TV9 Kannada business Gold Price Today on 5th November 2024, Gold And Silver Rate In Bengaluru, Delhi, Mumbai, Latest News in Kannada
Gold Silver Price on 5th November: ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ; ಇಲ್ಲಿದೆ ದರಪಟ್ಟಿ
Bullion Market 2024 November 5th: ಅಪರಂಜಿ ಚಿನ್ನದ ಬೆಲೆ 8,039 ರೂ ಇದ್ದದ್ದು ಮಂಗಳವಾರ 8,024 ರೂಗೆ ಇಳಿದಿದೆ. ಆಭರಣ ಚಿನ್ನದ ಬೆಲೆ 7,370 ರೂ ಇದ್ದದ್ದು 7,355 ರೂಗೆ ಇಳಿದಿದೆ. ಬೆಳ್ಳಿ ಬೆಲೆ 96 ರೂ ಮತ್ತು 105 ರೂಗೆ ಇಳಿದಿದೆ.
ಬೆಂಗಳೂರು, ನವೆಂಬರ್ 5: ಚಿನ್ನ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ಇಂದು ಮಂಗಳವಾರ ಚಿನ್ನದ ಬೆಲೆ ಗ್ರಾಮ್ಗೆ 15 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಗ್ರಾಮ್ಗೆ ಒಂದು ರೂನಷ್ಟು ಇಳಿಕೆ ಕಂಡಿದೆ. ವಿದೇಶ ಮಾರುಕಟ್ಟೆಗಳಲ್ಲಿ ಕಳೆದ ಎರಡು ತಿಂಗಳಿಂದ ಅಷ್ಟೇನೂ ವ್ಯತ್ಯಾಸ ಆಗಿಲ್ಲವಾದರೂ ಭಾರತದಲ್ಲಿ ಏರಿಳಿತಗಳು ಹೆಚ್ಚಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 73,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 80,240 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 73,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,600 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 5ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,240 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,180 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 96 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
Loading...
{{{html}}}
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,240 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 96 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.