AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 28th November: ಚಿನ್ನದ ಬೆಲೆ ಗುರುವಾರ ಇಳಿಕೆ

Bullion Market 2024 November 28th: ಇವತ್ತು ಗುರುವಾರ ಚಿನ್ನದ ಬೆಲೆ ಇಳಿಕೆ ಆದರೆ, ಬೆಳ್ಳಿ ಬೆಲೆಯ ಯಥಾಸ್ಥಿತಿ ಮುಂದುವರಿದಿದೆ. ಅಪರಂಜಿ ಚಿನ್ನದ ಬೆಲೆ 7,735 ರೂ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,093 ರೂ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 89.50 ರೂ ಮತ್ತು 98 ರೂನಲ್ಲಿ ಮುಂದುವರಿದಿದೆ.

Gold Silver Price on 28th November: ಚಿನ್ನದ ಬೆಲೆ ಗುರುವಾರ ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 28, 2024 | 10:28 AM

Share

ಬೆಂಗಳೂರು, ನವೆಂಬರ್ 28: ನಿನ್ನೆ ಭರ್ಜರಿ ಹೆಚ್ಚಳ ಕಂಡಿದ್ದ ಚಿನ್ನದ ಬೆಲೆ ಇವತ್ತು ಸ್ವಲ್ಪ ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 12 ರೂನಷ್ಟು ಇಳಿದರೆ, ಅಪರಂಜಿ ಚಿನ್ನದ ಬೆಲೆ 16 ರೂನಷ್ಟು ಕಡಿಮೆ ಆಗಿದೆ. ಮುಂಬೈ ಮೊದಲಾದ ಮಾರುಕಟ್ಟೆಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 7,093 ರೂ ಆಗಿದೆ. ಬೆಂಗಳೂರಿನಲ್ಲಿ ಇದರ ಬೆಲೆ 7,090 ರೂ ಇದೆ. ಜೈಪುರ್, ಲಕ್ನೋ ಮೊದಲಾದೆಡೆ ಇದರ ಬೆಲೆ 7,121 ರೂ ಇದೆ. ವಿದೇಶಗಳ ಪೈಕಿ ಕತಾರ್ ಮೊದಲಾದ ಕೆಲ ಅರಬ್ ದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಈ ವಾರ ಹೆಚ್ಚೇನೂ ಬದಲಾವಣೆ ಆಗಿಲ್ಲ. ಭಾರತದಲ್ಲಿ ಅದು ಗ್ರಾಮ್​ಗೆ 89.50 ರೂ ಮತ್ತು 98 ರು ದರ ಹೊಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,930 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,950 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,930 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,350 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,010 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,930 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,900 ರೂ
  • ಚೆನ್ನೈ: 70,900 ರೂ
  • ಮುಂಬೈ: 70,930 ರೂ
  • ದೆಹಲಿ: 71,050 ರೂ
  • ಕೋಲ್ಕತಾ: 70,900 ರೂ
  • ಕೇರಳ: 70,900 ರೂ
  • ಅಹ್ಮದಾಬಾದ್: 70,950 ರೂ
  • ಜೈಪುರ್: 71,210 ರೂ
  • ಲಕ್ನೋ: 71,210 ರೂ
  • ಭುವನೇಶ್ವರ್: 71,060 ರೂ

ಇದನ್ನೂ ಓದಿ: Petrol Diesel Price on November 28: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಸ್ಥಿರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,000 ರುಪಾಯಿ)
  • ದುಬೈ: 2,975 ಡಿರಾಮ್ (68,420 ರುಪಾಯಿ)
  • ಅಮೆರಿಕ: 780 ಡಾಲರ್ (65,890 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,290 ರುಪಾಯಿ)
  • ಕತಾರ್: 3,000 ಕತಾರಿ ರಿಯಾಲ್ (69,520 ರೂ)
  • ಸೌದಿ ಅರೇಬಿಯಾ: 3,030 ಸೌದಿ ರಿಯಾಲ್ (68,140 ರುಪಾಯಿ)
  • ಓಮನ್: 316.50 ಒಮಾನಿ ರಿಯಾಲ್ (69,440 ರುಪಾಯಿ)
  • ಕುವೇತ್: 242.10 ಕುವೇತಿ ದಿನಾರ್ (66,520 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,950 ರೂ
  • ಚೆನ್ನೈ: 9,800 ರೂ
  • ಮುಂಬೈ: 8,950 ರೂ
  • ದೆಹಲಿ: 8,950 ರೂ
  • ಕೋಲ್ಕತಾ: 8,950 ರೂ
  • ಕೇರಳ: 9,800 ರೂ
  • ಅಹ್ಮದಾಬಾದ್: 8,950 ರೂ
  • ಜೈಪುರ್: 8,950 ರೂ
  • ಲಕ್ನೋ: 8,950 ರೂ
  • ಭುವನೇಶ್ವರ್: 9,800 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​