AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 13 November: ಚಿನ್ನ, ಬೆಳ್ಳಿ ಬೆಲೆ ಇನ್ನಷ್ಟು ಕಡಿಮೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2023, November 13th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,540 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,590 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,540 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,175 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 13 November: ಚಿನ್ನ, ಬೆಳ್ಳಿ ಬೆಲೆ ಇನ್ನಷ್ಟು ಕಡಿಮೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Nov 13, 2023 | 5:00 AM

Share

ಬೆಂಗಳೂರು, ನವೆಂಬರ್ 13: ಚಿನ್ನ ಮತ್ತು ಬೆಳ್ಳಿ ಬೆಲೆಯ ಇಳಿಕೆ (Gold and silver Rates) ಈ ವಾರವೂ ಮುಂದುವರಿದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಮೇಲಿನ ಹೂಡಿಕೆಗಳು ಅಮೆರಿಕದ ಡಾಲರ್ ಕಡೆ ಹರಿಯುತ್ತಿವೆ. ಭಾರತದಲ್ಲೂ ಸತತವಾಗಿ ಚಿನ್ನದ ಬೆಲೆ ಇಳಿಕೆ ಆಗುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,540 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,175 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 13ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,540 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,590 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,540 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,590 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 717.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,540 ರೂ
  • ಚೆನ್ನೈ: 56,990 ರೂ
  • ಮುಂಬೈ: 55,540 ರೂ
  • ದೆಹಲಿ: 55,690 ರೂ
  • ಕೋಲ್ಕತಾ: 55,540 ರೂ
  • ಕೇರಳ: 55,540 ರೂ
  • ಅಹ್ಮದಾಬಾದ್: 55,590 ರೂ
  • ಜೈಪುರ್: 55,690 ರೂ
  • ಲಕ್ನೋ: 55,690 ರೂ
  • ಭುವನೇಶ್ವರ್: 55,540 ರೂ

ಇದನ್ನೂ ಓದಿ: ಭಾರತದ ವಿದೇಶ ವಿನಿಮಯ ಮೀಸಲು ನಿಧಿ 591 ಬಿಲಿಯನ್ ಡಾಲರ್​ಗೆ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,733 ರುಪಾಯಿ)
  • ದುಬೈ: 2,175 ಡಿರಾಮ್ (49,334 ರುಪಾಯಿ)
  • ಅಮೆರಿಕ: 595 ಡಾಲರ್ (49,570 ರುಪಾಯಿ)
  • ಸಿಂಗಾಪುರ: 820 ಸಿಂಗಾಪುರ್ ಡಾಲರ್ (50,217 ರುಪಾಯಿ)
  • ಕತಾರ್: 2,240 ಕತಾರಿ ರಿಯಾಲ್ (51,186 ರೂ)
  • ಸೌದಿ ಅರೇಬಿಯಾ: 2,240 ಸೌದಿ ರಿಯಾಲ್ (49,753 ರುಪಾಯಿ)
  • ಓಮನ್: 237 ಒಮಾನಿ ರಿಯಾಲ್ (51,287 ರುಪಾಯಿ)
  • ಕುವೇತ್: 187.50 ಕುವೇತಿ ದಿನಾರ್ (50,604 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,175 ರೂ
  • ಚೆನ್ನೈ: 7,600 ರೂ
  • ಮುಂಬೈ: 7,300 ರೂ
  • ದೆಹಲಿ: 7,300 ರೂ
  • ಕೋಲ್ಕತಾ: 7,300 ರೂ
  • ಕೇರಳ: 7,600 ರೂ
  • ಅಹ್ಮದಾಬಾದ್: 7,300 ರೂ
  • ಜೈಪುರ್: 7,300 ರೂ
  • ಲಕ್ನೋ: 7,300 ರೂ
  • ಭುವನೇಶ್ವರ್: 7,600 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ