Gold Silver Price on 22nd November: ಆಭರಣ ಚಿನ್ನದ ಬೆಲೆ ಬೆಂಗಳೂರಿನಲ್ಲಿ 7,225 ರೂಗೆ ಏರಿಕೆ

Bullion Market 2024 November 22nd: ಚಿನ್ನದ ಬೆಲೆ ಕಳೆದ ನಾಲ್ಕೈದು ದಿನದಲ್ಲಿ ಗ್ರಾಮ್​ಗೆ 500 ರೂಗೂ ಹೆಚ್ಚಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಶುಕ್ರವಾ 75 ರೂನಷ್ಟು ಬೆಲೆ ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 7,882 ರೂ ತಲುಪಿದೆ. ಬೆಳ್ಳಿ ಬೆಲೆ 92 ರೂನಲ್ಲಿ ಮುಂದುವರಿದಿದೆ.

Gold Silver Price on 22nd November: ಆಭರಣ ಚಿನ್ನದ ಬೆಲೆ ಬೆಂಗಳೂರಿನಲ್ಲಿ 7,225 ರೂಗೆ ಏರಿಕೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 22, 2024 | 10:31 AM

ಬೆಂಗಳೂರು, ನವೆಂಬರ್ 22: ಈ ವಾರ ಚಿನ್ನದ ಬೆಲೆಯ ಸತತ ಹೆಚ್ಚಳ ಇಂದು ಶುಕ್ರವಾರವೂ ಮುಂದುವರಿದಿದೆ. ಗ್ರಾಮ್​ಗೆ 70ರಿಂದ 80 ರೂನಷ್ಟು ಬೆಲೆ ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ಬೆಲೆ 7,900 ರೂ ಸಮೀಪಕ್ಕೆ ಹೋಗಿದೆ. 22 ಕ್ಯಾರಟ್​ನ ಆಭರಣ ಚಿನ್ನದ ಬೆಲೆ 7,225 ರೂಗೆ ಏರಿದೆ. 18 ಕ್ಯಾರಟ್ ಚಿನ್ನದ ಬೆಲೆ 5,900 ರೂ ಗಡಿದಾಟಿದೆ. ಬೆಳ್ಳಿ ಬೆಲೆಯಲ್ಲಿ ಇಂದೂ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 72,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 78,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 72,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,820 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,120 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 92 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 92 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 72,250 ರೂ
  • ಚೆನ್ನೈ: 72,250 ರೂ
  • ಮುಂಬೈ: 72,250 ರೂ
  • ದೆಹಲಿ: 72,400 ರೂ
  • ಕೋಲ್ಕತಾ: 72,250 ರೂ
  • ಕೇರಳ: 72,250 ರೂ
  • ಅಹ್ಮದಾಬಾದ್: 72,300 ರೂ
  • ಜೈಪುರ್: 72,400 ರೂ
  • ಲಕ್ನೋ: 72,400 ರೂ
  • ಭುವನೇಶ್ವರ್: 72,250 ರೂ

ಇದನ್ನೂ ಓದಿ: ಭಾರತದಲ್ಲಿ ಕಡಿಮೆಯಾದ ನಿರುದ್ಯೋಗ; ಸಂಬಳದ ಕೆಲಸಗಳ ಪ್ರಮಾಣವೂ ಹೆಚ್ಚಳ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (68,650 ರುಪಾಯಿ)
  • ದುಬೈ: 2,987.50 ಡಿರಾಮ್ (68,720 ರುಪಾಯಿ)
  • ಅಮೆರಿಕ: 780 ಡಾಲರ್ (65,900 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,190 ರುಪಾಯಿ)
  • ಕತಾರ್: 3,015 ಕತಾರಿ ರಿಯಾಲ್ (69,880 ರೂ)
  • ಸೌದಿ ಅರೇಬಿಯಾ: 3,030 ಸೌದಿ ರಿಯಾಲ್ (68,310 ರುಪಾಯಿ)
  • ಓಮನ್: 305 ಒಮಾನಿ ರಿಯಾಲ್ (68,620 ರುಪಾಯಿ)
  • ಕುವೇತ್: 243.20 ಕುವೇತಿ ದಿನಾರ್ (66,790 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,200 ರೂ
  • ಚೆನ್ನೈ: 10,100 ರೂ
  • ಮುಂಬೈ: 9,200 ರೂ
  • ದೆಹಲಿ: 9,200 ರೂ
  • ಕೋಲ್ಕತಾ: 9,200 ರೂ
  • ಕೇರಳ: 10,100 ರೂ
  • ಅಹ್ಮದಾಬಾದ್: 9,200 ರೂ
  • ಜೈಪುರ್: 9,200 ರೂ
  • ಲಕ್ನೋ: 9,200 ರೂ
  • ಭುವನೇಶ್ವರ್: 10,100 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ