AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 5th May: ಕಳೆದ 10 ದಿನದಲ್ಲಿ ಗ್ರಾಮ್​ಗೆ 85 ರೂನಷ್ಟು ಕಡಿಮೆಗೊಂಡ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 5th: ಈ ವಾರ ಚಿನ್ನದ ಬೆಲೆ ಗಣನೀಯವಾಗಿ ಇಳಿದಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,730 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 83.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 65,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,225 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 5th May: ಕಳೆದ 10 ದಿನದಲ್ಲಿ ಗ್ರಾಮ್​ಗೆ 85 ರೂನಷ್ಟು ಕಡಿಮೆಗೊಂಡ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: May 05, 2024 | 5:00 AM

Share

ಬೆಂಗಳೂರು, ಮೇ 5: ಮೂರ್ನಾಲ್ಕು ವಾರಗಳ ಅದ್ವಿತೀಯ ರೀತಿಯಲ್ಲಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಈ ವಾರ ಶಾಂತಗೊಂಡಿವೆ. ಈ ವಾರ ಬೆಲೆ ಹೊಯ್ದಾಟ ಆಗಿದ್ದರೂ ಚಿನ್ನದ ಬೆಲೆ ಅಂತಿಮವಾಗಿ ಒಂದಷ್ಟು ಇಳಿಕೆ ಆಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 85 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ತುಸು ಹೆಚ್ಚಳವಾಗಿದೆ. ಚಿನ್ನದ ಬೆಲೆಯ ಹೊಯ್ದಾಟ ಈ ವಾರವೂ ಮುಂದುವರಿಯಬಹುದು. ತಜ್ಞರ ಪ್ರಕಾರ ಇನ್ನೊಂದಿಷ್ಟು ಪ್ರೈಸ್ ಕರೆಕ್ಷನ್ ಆಗಬಹುದು ಎಂದು ಹೇಳಲಾಗುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,225 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 5ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 822.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 65,750 ರೂ
  • ಚೆನ್ನೈ: 66,150 ರೂ
  • ಮುಂಬೈ: 65,750 ರೂ
  • ದೆಹಲಿ: 65,900 ರೂ
  • ಕೋಲ್ಕತಾ: 65750 ರೂ
  • ಕೇರಳ: 65,750 ರೂ
  • ಅಹ್ಮದಾಬಾದ್: 65,800 ರೂ
  • ಜೈಪುರ್: 65,900 ರೂ
  • ಲಕ್ನೋ: 65,900 ರೂ
  • ಭುವನೇಶ್ವರ್: 65,750 ರೂ

ಇದನ್ನೂ ಓದಿ: ದೇಶ ಬಿಟ್ಟು ಹೋಗುತ್ತೇವೆ ಹೊರತು ಗೌಪ್ಯತೆ ಮಾತ್ರ ಬಿಡಲ್ಲ: ವಾಟ್ಸಾಪ್ ಹಠಕ್ಕೇನು ಕಾರಣ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,350 ರಿಂಗಿಟ್ (58,988 ರುಪಾಯಿ)
  • ದುಬೈ: 2,577.50 ಡಿರಾಮ್ (58,587 ರುಪಾಯಿ)
  • ಅಮೆರಿಕ: 705 ಡಾಲರ್ (58,820 ರುಪಾಯಿ)
  • ಸಿಂಗಾಪುರ: 968 ಸಿಂಗಾಪುರ್ ಡಾಲರ್ (59,729 ರುಪಾಯಿ)
  • ಕತಾರ್: 2,630 ಕತಾರಿ ರಿಯಾಲ್ (60,184 ರೂ)
  • ಸೌದಿ ಅರೇಬಿಯಾ: 2,640 ಸೌದಿ ರಿಯಾಲ್ (58,728 ರುಪಾಯಿ)
  • ಓಮನ್: 279.50 ಒಮಾನಿ ರಿಯಾಲ್ (60,501 ರುಪಾಯಿ)
  • ಕುವೇತ್: 219 ಕುವೇತಿ ದಿನಾರ್ (59,415 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,225 ರೂ
  • ಚೆನ್ನೈ: 8,700 ರೂ
  • ಮುಂಬೈ: 8,350 ರೂ
  • ದೆಹಲಿ: 8,350 ರೂ
  • ಕೋಲ್ಕತಾ: 8,350 ರೂ
  • ಕೇರಳ: 8,700 ರೂ
  • ಅಹ್ಮದಾಬಾದ್: 8,350 ರೂ
  • ಜೈಪುರ್: 8,350 ರೂ
  • ಲಕ್ನೋ: 8,350 ರೂ
  • ಭುವನೇಶ್ವರ್: 8,700 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್