AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 10 November: ದೀಪಾವಳಿ ಹಬ್ಬಕ್ಕೆ ಮುನ್ನ ಭರ್ಜರಿಯಾಗಿ ಇಳಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2023, November 10th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,200 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 10 November: ದೀಪಾವಳಿ ಹಬ್ಬಕ್ಕೆ ಮುನ್ನ ಭರ್ಜರಿಯಾಗಿ ಇಳಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Nov 10, 2023 | 5:00 AM

Share

ಬೆಂಗಳೂರು, ನವೆಂಬರ್ 10: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯ ಇಳಿಕೆ (Gold and silver Rates) ಮುಂದುವರಿದಿದೆ. ಧನ್ವಂತರಿ ಜಯಂತಿ ಅಥವಾ ಧನತೇರಸ್ ಹಬ್ಬದಂದು ಚಿನ್ನ ಖರೀದಿಸುವವರಿಗೆ ಖುಷಿ ಸುದ್ದಿ ಇದು. ಭಾರತ ಮಾತ್ರವಲ್ಲ, ಬೇರೆ ಬೇರೆ ದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,320 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 10ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,700 ರೂ
  • ಚೆನ್ನೈ: 56,150 ರೂ
  • ಮುಂಬೈ: 55,700 ರೂ
  • ದೆಹಲಿ: 55,850 ರೂ
  • ಕೋಲ್ಕತಾ: 55,700 ರೂ
  • ಕೇರಳ: 55,700 ರೂ
  • ಅಹ್ಮದಾಬಾದ್: 55,750 ರೂ
  • ಜೈಪುರ್: 55,850 ರೂ
  • ಲಕ್ನೋ: 55,850 ರೂ
  • ಭುವನೇಶ್ವರ್: 55,750 ರೂ

ಇದನ್ನೂ ಓದಿ: ದೀಪಾವಳಿಯ ಯಾವ ದಿನದಂದು ಷೇರು ಮಾರುಕಟ್ಟೆ ರಜೆ; ಮೂಹೂರ್ತ ವ್ಯಾಪಾರ ಯಾವ ನಡೆಯುತ್ತದೆ? ಇಲ್ಲಿದೆ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,903 ರುಪಾಯಿ)
  • ದುಬೈ: 2,185 ಡಿರಾಮ್ (49,557 ರುಪಾಯಿ)
  • ಅಮೆರಿಕ: 600 ಡಾಲರ್ (49,982 ರುಪಾಯಿ)
  • ಸಿಂಗಾಪುರ: 823 ಸಿಂಗಾಪುರ್ ಡಾಲರ್ (50,480 ರುಪಾಯಿ)
  • ಕತಾರ್: 2,255 ಕತಾರಿ ರಿಯಾಲ್ (51,522 ರೂ)
  • ಸೌದಿ ಅರೇಬಿಯಾ: 2,250 ಸೌದಿ ರಿಯಾಲ್ (49,980 ರುಪಾಯಿ)
  • ಓಮನ್: 238 ಒಮಾನಿ ರಿಯಾಲ್ (51,496 ರುಪಾಯಿ)
  • ಕುವೇತ್: 188.50 ಕುವೇತಿ ದಿನಾರ್ (50,828 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,250 ರೂ
  • ಚೆನ್ನೈ: 7,620 ರೂ
  • ಮುಂಬೈ: 7,320 ರೂ
  • ದೆಹಲಿ: 7,320 ರೂ
  • ಕೋಲ್ಕತಾ: 7,320 ರೂ
  • ಕೇರಳ: 7,620 ರೂ
  • ಅಹ್ಮದಾಬಾದ್: 7,320 ರೂ
  • ಜೈಪುರ್: 7,320 ರೂ
  • ಲಕ್ನೋ: 7,320 ರೂ
  • ಭುವನೇಶ್ವರ್: 7,620 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?