AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 18 November: ಚಿನ್ನದ ಬೆಲೆ ಹೈಜಂಪ್; ಬೆಳ್ಳಿ ಇನ್ನಷ್ಟು ದುಬಾರಿ; ಭಾರತ ಹಾಗೂ ವಿದೇಶಗಳಲ್ಲಿ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, November 18th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,690 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,550 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 18 November: ಚಿನ್ನದ ಬೆಲೆ ಹೈಜಂಪ್; ಬೆಳ್ಳಿ ಇನ್ನಷ್ಟು ದುಬಾರಿ; ಭಾರತ ಹಾಗೂ ವಿದೇಶಗಳಲ್ಲಿ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Nov 18, 2023 | 5:18 AM

Share

ಬೆಂಗಳೂರು, ನವೆಂಬರ್ 18: ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ (Gold and silver Rates) ಮುಂದುವರಿದಿದೆ. ಅಮೆರಿಕದಲ್ಲಿ ಬಡ್ಡಿದರ ಏರಿಕೆ ಆಗುವ ಸಾಧ್ಯತೆ ಇರುವುದರಿಂದ ಮತ್ತು ಬಡ್ಡಿ ಕಡಿಮೆ ಮಾಡುವ ಸುಳಿವನ್ನು ಅಲ್ಲಿಯ ಫೆಡರಲ್ ರಿಸರ್ವ್ ನೀಡಿರುವುದರಿಂದ ಬಹಳಷ್ಟು ಹೂಡಿಕೆದಾರರು ಚಿನ್ನದತ್ತ ವಾಲುತ್ತಿದ್ದಾರೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 18ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,690 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,690 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,550 ರೂ
  • ಚೆನ್ನೈ: 57,000 ರೂ
  • ಮುಂಬೈ: 56,550 ರೂ
  • ದೆಹಲಿ: 56,700 ರೂ
  • ಕೋಲ್ಕತಾ: 56,550 ರೂ
  • ಕೇರಳ: 56,550 ರೂ
  • ಅಹ್ಮದಾಬಾದ್: 56,600 ರೂ
  • ಜೈಪುರ್: 56,700 ರೂ
  • ಲಕ್ನೋ: 56,700 ರೂ
  • ಭುವನೇಶ್ವರ್: 56,550 ರೂ

ಇದನ್ನೂ ಓದಿ: Explained: ಇಸ್ರೇಲ್ ಯುದ್ಧದ ಮಧ್ಯೆಯೂ ಕಚ್ಛಾ ತೈಲ ಬೆಲೆ ಇಳಿದಿರುವುದು ಯಾಕೆ? ಇಲ್ಲಿವೆ ಕಾರಣಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,018 ರುಪಾಯಿ)
  • ದುಬೈ: 2,232.50 ಡಿರಾಮ್ (50,610 ರುಪಾಯಿ)
  • ಅಮೆರಿಕ: 610 ಡಾಲರ್ (50,786 ರುಪಾಯಿ)
  • ಸಿಂಗಾಪುರ: 823 ಸಿಂಗಾಪುರ್ ಡಾಲರ್ (50,967 ರುಪಾಯಿ)
  • ಕತಾರ್: 2,285 ಕತಾರಿ ರಿಯಾಲ್ (52,192 ರೂ)
  • ಸೌದಿ ಅರೇಬಿಯಾ: 2,300 ಸೌದಿ ರಿಯಾಲ್ (51,060 ರುಪಾಯಿ)
  • ಓಮನ್: 242.50 ಒಮಾನಿ ರಿಯಾಲ್ (52,443 ರುಪಾಯಿ)
  • ಕುವೇತ್: 191 ಕುವೇತಿ ದಿನಾರ್ (51,594 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,550 ರೂ
  • ಚೆನ್ನೈ: 7,950 ರೂ
  • ಮುಂಬೈ: 7,650 ರೂ
  • ದೆಹಲಿ: 7,650 ರೂ
  • ಕೋಲ್ಕತಾ: 7,650 ರೂ
  • ಕೇರಳ: 7,950 ರೂ
  • ಅಹ್ಮದಾಬಾದ್: 7,650 ರೂ
  • ಜೈಪುರ್: 7,650 ರೂ
  • ಲಕ್ನೋ: 7,650 ರೂ
  • ಭುವನೇಶ್ವರ್: 7,950 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ