Gold Silver Price on 15th November: ಚಿನ್ನದ ಬೆಲೆ ಶುಕ್ರವಾರವೂ ಇಳಿಕೆ

Bullion Market 2024 November 15th: ಚಿನ್ನದ ಬೆಲೆ ಇವತ್ತೂ ಇಳಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,564 ರೂನಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 6,934 ರೂಗೆ ಇಳಿದಿದೆ. ಈ ವಾರ ಪೂರ್ತಿ ಚಿನ್ನದ ಬೆಲೆಯಲ್ಲಿ ಇಳಿಕೆ ಆಗುತ್ತಿರುವುದು ಗಮನಾರ್ಹ.

Gold Silver Price on 15th November: ಚಿನ್ನದ ಬೆಲೆ ಶುಕ್ರವಾರವೂ ಇಳಿಕೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 15, 2024 | 10:20 AM

ಬೆಂಗಳೂರು, ನವೆಂಬರ್ 15: ಚಿನ್ನದ ಬೆಲೆಯ ಸತತ ಇಳಿಕೆ ಇವತ್ತು ಶುಕ್ರವಾರವೂ ಮುಂದುವರಿದಿದೆ. ಗ್ರಾಮ್​ಗೆ ಒಂದು ರೂನಷ್ಟು ಇಳಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 69,340 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 75,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 69,340 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,950 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,340 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,640 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,340 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 69,340 ರೂ
  • ಚೆನ್ನೈ: 69,340 ರೂ
  • ಮುಂಬೈ: 69,340 ರೂ
  • ದೆಹಲಿ: 69,490 ರೂ
  • ಕೋಲ್ಕತಾ: 69,340 ರೂ
  • ಕೇರಳ: 69,340 ರೂ
  • ಅಹ್ಮದಾಬಾದ್: 69,390 ರೂ
  • ಜೈಪುರ್: 69,490 ರೂ
  • ಲಕ್ನೋ: 69,490 ರೂ
  • ಭುವನೇಶ್ವರ್: 69,340 ರೂ

ಇದನ್ನೂ ಓದಿ: Petrol Diesel Price on November 15: ಮುಂಬೈ, ದೆಹಲಿ, ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (69,390 ರುಪಾಯಿ)
  • ದುಬೈ: 3,070 ಡಿರಾಮ್ (70,590 ರುಪಾಯಿ)
  • ಅಮೆರಿಕ: 820 ಡಾಲರ್ (69,250 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (69,690 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,360 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,350 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (71,180 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,160 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,950 ರೂ
  • ಚೆನ್ನೈ: 9,900 ರೂ
  • ಮುಂಬೈ: 8,950 ರೂ
  • ದೆಹಲಿ: 8,950 ರೂ
  • ಕೋಲ್ಕತಾ: 8,950 ರೂ
  • ಕೇರಳ: 9,900 ರೂ
  • ಅಹ್ಮದಾಬಾದ್: 8,950 ರೂ
  • ಜೈಪುರ್: 8,950 ರೂ
  • ಲಕ್ನೋ: 8,950 ರೂ
  • ಭುವನೇಶ್ವರ್: 9,900 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಭೈರತಿ ರಣಗಲ್’ ಲುಕ್​ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್
‘ಭೈರತಿ ರಣಗಲ್’ ಲುಕ್​ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್
ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ
ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ