AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 17 November: ಭಾರತದಲ್ಲಿ ಬೆಳ್ಳಿ ಬೆಲೆ ತುಸು ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, November 17th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,040 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,950 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 17 November: ಭಾರತದಲ್ಲಿ ಬೆಳ್ಳಿ ಬೆಲೆ ತುಸು ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Nov 17, 2023 | 5:00 AM

Share

ಬೆಂಗಳೂರು, ನವೆಂಬರ್ 17: ದೀಪಾವಳಿ ಹಬ್ಬದ ಬಳಿಕ ಏರುತ್ತಿರುವ ಚಿನ್ನದ ಬೆಲೆ (Gold and silver Rates) ಇಂದು ವಿರಾಮ ತೆಗೆದುಕೊಂಡಿದೆ. ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಬೇರೆ ಕೆಲ ದೇಶಗಳಲ್ಲಿ ಕಡಿಮೆ ಆಗಿದ್ದರೆ ಇನ್ನೂ ಕೆಲ ದೇಶಗಳಲ್ಲಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಏರಿಕೆ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 17ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,040 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,040 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,950 ರೂ
  • ಚೆನ್ನೈ: 56,350 ರೂ
  • ಮುಂಬೈ: 55,950 ರೂ
  • ದೆಹಲಿ: 56,100 ರೂ
  • ಕೋಲ್ಕತಾ: 55,950 ರೂ
  • ಕೇರಳ: 55,950 ರೂ
  • ಅಹ್ಮದಾಬಾದ್: 56,000 ರೂ
  • ಜೈಪುರ್: 56,100 ರೂ
  • ಲಕ್ನೋ: 56,100 ರೂ
  • ಭುವನೇಶ್ವರ್: 55,950 ರೂ

ಇದನ್ನೂ ಓದಿ: Arecanut Price 16 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,899 ರುಪಾಯಿ)
  • ದುಬೈ: 2,205 ಡಿರಾಮ್ (49,965 ರುಪಾಯಿ)
  • ಅಮೆರಿಕ: 605 ಡಾಲರ್ (50,355 ರುಪಾಯಿ)
  • ಸಿಂಗಾಪುರ: 823 ಸಿಂಗಾಪುರ್ ಡಾಲರ್ (50,770 ರುಪಾಯಿ)
  • ಕತಾರ್: 2,270 ಕತಾರಿ ರಿಯಾಲ್ (51,880 ರೂ)
  • ಸೌದಿ ಅರೇಬಿಯಾ: 2,280 ಸೌದಿ ರಿಯಾಲ್ (50,602 ರುಪಾಯಿ)
  • ಓಮನ್: 240 ಒಮಾನಿ ರಿಯಾಲ್ (51,884 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (51,246 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,800 ರೂ
  • ಮುಂಬೈ: 7,500 ರೂ
  • ದೆಹಲಿ: 7,500 ರೂ
  • ಕೋಲ್ಕತಾ: 7,500 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,500 ರೂ
  • ಜೈಪುರ್: 7,500 ರೂ
  • ಲಕ್ನೋ: 7,500 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!