Gold Silver Price on 13th November: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 November 13th: ಚಿನ್ನದ ಬೆಲೆ ಗ್ರಾಮ್​ಗೆ 175 ರೂನಷ್ಟು ಕಡಿಮೆ ಆಗಿದೆ. ಇಂದು ಬುಧವಾರ 24 ಕ್ಯಾರಟ್ ಚಿನ್ನದ ಬೆಲೆ 7,685 ರೂಗೆ ಕುಸಿತ ಕಂಡಿದೆ. ಬೆಳ್ಳಿ ಬೆಲೆಯೂ ಕುಸಿತ ಕಂಡಿದೆ. ಚೆನ್ನೈ ಮೊದಲಾದೆಡೆ ಬೆಳ್ಳಿ ಬೆಲೆ 101 ರೂ ಇದ್ದರೆ ಬೆಂಗಳೂರು ಇತ್ಯಾದಿ ಕಡೆ 91 ರೂಗೆ ಇಳಿದಿದೆ.

Gold Silver Price on 13th November: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Nov 13, 2024 | 10:11 AM

ಬೆಂಗಳೂರು, ನವೆಂಬರ್ 13: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿಯಾಗಿ ಇಳಿದಿವೆ. ಇಂದು ಬುಧವಾರ ಚಿನ್ನದ ಬೆಲೆ 7,045 ರೂಗೆ ಕುಸಿದಿದೆ. ಅಪರಂಜಿ ಚಿನ್ನದ ಬೆಲೆ 7,685 ರೂಗೆ ಇಳಿದಿದೆ. ಕಳೆದ ಎರಡು ಮೂರು ದಿನದಲ್ಲಿ ಚಿನ್ನದ ಬೆಲೆ ಹೆಚ್ಚೂಕಡಿಮೆ 200 ರೂಗಿಂತಲೂ ಹೆಚ್ಚು ಕುಸಿತ ಕಂಡಿದೆ. ಬೆಳ್ಳಿ ಬೆಲೆಯೂ ಕೂಡ ಬೆಂಗಳೂರು ಮುಂತಾದೆಡೆ 91 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 76,850 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 13ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,850 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 92.90 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,850 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 92.90 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,450 ರೂ
  • ಚೆನ್ನೈ: 70,450 ರೂ
  • ಮುಂಬೈ: 70,450 ರೂ
  • ದೆಹಲಿ: 70,600 ರೂ
  • ಕೋಲ್ಕತಾ: 70,450 ರೂ
  • ಕೇರಳ: 70,450 ರೂ
  • ಅಹ್ಮದಾಬಾದ್: 70,500 ರೂ
  • ಜೈಪುರ್: 70,600 ರೂ
  • ಲಕ್ನೋ: 70,600 ರೂ
  • ಭುವನೇಶ್ವರ್: 70,450 ರೂ

ಇದನ್ನೂ ಓದಿ: Petrol Diesel Price on November 13: ಭಾರತದಲ್ಲಿ ಇಂದು ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (69,710 ರುಪಾಯಿ)
  • ದುಬೈ: 3,070 ಡಿರಾಮ್ (70,550 ರುಪಾಯಿ)
  • ಅಮೆರಿಕ: 820 ಡಾಲರ್ (69,210 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (69,930 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,320 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,290 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (71,130 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,210 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,100 ರೂ
  • ಚೆನ್ನೈ: 10,100 ರೂ
  • ಮುಂಬೈ: 9,100 ರೂ
  • ದೆಹಲಿ: 9,100 ರೂ
  • ಕೋಲ್ಕತಾ: 9,100 ರೂ
  • ಕೇರಳ: 10,100 ರೂ
  • ಅಹ್ಮದಾಬಾದ್: 9,100 ರೂ
  • ಜೈಪುರ್: 9,100 ರೂ
  • ಲಕ್ನೋ: 9,100 ರೂ
  • ಭುವನೇಶ್ವರ್: 10,100 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us