Gold Silver Price on 24 November: ದುಬೈ ಸೇರಿ ಹಲವು ದೇಶಗಳಲ್ಲಿ ತಗ್ಗಿದ ಚಿನ್ನದ ಬೆಲೆ; ಭಾರತದಲ್ಲಿ ಬೆಳ್ಳಿಬೆಲೆ ತುಸು ಏರಿಕೆ

Bullion Market 2023, November 24th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,020 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,850 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,500 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 24 November: ದುಬೈ ಸೇರಿ ಹಲವು ದೇಶಗಳಲ್ಲಿ ತಗ್ಗಿದ ಚಿನ್ನದ ಬೆಲೆ; ಭಾರತದಲ್ಲಿ ಬೆಳ್ಳಿಬೆಲೆ ತುಸು ಏರಿಕೆ
ಚಿನ್ನ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Nov 24, 2023 | 5:00 AM

ಬೆಂಗಳೂರು, ನವೆಂಬರ್ 24: ಚಿನ್ನದ ಬೆಲೆಗಳು (Gold and silver Rates) ಹಲವು ದೇಶಗಳಲ್ಲಿ ಕಡಿಮೆ ಆಗಿವೆ. ಭಾರತದಲ್ಲಿ ಎರಡು ದಿನದಿಂದ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಇವತ್ತು ಭಾರತದಲ್ಲೂ ಚಿನ್ನದ ಬೆಲೆ ತಗ್ಗುವ ಸಾಧ್ಯತೆ ಇದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಅಲ್ಪ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಗ್ರಾಮ್​ಗೆ 4 ಪೈಸೆಯಷ್ಟು ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,620 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 24ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 762 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,850 ರೂ
  • ಚೆನ್ನೈ: 57,400 ರೂ
  • ಮುಂಬೈ: 56,850 ರೂ
  • ದೆಹಲಿ: 57,000 ರೂ
  • ಕೋಲ್ಕತಾ: 56,850 ರೂ
  • ಕೇರಳ: 56,850 ರೂ
  • ಅಹ್ಮದಾಬಾದ್: 56,900 ರೂ
  • ಜೈಪುರ್: 57,000 ರೂ
  • ಲಕ್ನೋ: 57,000 ರೂ
  • ಭುವನೇಶ್ವರ್: 56,850 ರೂ

ಇದನ್ನೂ ಓದಿ: RBI: 2,000 ರೂ ನೋಟು ಇನ್ನೂ ಇದೆಯಾ? ಆರ್​ಬಿಐ ಕಚೇರಿಗೆ ಹೋಗದೇ ಹಣ ವಿನಿಮಯ ಸಾಧ್ಯ; ಇಲ್ಲಿದೆ ಮಾರ್ಗ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,994 ರುಪಾಯಿ)
  • ದುಬೈ: 2,237.50 ಡಿರಾಮ್ (50,766 ರುಪಾಯಿ)
  • ಅಮೆರಿಕ: 610 ಡಾಲರ್ (50,831 ರುಪಾಯಿ)
  • ಸಿಂಗಾಪುರ: 832 ಸಿಂಗಾಪುರ್ ಡಾಲರ್ (51,706 ರುಪಾಯಿ)
  • ಕತಾರ್: 2,300 ಕತಾರಿ ರಿಯಾಲ್ (52,581 ರೂ)
  • ಸೌದಿ ಅರೇಬಿಯಾ: 2,300 ಸೌದಿ ರಿಯಾಲ್ (51,100 ರುಪಾಯಿ)
  • ಓಮನ್: 243.50 ಒಮಾನಿ ರಿಯಾಲ್ (52,707 ರುಪಾಯಿ)
  • ಕುವೇತ್: 193 ಕುವೇತಿ ದಿನಾರ್ (52,201 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,500 ರೂ
  • ಚೆನ್ನೈ: 7,920 ರೂ
  • ಮುಂಬೈ: 7,620 ರೂ
  • ದೆಹಲಿ: 7,620 ರೂ
  • ಕೋಲ್ಕತಾ: 7,620 ರೂ
  • ಕೇರಳ: 7,920 ರೂ
  • ಅಹ್ಮದಾಬಾದ್: 7,620 ರೂ
  • ಜೈಪುರ್: 7,620 ರೂ
  • ಲಕ್ನೋ: 7,620 ರೂ
  • ಭುವನೇಶ್ವರ್: 7,920 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ