Gold Silver Price on 1st November: ಕೊನೆಗೂ ಇಳಿದ ಚಿನ್ನ, ಬೆಳ್ಳಿ ಬೆಲೆ; ಅಪರಂಜಿ ಚಿನ್ನ ಗ್ರಾಮ್​ಗೆ 70 ರೂನಷ್ಟು ಇಳಿಕೆ

Bullion Market 2024 November 1st: 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,455 ರೂನಿಂದ 7,385 ರೂಗೆ ಇಳಿದಿದೆ. 70 ರೂನಷ್ಟು ಕಡಿಮೆ ಆಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 77 ರೂ ಇಳಿಕೆಯಾಗಿದೆ. 18 ಕ್ಯಾರಟ್​ನ ಚಿನ್ನದ ಬೆಲೆ 6,100 ರೂನಿಂದ 6,042 ರೂಗೆ ಇಳಿದಿದೆ. ಬೆಳ್ಳಿ ಬೆಲೆ 109, 100 ರೂನಿಂದ 106, 97 ರೂಗೆ ಇಳಿದಿದೆ.

Gold Silver Price on 1st November: ಕೊನೆಗೂ ಇಳಿದ ಚಿನ್ನ, ಬೆಳ್ಳಿ ಬೆಲೆ; ಅಪರಂಜಿ ಚಿನ್ನ ಗ್ರಾಮ್​ಗೆ 70 ರೂನಷ್ಟು ಇಳಿಕೆ
ಚಿನ್ನ
Follow us
|

Updated on: Nov 01, 2024 | 10:15 AM

ಬೆಂಗಳೂರು, ನವೆಂಬರ್ 1: ಕನ್ನಡ ರಾಜ್ಯೋತ್ಸವ ದಿನದಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ದೊಡ್ಡ ಮಟ್ಟದಲ್ಲಿ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 70-77 ರೂನಷ್ಟು ಇಳಿಕೆ ಕಂಡಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 3 ರೂ ಕಡಿಮೆ ಆಗಿದೆ. 100 ರೂ ಇದ್ದ ಬೆಳ್ಳಿ ಬೆಲೆ 97 ರೂಗೆ ಇಳಿದಿದೆ. ವಿದೇಶದ ಮಾರುಕಟ್ಟೆಗಳಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಬಹುತೇಕ ಸ್ಥಿರವಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 74,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 81,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 74,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 1ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,560 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 73,850 ರೂ
  • ಚೆನ್ನೈ: 73,850 ರೂ
  • ಮುಂಬೈ: 73,850 ರೂ
  • ದೆಹಲಿ: 74,000 ರೂ
  • ಕೋಲ್ಕತಾ: 73,850 ರೂ
  • ಕೇರಳ: 73,850 ರೂ
  • ಅಹ್ಮದಾಬಾದ್: 73,900 ರೂ
  • ಜೈಪುರ್: 74,000 ರೂ
  • ಲಕ್ನೋ: 74,000 ರೂ
  • ಭುವನೇಶ್ವರ್: 73,850 ರೂ

ಇದನ್ನೂ ಓದಿ: ನವೆಂಬರ್ 1ರಿಂದ ಎಸ್​ಬಿಐ ಕ್ರೆಡಿಟ್ ಕಾರ್ಡ್​ನ ವಿವಿಧ ಶುಲ್ಕಗಳಲ್ಲಿ ಬದಲಾವಣೆ, ಗಮನಿಸಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (70,610 ರುಪಾಯಿ)
  • ದುಬೈ: 3,070 ಡಿರಾಮ್ (70,280 ರುಪಾಯಿ)
  • ಅಮೆರಿಕ: 820 ಡಾಲರ್ (68,950 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,480 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,050 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,060 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (70,870 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,100 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,700 ರೂ
  • ಚೆನ್ನೈ: 10,600 ರೂ
  • ಮುಂಬೈ: 9,700 ರೂ
  • ದೆಹಲಿ: 9,700 ರೂ
  • ಕೋಲ್ಕತಾ: 9,700 ರೂ
  • ಕೇರಳ: 10,600 ರೂ
  • ಅಹ್ಮದಾಬಾದ್: 9,700 ರೂ
  • ಜೈಪುರ್: 9,700 ರೂ
  • ಲಕ್ನೋ: 9,700 ರೂ
  • ಭುವನೇಶ್ವರ್: 10,600 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸ್ಯಾಮ್ಸನ್​ನ ಕೆಣಕಿದ ಯಾನ್ಸೆನ್​ಗೆ ಚಳಿ ಬಿಡಿಸಿದ ಸೂರ್ಯಕುಮಾರ್ ಯಾದವ್
ಸ್ಯಾಮ್ಸನ್​ನ ಕೆಣಕಿದ ಯಾನ್ಸೆನ್​ಗೆ ಚಳಿ ಬಿಡಿಸಿದ ಸೂರ್ಯಕುಮಾರ್ ಯಾದವ್
ನನ್ನ ತಾಕತ್ತಿನ ಬಗ್ಗೆ ಮಾತಾಡುವ ಯೋಗ್ಯತೆ ಶೋಭಾ ಕರಂದ್ಲಾಜೆಗಿಲ್ಲ: ಎಸ್ಟಿಎಸ್
ನನ್ನ ತಾಕತ್ತಿನ ಬಗ್ಗೆ ಮಾತಾಡುವ ಯೋಗ್ಯತೆ ಶೋಭಾ ಕರಂದ್ಲಾಜೆಗಿಲ್ಲ: ಎಸ್ಟಿಎಸ್
ಈವಿಎಮ್​ಗೆ ಸಂಬಂಧಿಸಿದ ತಕರಾರುಗಳನ್ನು ನಮ್ಮ ಸಮಿತಿ ಪರಿಶೀಲಿಸುತ್ತದೆ: ಖರ್ಗೆ
ಈವಿಎಮ್​ಗೆ ಸಂಬಂಧಿಸಿದ ತಕರಾರುಗಳನ್ನು ನಮ್ಮ ಸಮಿತಿ ಪರಿಶೀಲಿಸುತ್ತದೆ: ಖರ್ಗೆ
ಕಾಂಗ್ರೆಸ್ ಗೆದ್ದರೆ ನಮ್ಮ ಸರ್ಕಾರಕ್ಕೆ ಮತ್ತಷ್ಟು ಬಲ ಬರುತ್ತದೆ: ಸಿಎಂ
ಕಾಂಗ್ರೆಸ್ ಗೆದ್ದರೆ ನಮ್ಮ ಸರ್ಕಾರಕ್ಕೆ ಮತ್ತಷ್ಟು ಬಲ ಬರುತ್ತದೆ: ಸಿಎಂ
ಕೋಟಿ ಖರ್ಚಾದರೂ ಉಳಿಸಿಕೊಳ್ತೀನಿ ಅಂದ್ರು; ಯಶ್ ಬಗ್ಗೆ ‘ಕೆಜಿಎಫ್’ ಚಾಚಾ ಮಾತು
ಕೋಟಿ ಖರ್ಚಾದರೂ ಉಳಿಸಿಕೊಳ್ತೀನಿ ಅಂದ್ರು; ಯಶ್ ಬಗ್ಗೆ ‘ಕೆಜಿಎಫ್’ ಚಾಚಾ ಮಾತು
‘ನಾನು ಯಾವಾಗಲೂ ದರ್ಶನ್ ಪರ, ಏನೇ ಇದ್ದರೂ ವೈಯಕ್ತಿಕವಾಗಿ ಹೇಳ್ತೀನಿ’ ಸುಮಲತಾ
‘ನಾನು ಯಾವಾಗಲೂ ದರ್ಶನ್ ಪರ, ಏನೇ ಇದ್ದರೂ ವೈಯಕ್ತಿಕವಾಗಿ ಹೇಳ್ತೀನಿ’ ಸುಮಲತಾ
ಮನೆಯಲ್ಲಿ ಕಪ್ಪು, ಕೆಂಪು ಇರುವೆ ಇದ್ದರೆ ಯಾವುದರ ಸಂಕೇತ? ವಿಡಿಯೋ ನೋಡಿ
ಮನೆಯಲ್ಲಿ ಕಪ್ಪು, ಕೆಂಪು ಇರುವೆ ಇದ್ದರೆ ಯಾವುದರ ಸಂಕೇತ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರು ಇಂದು ವಿದೇಶ ಪ್ರಯಾಣ ಮಾಡುವರು
Nithya Bhavishya: ಈ ರಾಶಿಯವರು ಇಂದು ವಿದೇಶ ಪ್ರಯಾಣ ಮಾಡುವರು
‘ದರ್ಶನ್​ಗೆ ಸರ್ಜರಿ ಇಷ್ಟ ಇಲ್ಲ’: ಕಾರಣ ತಿಳಿಸಿದ ಸುಮಲತಾ ಅಂಬರೀಷ್
‘ದರ್ಶನ್​ಗೆ ಸರ್ಜರಿ ಇಷ್ಟ ಇಲ್ಲ’: ಕಾರಣ ತಿಳಿಸಿದ ಸುಮಲತಾ ಅಂಬರೀಷ್
ಛಾತ್ ಪೂಜೆ ವೇಳೆ ಯಮುನಾ ನದಿಯ ವಿಷಕಾರಿ ನೊರೆಯಲ್ಲೇ ಕೂದಲು ತೊಳೆದ ಮಹಿಳೆ
ಛಾತ್ ಪೂಜೆ ವೇಳೆ ಯಮುನಾ ನದಿಯ ವಿಷಕಾರಿ ನೊರೆಯಲ್ಲೇ ಕೂದಲು ತೊಳೆದ ಮಹಿಳೆ