Gold Silver Price on 18th November: ಅಪರಂಜಿ ಚಿನ್ನದ ಬೆಲೆ 7,565 ರೂ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024 November 18th: ಅಪರಂಜಿ ಚಿನ್ನದ ಬೆಲೆ 7,565 ರೂ ಆಗಿದೆ. 22 ಕ್ಯಾರಟ್​ನ ಆಭರಣ ಚಿನ್ನದ ಬೆಲೆ 6,935 ರೂಗೆ ಏರಿದೆ. 18 ಕ್ಯಾರಟ್ ಆಭರಣ ಚಿನ್ನದ ಬೆಲೆ 5,674 ರೂ ಆಗಿದೆ. ಬೆಳ್ಳಿ ಬೆಲೆ 89.50 ರೂ ಇದ್ದದ್ದು 10 ಪೈಸೆ ಕಡಿಮೆ ಆಗಿದೆ.

Gold Silver Price on 18th November: ಅಪರಂಜಿ ಚಿನ್ನದ ಬೆಲೆ 7,565 ರೂ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
| Updated By: Digi Tech Desk

Updated on:Nov 18, 2024 | 10:49 AM

ಬೆಂಗಳೂರು, ನವೆಂಬರ್ 18: ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಅಲ್ಪ ವ್ಯತ್ಯಯಗಳಾಗಿವೆ. ಚಿನ್ನದ ಬೆಲೆ 6,930 ರೂ ಇದ್ದದ್ದು 6,935 ರೂಗೆ ಏರಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ಪೈಸೆಯಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಅಷ್ಟೇನೂ ಬದಲಾವಣೆಗಳಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 69,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 75,650 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,940 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 69,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,940 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 18ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,650 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,740 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 89.40 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,650 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 89.40 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 69,350 ರೂ
  • ಚೆನ್ನೈ: 69,350 ರೂ
  • ಮುಂಬೈ: 69,350 ರೂ
  • ದೆಹಲಿ: 69,500 ರೂ
  • ಕೋಲ್ಕತಾ: 69,350 ರೂ
  • ಕೇರಳ: 69,350 ರೂ
  • ಅಹ್ಮದಾಬಾದ್: 69,400 ರೂ
  • ಜೈಪುರ್: 69,500 ರೂ
  • ಲಕ್ನೋ: 69,500 ರೂ
  • ಭುವನೇಶ್ವರ್: 69,350 ರೂ

ಇದನ್ನೂ ಓದಿ: Petrol Diesel Price on November 18: ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (69,460 ರುಪಾಯಿ)
  • ದುಬೈ: 3,070 ಡಿರಾಮ್ (70,540 ರುಪಾಯಿ)
  • ಅಮೆರಿಕ: 820 ಡಾಲರ್ (69,220 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (69,750 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,420 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,330 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (71,250 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,250 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,940 ರೂ
  • ಚೆನ್ನೈ: 9,890 ರೂ
  • ಮುಂಬೈ: 8,940 ರೂ
  • ದೆಹಲಿ: 8,940 ರೂ
  • ಕೋಲ್ಕತಾ: 8,940 ರೂ
  • ಕೇರಳ: 9,890 ರೂ
  • ಅಹ್ಮದಾಬಾದ್: 8,940 ರೂ
  • ಜೈಪುರ್: 8,940 ರೂ
  • ಲಕ್ನೋ: 8,940 ರೂ
  • ಭುವನೇಶ್ವರ್: 9,890 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:56 am, Mon, 18 November 24

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್