AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 5th November: ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2024 November 5th: ಅಪರಂಜಿ ಚಿನ್ನದ ಬೆಲೆ 8,039 ರೂ ಇದ್ದದ್ದು ಮಂಗಳವಾರ 8,024 ರೂಗೆ ಇಳಿದಿದೆ. ಆಭರಣ ಚಿನ್ನದ ಬೆಲೆ 7,370 ರೂ ಇದ್ದದ್ದು 7,355 ರೂಗೆ ಇಳಿದಿದೆ. ಬೆಳ್ಳಿ ಬೆಲೆ 96 ರೂ ಮತ್ತು 105 ರೂಗೆ ಇಳಿದಿದೆ.

Gold Silver Price on 5th November: ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 05, 2024 | 10:32 AM

Share

ಬೆಂಗಳೂರು, ನವೆಂಬರ್ 5: ಚಿನ್ನ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ಇಂದು ಮಂಗಳವಾರ ಚಿನ್ನದ ಬೆಲೆ ಗ್ರಾಮ್​ಗೆ 15 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ ಒಂದು ರೂನಷ್ಟು ಇಳಿಕೆ ಕಂಡಿದೆ. ವಿದೇಶ ಮಾರುಕಟ್ಟೆಗಳಲ್ಲಿ ಕಳೆದ ಎರಡು ತಿಂಗಳಿಂದ ಅಷ್ಟೇನೂ ವ್ಯತ್ಯಾಸ ಆಗಿಲ್ಲವಾದರೂ ಭಾರತದಲ್ಲಿ ಏರಿಳಿತಗಳು ಹೆಚ್ಚಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 80,240 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 73,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 5ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,240 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,180 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 96 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,240 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 96 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 73,550 ರೂ
  • ಚೆನ್ನೈ: 73,550 ರೂ
  • ಮುಂಬೈ: 73,550 ರೂ
  • ದೆಹಲಿ: 73,700 ರೂ
  • ಕೋಲ್ಕತಾ: 73,550 ರೂ
  • ಕೇರಳ: 73,550 ರೂ
  • ಅಹ್ಮದಾಬಾದ್: 73,600 ರೂ
  • ಜೈಪುರ್: 73,700 ರೂ
  • ಲಕ್ನೋ: 73,700 ರೂ
  • ಭುವನೇಶ್ವರ್: 73,550 ರೂ

ಇದನ್ನೂ ಓದಿ: Petrol Diesel Price on November 05: ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (70,850 ರುಪಾಯಿ)
  • ದುಬೈ: 3,070 ಡಿರಾಮ್ (70,310 ರುಪಾಯಿ)
  • ಅಮೆರಿಕ: 820 ಡಾಲರ್ (68,980 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,710 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,080 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,080 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (70,900 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,140 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,600 ರೂ
  • ಚೆನ್ನೈ: 10,500 ರೂ
  • ಮುಂಬೈ: 9,600 ರೂ
  • ದೆಹಲಿ: 9,600 ರೂ
  • ಕೋಲ್ಕತಾ: 9,600 ರೂ
  • ಕೇರಳ: 10,500 ರೂ
  • ಅಹ್ಮದಾಬಾದ್: 9,600 ರೂ
  • ಜೈಪುರ್: 9,600 ರೂ
  • ಲಕ್ನೋ: 9,600 ರೂ
  • ಭುವನೇಶ್ವರ್: 10,500 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:17 am, Tue, 5 November 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ