್ನ, ಬೆಳ್ಳಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 3rd: ಅಮೆರಿಕದಲ್ಲಿ ಹೆಚ್ಚಿನ ಮಟ್ಟದಲ್ಲಿರುವ ಬಡ್ಡಿದರ ಅದೇ ಸ್ಥಿತಿಯಲ್ಲಿ ಮುಂದುವರಿಯುವ ಸಾಧ್ಯತೆ ಇದೆಯಾದ್ದರಿಂದ ಚಿನ್ನ, ಬೆಳ್ಳಿಗೆ ಬೇಡಿಕೆ ಇದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,270 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 83.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,250 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,225 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 3rd May: ಅಮೆರಿಕ ಎಫೆಕ್ಟ್; ಮತ್ತೆ ಏರಿಕೆ ಕಂಡ ಚಿನ್ನ, ಬೆಳ್ಳಿ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: May 03, 2024 | 5:00 AM

Share

ಬೆಂಗಳೂರು, ಮೇ 3: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಈ ಬಾರಿ ಎರಡನೇ ಬಾರಿ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಹೆಚ್ಚಾದರೆ, ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆಯಷ್ಟು ಏರಿಕೆ ಆಗಿದೆ. ಒಟ್ಟಾರೆ ಈ ವಾರ ಏರಿಕೆಗಿಂತ ಇಳಿಕೆಯ ಪ್ರಮಾಣ ಹೆಚ್ಚಿದೆ. ಅಮೆರಿಕದ ಬಡ್ಡಿದರ ಇನ್ನೂ ಕೆಲ ತಿಂಗಳ ಕಾಲ ಮೇಲ್ಮಟ್ಟದಲ್ಲಿ ಮುಂದುವರಿಯುವ ಸಾಧ್ಯತೆ ಇರುವುದರಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,225 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 3ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 822.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,250 ರೂ
  • ಚೆನ್ನೈ: 67,150 ರೂ
  • ಮುಂಬೈ: 66,250 ರೂ
  • ದೆಹಲಿ: 66,400 ರೂ
  • ಕೋಲ್ಕತಾ: 66,250 ರೂ
  • ಕೇರಳ: 66,250 ರೂ
  • ಅಹ್ಮದಾಬಾದ್: 66,300 ರೂ
  • ಜೈಪುರ್: 66,400 ರೂ
  • ಲಕ್ನೋ: 66,400 ರೂ
  • ಭುವನೇಶ್ವರ್: 66,250 ರೂ

ಇದನ್ನೂ ಓದಿ: ಶೇ. 5.25ರಿಂದ ಶೇ. 5.50ರಲ್ಲಿ ಬಡ್ಡಿದರ ಮುಂದುವರಿಸಿದ ಅಮೆರಿಕ; ಬಡ್ಡಿ ಹೆಚ್ಚಳ ಸಾಧ್ಯತೆ ಇಲ್ಲ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,450 ರಿಂಗಿಟ್ (60,553 ರುಪಾಯಿ)
  • ದುಬೈ: 2,582.50 ಡಿರಾಮ್ (58,682 ರುಪಾಯಿ)
  • ಅಮೆರಿಕ: 705 ಡಾಲರ್ (58,841 ರುಪಾಯಿ)
  • ಸಿಂಗಾಪುರ: 981 ಸಿಂಗಾಪುರ್ ಡಾಲರ್ (60,232 ರುಪಾಯಿ)
  • ಕತಾರ್: 2,630 ಕತಾರಿ ರಿಯಾಲ್ (60,198 ರೂ)
  • ಸೌದಿ ಅರೇಬಿಯಾ: 2,660 ಸೌದಿ ರಿಯಾಲ್ (59,193 ರುಪಾಯಿ)
  • ಓಮನ್: 280.50 ಒಮಾನಿ ರಿಯಾಲ್ (60,811 ರುಪಾಯಿ)
  • ಕುವೇತ್: 221 ಕುವೇತಿ ದಿನಾರ್ (59,928 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,225 ರೂ
  • ಚೆನ್ನೈ: 8,700 ರೂ
  • ಮುಂಬೈ: 8,350 ರೂ
  • ದೆಹಲಿ: 8,350 ರೂ
  • ಕೋಲ್ಕತಾ: 8,350 ರೂ
  • ಕೇರಳ: 8,700 ರೂ
  • ಅಹ್ಮದಾಬಾದ್: 8,350 ರೂ
  • ಜೈಪುರ್: 8,350 ರೂ
  • ಲಕ್ನೋ: 8,350 ರೂ
  • ಭುವನೇಶ್ವರ್: 8,700 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ