Gold Silver Price on 6 November: ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಹೆಚ್ಚೇನೂ ಇಲ್ಲ ವ್ಯತ್ಯಯ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2023, November 6th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,640 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,500 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 6 November: ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಹೆಚ್ಚೇನೂ ಇಲ್ಲ ವ್ಯತ್ಯಯ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
TV9 Web
| Updated By: Digi Tech Desk

Updated on:Nov 06, 2023 | 12:46 PM

ಬೆಂಗಳೂರು, ನವೆಂಬರ್ 6: ಕಳೆದ ಹಲವು ವಾರಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ (Gold and silver Rates) ಏರಿಳಿತಗಳು ಸಾಕಷ್ಟಾಗಿದ್ದರೂ ಅಷ್ಟೇನೂ ದೊಡ್ಡ ವ್ಯತ್ಯಾಸಗಳಾಗಿಲ್ಲ. ಚಿನ್ನದ ಬೆಲೆ ನಿರೀಕ್ಷಿತ ರೀತಿಯಲ್ಲಿ ಏರಿಲ್ಲ. ಇದು ಆಭರಣ ಪ್ರಿಯರಿಗೆ ಖುಷಿಯ ಸುದ್ದಿ. ಆದರೆ, ಗೋಲ್ಡ್ ಬಾಂಡ್ ಸ್ಕೀಮ್​ಗಳಲ್ಲಿ ಹೂಡಿಕೆ ಮಾಡಿದವರಿಗೆ ತುಸು ನಿರಾಸೆ ತರುತ್ತಿರಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 6ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,500 ರೂ
  • ಚೆನ್ನೈ: 57,150 ರೂ
  • ಮುಂಬೈ: 56,500 ರೂ
  • ದೆಹಲಿ: 56,650 ರೂ
  • ಕೋಲ್ಕತಾ: 56,500 ರೂ
  • ಕೇರಳ: 56,500 ರೂ
  • ಅಹ್ಮದಾಬಾದ್: 56,550 ರೂ
  • ಜೈಪುರ್: 56,650 ರೂ
  • ಲಕ್ನೋ: 56,650 ರೂ
  • ಭುವನೇಶ್ವರ್: 56,500 ರೂ

ಇದನ್ನೂ ಓದಿ: PPF: ಪಬ್ಲಿಕ್ ಪ್ರಾವಿಡೆಂಟ್ ಫಂಡ್​ನಲ್ಲಿ ಹೂಡಿಕೆ ಮಾಡಿ ಕೋಟಿ ಸಂಪಾದನೆ ಮಾಡುವುದು ಹೇಗೆ?

ಇದನ್ನೂ ಓದಿ
Image
ದೇಶದ ಪ್ರಮುಖ ನಗರಗಳಲ್ಲಿ ನ.6ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
Image
Gold Rates 6 Nov: ಇವತ್ತಿನ ಚಿನ್ನ, ಬೆಳ್ಳಿ ಬೆಲೆಗಳೆಷ್ಟು?
Image
ಮನೆ ಮೇಲೆ ರಿವರ್ಸ್ ಮಾರ್ಟ್​ಗೇಜ್ ಲೋನ್; ಸಾಲ ಮರುಪಾವತಿಸಬೇಕಿಲ್ಲ
Image
ಸುಭದ್ರ ಹಣಕಾಸು ಜೀವನಕ್ಕೆ ಈ ಸೂತ್ರಗಳನ್ನು ಅಳವಡಿಸಿಕೊಳ್ಳಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,386 ರುಪಾಯಿ)
  • ದುಬೈ: 2,235 ಡಿರಾಮ್ (50,601 ರುಪಾಯಿ)
  • ಅಮೆರಿಕ: 610 ಡಾಲರ್ (50,726 ರುಪಾಯಿ)
  • ಸಿಂಗಾಪುರ: 840 ಸಿಂಗಾಪುರ್ ಡಾಲರ್ (51,655 ರುಪಾಯಿ)
  • ಕತಾರ್: 2,300 ಕತಾರಿ ರಿಯಾಲ್ (52,836 ರೂ)
  • ಸೌದಿ ಅರೇಬಿಯಾ: 2,300 ಸೌದಿ ರಿಯಾಲ್ (50,982 ರುಪಾಯಿ)
  • ಓಮನ್: 243 ಒಮಾನಿ ರಿಯಾಲ್ (52,491 ರುಪಾಯಿ)
  • ಕುವೇತ್: 193 ಕುವೇತಿ ದಿನಾರ್ (52,007 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,800 ರೂ
  • ಮುಂಬೈ: 7,500 ರೂ
  • ದೆಹಲಿ: 7,500 ರೂ
  • ಕೋಲ್ಕತಾ: 7,500 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,500 ರೂ
  • ಜೈಪುರ್: 7,500 ರೂ
  • ಲಕ್ನೋ: 7,500 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:09 am, Mon, 6 November 23

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ