AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 8th May: ಚಿನ್ನ, ಬೆಳ್ಳಿ ಬೆಲೆ ಇವತ್ತೂ ಹೆಚ್ಚಳ; ಈ ವಾರ ಬರೀ ಏರಿಕೆಯಾ?

Bullion Market 2024 May 8th: ಚಿನ್ನ, ಬೆಳ್ಳಿಯತ್ತ ಹೂಡಿಕೆಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಈ ಅಮೂಲ್ಯ ಲೋಹಗಳ ಬೆಲೆ ಏರಿಕೆ ಮುಂದುವರಿಯುತ್ತಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,380 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 85 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,350 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 8th May: ಚಿನ್ನ, ಬೆಳ್ಳಿ ಬೆಲೆ ಇವತ್ತೂ ಹೆಚ್ಚಳ; ಈ ವಾರ ಬರೀ ಏರಿಕೆಯಾ?
ಚಿನ್ನ
TV9 Web
| Edited By: |

Updated on: May 08, 2024 | 5:00 AM

Share

ಬೆಂಗಳೂರು, ಮೇ 8: ಮಧ್ಯಪ್ರಾಚ್ಯದಲ್ಲಿ ಮತ್ತೆ ಸೂಕ್ಷ್ಮ ಸ್ಥಿತಿ ನೆಲಸಿದ್ದು ಅದರ ಪರಿಣಾಮವಾಗಿ ಚಿನ್ನಕ್ಕೆ ಮತ್ತೆ ಬೇಡಿಕೆ ಹೆಚ್ಚುತ್ತಿದೆ. ಪರಿಣಾಮವಾಗಿ ಚಿನ್ನದ ಬೆಲೆ (Gold and silver Rates) ಏರಿಕೆ ಆಗುತ್ತಿದೆ. ಚೀನಾ ಕೂಡ ಹೆಚ್ಚೆಚ್ಚು ಚಿನ್ನ ಖರೀದಿ ಮಾಡುತ್ತಿದೆ. ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್​ಗೆ 30 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಒಂದು ರೂ ಹೆಚ್ಚಾಗಿದೆ. ಹಲವು ದೇಶಗಳಲ್ಲಿ ಚಿನ್ನದ ಬೆಲೆ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 8ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 840 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,350 ರೂ
  • ಚೆನ್ನೈ: 66,400 ರೂ
  • ಮುಂಬೈ: 66,350 ರೂ
  • ದೆಹಲಿ: 66,500 ರೂ
  • ಕೋಲ್ಕತಾ: 66,350 ರೂ
  • ಕೇರಳ: 66,350 ರೂ
  • ಅಹ್ಮದಾಬಾದ್: 66,400 ರೂ
  • ಜೈಪುರ್: 66,500 ರೂ
  • ಲಕ್ನೋ: 66,500 ರೂ
  • ಭುವನೇಶ್ವರ್: 66,350 ರೂ

ಇದನ್ನೂ ಓದಿ: ಮಹಿಳಾ ಸಮ್ಮಾನ್ vs ಸುಕನ್ಯಾ ಸಮೃದ್ಧಿ: ಯಾವ ಯೋಜನೆ ನಿಮಗೆ ಸೂಕ್ತ? ಇಲ್ಲಿದೆ ಹೋಲಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,380 ರಿಂಗಿಟ್ (59,544 ರುಪಾಯಿ)
  • ದುಬೈ: 2,595 ಡಿರಾಮ್ (58,992 ರುಪಾಯಿ)
  • ಅಮೆರಿಕ: 705 ಡಾಲರ್ (58,869 ರುಪಾಯಿ)
  • ಸಿಂಗಾಪುರ: 978 ಸಿಂಗಾಪುರ್ ಡಾಲರ್ (60,343 ರುಪಾಯಿ)
  • ಕತಾರ್: 2,650 ಕತಾರಿ ರಿಯಾಲ್ (60,691 ರೂ)
  • ಸೌದಿ ಅರೇಬಿಯಾ: 2,660 ಸೌದಿ ರಿಯಾಲ್ (59,222 ರುಪಾಯಿ)
  • ಓಮನ್: 281 ಒಮಾನಿ ರಿಯಾಲ್ (60,962 ರುಪಾಯಿ)
  • ಕುವೇತ್: 220.50 ಕುವೇತಿ ದಿನಾರ್ (59,895 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,400 ರೂ
  • ಚೆನ್ನೈ: 8,850 ರೂ
  • ಮುಂಬೈ: 8,500 ರೂ
  • ದೆಹಲಿ: 8,500 ರೂ
  • ಕೋಲ್ಕತಾ: 8,500 ರೂ
  • ಕೇರಳ: 8,850 ರೂ
  • ಅಹ್ಮದಾಬಾದ್: 8,500 ರೂ
  • ಜೈಪುರ್: 8,500 ರೂ
  • ಲಕ್ನೋ: 8,500 ರೂ
  • ಭುವನೇಶ್ವರ್: 8,850 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು