AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 25th November: ಚಿನ್ನದ ಬೆಲೆ ಕಿಲೋಗೆ 1,00,000 ರೂನಷ್ಟು ಇಳಿಕೆ

Bullion Market 2024 November 24th: ಚಿನ್ನದ ಬೆಲೆ ಇಂದು ಸೋಮವಾರ ಗ್ರಾಮ್​ಗೆ 100 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ 50 ಪೈಸೆ ತಗ್ಗಿದೆ. ಕಳೆದ ವಾರವಿಡೀ ಬೆಲೆ ಏರಿಕೆ ಕಂಡಿದ್ದ ಚಿನ್ನ ಇಂದು ತುಸು ಅಗ್ಗಗೊಂಡಿದೆ. ಬೆಳ್ಳಿ ಬೆಲೆಯೂ 50 ಪೈಸೆ ಕಡಿಮೆ ಆಗಿದೆ. 92 ರೂ ಇದ್ದದ್ದು 91.50 ರೂಗೆ ಬಂದಿದೆ.

Gold Silver Price on 25th November: ಚಿನ್ನದ ಬೆಲೆ ಕಿಲೋಗೆ 1,00,000 ರೂನಷ್ಟು ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 25, 2024 | 10:41 AM

Share

ಬೆಂಗಳೂರು, ನವೆಂಬರ್ 25: ವಾರದಿಂದ ಸತತವಾಗಿ ಏರುತ್ತಿದ್ದ ಚಿನ್ನದ ಬೆಲೆ ಕೊನೆಗೂ ತನ್ನ ಓಟವನ್ನು ನಿಲ್ಲಿಸಿದೆ. ಈ ವಾರ ಬೆಲೆ ಇಳಿಕೆಯೊಂದಿಗೆ ಚಿನ್ನ ಹೆಜ್ಜೆ ಇಟ್ಟಿದೆ. ಇಂದು ಸೋಮವಾರ ಗ್ರಾಮ್​ಗೆ 100 ರೂನಷ್ಟು ಬೆಲೆ ತಗ್ಗಿದೆ. 9,300 ರೂ ಇದ್ದ ಅದರ ಬೆಲೆ 9,200 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,900 ರೂ ಮಟ್ಟಕ್ಕಿಂತ ಕೆಳಗೆ ಬಂದಿದೆ. ಬೆಳ್ಳಿ ಬೆಲೆಯೂ ಇಂದು ಕಡಿಮೆ ಆಗಿದೆ. ಗ್ರಾಮ್​ಗೆ 50 ಪೈಸೆಯಷ್ಟು ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 72,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 78,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 72,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,150 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 25ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,550 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,910 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 91.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,550 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 91.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 72,000 ರೂ
  • ಚೆನ್ನೈ: 72,000 ರೂ
  • ಮುಂಬೈ: 72,000 ರೂ
  • ದೆಹಲಿ: 72,150 ರೂ
  • ಕೋಲ್ಕತಾ: 72,000 ರೂ
  • ಕೇರಳ: 72,000 ರೂ
  • ಅಹ್ಮದಾಬಾದ್: 72,050 ರೂ
  • ಜೈಪುರ್: 72,150 ರೂ
  • ಲಕ್ನೋ: 72,150 ರೂ
  • ಭುವನೇಶ್ವರ್: 72,000 ರೂ

ಇದನ್ನೂ ಓದಿ: Petrol Diesel Price on November 25: ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (68,750 ರುಪಾಯಿ)
  • ದುಬೈ: 3,050 ಡಿರಾಮ್ (70,050 ರುಪಾಯಿ)
  • ಅಮೆರಿಕ: 780 ಡಾಲರ್ (65,810 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,210 ರುಪಾಯಿ)
  • ಕತಾರ್: 3,075 ಕತಾರಿ ರಿಯಾಲ್ (71,110 ರೂ)
  • ಸೌದಿ ಅರೇಬಿಯಾ: 3,100 ಸೌದಿ ರಿಯಾಲ್ (69,660 ರುಪಾಯಿ)
  • ಓಮನ್: 323.50 ಒಮಾನಿ ರಿಯಾಲ್ (70,890 ರುಪಾಯಿ)
  • ಕುವೇತ್: 248.60 ಕುವೇತಿ ದಿನಾರ್ (68,130 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,150 ರೂ
  • ಚೆನ್ನೈ: 10,050 ರೂ
  • ಮುಂಬೈ: 9,150 ರೂ
  • ದೆಹಲಿ: 9,150 ರೂ
  • ಕೋಲ್ಕತಾ: 9,150 ರೂ
  • ಕೇರಳ: 10,050 ರೂ
  • ಅಹ್ಮದಾಬಾದ್: 9,150 ರೂ
  • ಜೈಪುರ್: 9,150 ರೂ
  • ಲಕ್ನೋ: 9,150 ರೂ
  • ಭುವನೇಶ್ವರ್: 10,050 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ