AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 21st November: ಬೆಂಗಳೂರಿನಲ್ಲಿ ಚಿನ್ನದ ಬೆಲೆ 7,796 ರೂ; ಬೆಳ್ಳಿ 92 ರೂ

Bullion Market 2024 November 21st: ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿದಿದೆ. ಇಂದು ಗುರುವಾರ ಅಪರಂಜಿ ಚಿನ್ನದ ಬೆಲೆ 7,796 ರೂಗೆ ಏರಿದೆ. ವಿದೇಶಗಳಲ್ಲೂ ಕೆಲವೆಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ 92 ರೂ ಆಗಿದೆ. ಚೆನ್ನೈ ಮೊದಲಾದೆಡೆ 101 ರೂ ಬೆಲೆ ಇದೆ.

Gold Silver Price on 21st November: ಬೆಂಗಳೂರಿನಲ್ಲಿ ಚಿನ್ನದ ಬೆಲೆ 7,796 ರೂ; ಬೆಳ್ಳಿ 92 ರೂ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 21, 2024 | 10:08 AM

Share

ಬೆಂಗಳೂರು, ನವೆಂಬರ್ 21: ಚಿನ್ನದ ಬೆಲೆ ಇಂದು ತುಸು ಹೆಚ್ಚಳವಾಗಿದೆ. ಗ್ರಾಮ್​ಗೆ 15 ರೂನಷ್ಟು ಬೆಲೆ ಏರಿಕೆ ಆಗಿದೆ. 7,135 ರೂ ಇದ್ದ ಆಭರಣ ಚಿನ್ನದ ಬೆಲೆ 7,150 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 7,780 ರೂ ಇದ್ದದ್ದು 7,796 ರೂಗೆ ಹೆಚ್ಚಿದೆ. ದೆಹಲಿ ಮೊದಲಾದ ಕೆಲವೆಡೆ ಆಭರಣ ಚಿನ್ನದ ಬೆಲೆ 7,165 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ 92 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,960 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 21ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,960 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 92 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,960 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 92 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,500 ರೂ
  • ಚೆನ್ನೈ: 71,500 ರೂ
  • ಮುಂಬೈ: 71,500 ರೂ
  • ದೆಹಲಿ: 71,650 ರೂ
  • ಕೋಲ್ಕತಾ: 71,500 ರೂ
  • ಕೇರಳ: 71,500 ರೂ
  • ಅಹ್ಮದಾಬಾದ್: 71,550 ರೂ
  • ಜೈಪುರ್: 71,650 ರೂ
  • ಲಕ್ನೋ: 71,650 ರೂ
  • ಭುವನೇಶ್ವರ್: 71,500 ರೂ

ಇದನ್ನೂ ಓದಿ: Petrol Diesel Price on November 21: ಮಧ್ಯಪ್ರದೇಶ, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (68,610 ರುಪಾಯಿ)
  • ದುಬೈ: 2,955 ಡಿರಾಮ್ (67,920 ರುಪಾಯಿ)
  • ಅಮೆರಿಕ: 780 ಡಾಲರ್ (65,850 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,310 ರುಪಾಯಿ)
  • ಕತಾರ್: 3,000 ಕತಾರಿ ರಿಯಾಲ್ (69,480 ರೂ)
  • ಸೌದಿ ಅರೇಬಿಯಾ: 3,030 ಸೌದಿ ರಿಯಾಲ್ (68,310 ರುಪಾಯಿ)
  • ಓಮನ್: 315.50 ಒಮಾನಿ ರಿಯಾಲ್ (69,180 ರುಪಾಯಿ)
  • ಕುವೇತ್: 242.20 ಕುವೇತಿ ದಿನಾರ್ (66,510 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,200 ರೂ
  • ಚೆನ್ನೈ: 10,100 ರೂ
  • ಮುಂಬೈ: 9,200 ರೂ
  • ದೆಹಲಿ: 9,200 ರೂ
  • ಕೋಲ್ಕತಾ: 9,200 ರೂ
  • ಕೇರಳ: 10,100 ರೂ
  • ಅಹ್ಮದಾಬಾದ್: 9,200 ರೂ
  • ಜೈಪುರ್: 9,200 ರೂ
  • ಲಕ್ನೋ: 9,200 ರೂ
  • ಭುವನೇಶ್ವರ್: 10,100 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ