AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 9th May: ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳ; ಬೆಳ್ಳಿಯಲ್ಲಿ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 9th: ಜಾಗತಿಕವಾಗಿ ಹೆಚ್ಚಿನ ಬೆಲೆ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಚಿನ್ನದ ಬೆಲೆ ಅಲ್ಪಪ್ರಮಾಣದಲ್ಲಿ ಏರಿಕೆ ಆಗಿದೆ ಅಷ್ಟೇ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,270 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 85 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,250 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,410 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 9th May: ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳ; ಬೆಳ್ಳಿಯಲ್ಲಿ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: May 09, 2024 | 5:00 AM

Share

ಬೆಂಗಳೂರು, ಮೇ 9: ಜಾಗತಿಕವಾಗಿ ಉನ್ನತ ಹಂತದಲ್ಲಿ ಚಿನ್ನದ ಮಾರಾಟ ಹೆಚ್ಚಿದ್ದರಿಂದ ಬೆಲೆ (Gold and silver Rates) ತುಸು ಇಳಿಮುಖವಾಗಿದೆ. ಚಿನ್ನ ಬೆಲೆ ಗ್ರಾಮ್​ಗೆ 10 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಅಮೆರಿಕದ ಫೆಡರಲ್ ರಿಸರ್ವ್​ನಿಂದ ಅದರ ಬಡ್ಡಿದರ ವಿಚಾರದಲ್ಲಿ ಹೊಸ ಸುಳಿವು ಸಿಗುವವರೆಗೂ ಚಿನ್ನದ ಬೆಲೆ ಅತ್ತಿಂದಿತ್ತ ಗಿರಕಿ ಹೊಡೆಯಬಹುದು. ಹೆಚ್ಚಿದರೂ ಅಲ್ಪ ಪ್ರಮಾಣದಲ್ಲಿ ಬೆಲೆ ವ್ಯತ್ಯಯ ಆಗಬಹುದು ಎನ್ನಲಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,410 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 841 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,250 ರೂ
  • ಚೆನ್ನೈ: 66,300 ರೂ
  • ಮುಂಬೈ: 66,250 ರೂ
  • ದೆಹಲಿ: 66,400 ರೂ
  • ಕೋಲ್ಕತಾ: 66,250 ರೂ
  • ಕೇರಳ: 66,250 ರೂ
  • ಅಹ್ಮದಾಬಾದ್: 66,300 ರೂ
  • ಜೈಪುರ್: 66,400 ರೂ
  • ಲಕ್ನೋ: 66,400 ರೂ
  • ಭುವನೇಶ್ವರ್: 66,250 ರೂ

ಇದನ್ನೂ ಓದಿ: ಸಂಪತ್ತು ಮರುಹಂಚಿಕೆ: ಸ್ವೀಡನ್ ಉದಾಹರಣೆ, ಚೀನಾ ಪಿತೂರಿಯತ್ತ ಬೊಟ್ಟುಮಾಡಿದ ಆರ್ಥಿಕ ತಜ್ಞ ಗೌತಮ್ ಸೇನ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,360 ರಿಂಗಿಟ್ (59,142 ರುಪಾಯಿ)
  • ದುಬೈ: 2,590 ಡಿರಾಮ್ (58,876 ರುಪಾಯಿ)
  • ಅಮೆರಿಕ: 705 ಡಾಲರ್ (58,867 ರುಪಾಯಿ)
  • ಸಿಂಗಾಪುರ: 976 ಸಿಂಗಾಪುರ್ ಡಾಲರ್ (60,080 ರುಪಾಯಿ)
  • ಕತಾರ್: 2,650 ಕತಾರಿ ರಿಯಾಲ್ (60,690 ರೂ)
  • ಸೌದಿ ಅರೇಬಿಯಾ: 2,660 ಸೌದಿ ರಿಯಾಲ್ (59,220 ರುಪಾಯಿ)
  • ಓಮನ್: 280.50 ಒಮಾನಿ ರಿಯಾಲ್ (60,846 ರುಪಾಯಿ)
  • ಕುವೇತ್: 220.50 ಕುವೇತಿ ದಿನಾರ್ (59,843 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,410 ರೂ
  • ಚೆನ್ನೈ: 8,850 ರೂ
  • ಮುಂಬೈ: 8,500 ರೂ
  • ದೆಹಲಿ: 8,500 ರೂ
  • ಕೋಲ್ಕತಾ: 8,500 ರೂ
  • ಕೇರಳ: 8,850 ರೂ
  • ಅಹ್ಮದಾಬಾದ್: 8,500 ರೂ
  • ಜೈಪುರ್: 8,500 ರೂ
  • ಲಕ್ನೋ: 8,500 ರೂ
  • ಭುವನೇಶ್ವರ್: 8,850 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ