AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 25 November: ಭಾರತದಲ್ಲೂ ಚಿನ್ನದ ಬೆಲೆ ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, November 25th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,970 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,800 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,525 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 25 November: ಭಾರತದಲ್ಲೂ ಚಿನ್ನದ ಬೆಲೆ ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Nov 25, 2023 | 5:00 AM

Share

ಬೆಂಗಳೂರು, ನವೆಂಬರ್ 25: ನಿನ್ನೆ ವಿವಿಧ ದೇಶಗಳಲ್ಲಿ ಇಳಿದಿದ್ದ ಚಿನ್ನದ ಬೆಲೆಗಳು (Gold and silver Rates) ಇವತ್ತು ಭಾರತದಲ್ಲೂ ನಿರೀಕ್ಷೆಯಂತೆ ಇಳಿಕೆ ಕಂಡಿವೆ. ನಿನ್ನೆ ಅಲ್ಪ ಏರಿಕೆಯಾಗಿದ್ದ ಬೆಳ್ಳಿ ಬೆಲೆಯಲ್ಲಿ ಇಂದು ವ್ಯತ್ಯಯವಾಗಿಲ್ಲ. ಬೆಂಗಳೂರಿನಲ್ಲಿ ಬೆಳ್ಳಿ ತುಸು ಬೆಲೆ ಹೆಚ್ಚಳ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,620 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,525 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 25ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,970 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 762 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,970 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 752.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,800 ರೂ
  • ಚೆನ್ನೈ: 57,300 ರೂ
  • ಮುಂಬೈ: 56,800 ರೂ
  • ದೆಹಲಿ: 56,950 ರೂ
  • ಕೋಲ್ಕತಾ: 56,800 ರೂ
  • ಕೇರಳ: 56,800 ರೂ
  • ಅಹ್ಮದಾಬಾದ್: 56,850 ರೂ
  • ಜೈಪುರ್: 56,950 ರೂ
  • ಲಕ್ನೋ: 56,950 ರೂ
  • ಭುವನೇಶ್ವರ್: 56,800 ರೂ

ಇದನ್ನೂ ಓದಿ: Arecanut Price 24 Nov: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ರೇಟ್ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,038 ರುಪಾಯಿ)
  • ದುಬೈ: 2,237.50 ಡಿರಾಮ್ (50,793 ರುಪಾಯಿ)
  • ಅಮೆರಿಕ: 610 ಡಾಲರ್ (50,856 ರುಪಾಯಿ)
  • ಸಿಂಗಾಪುರ: 832 ಸಿಂಗಾಪುರ್ ಡಾಲರ್ (51,737 ರುಪಾಯಿ)
  • ಕತಾರ್: 2,300 ಕತಾರಿ ರಿಯಾಲ್ (51,603 ರೂ)
  • ಸೌದಿ ಅರೇಬಿಯಾ: 2,300 ಸೌದಿ ರಿಯಾಲ್ (51,127 ರುಪಾಯಿ)
  • ಓಮನ್: 243.50 ಒಮಾನಿ ರಿಯಾಲ್ (52,735 ರುಪಾಯಿ)
  • ಕುವೇತ್: 192 ಕುವೇತಿ ದಿನಾರ್ (51,921 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,525 ರೂ
  • ಚೆನ್ನೈ: 7,920 ರೂ
  • ಮುಂಬೈ: 7,620 ರೂ
  • ದೆಹಲಿ: 7,620 ರೂ
  • ಕೋಲ್ಕತಾ: 7,620 ರೂ
  • ಕೇರಳ: 7,920 ರೂ
  • ಅಹ್ಮದಾಬಾದ್: 7,620 ರೂ
  • ಜೈಪುರ್: 7,620 ರೂ
  • ಲಕ್ನೋ: 7,620 ರೂ
  • ಭುವನೇಶ್ವರ್: 7,920 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ