AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 8 November: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ತುಸು ದುಬಾರಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, November 8th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,360 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,250 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 8 November: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ತುಸು ದುಬಾರಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Nov 08, 2023 | 5:00 AM

Share

ಬೆಂಗಳೂರು, ನವೆಂಬರ್ 8: ಚಿನ್ನ ಮತ್ತು ಬೆಳ್ಳಿ ಬೆಲೆಯ ಇಳಿಕೆ (Gold and silver Rates) ಈ ವಾರ ಭರ್ಜರಿಯಾಗಿ ನಡೆದಿದೆ. ಯುದ್ದದ ಭಯದಲ್ಲಿ ಚಿನ್ನದ ಮೇಲೆ ಹಣ ಹಾಕಿದ್ದ ಹೂಡಿಕೆದಾರರು ಈಗ ಡಾಲರ್​ನತ್ತ ಮುಗಿಬೀಳುವುದು ನಡೆದಿದೆ. ಈ ಕಾರಣಕ್ಕೆ ಚಿನ್ನಕ್ಕೆ ಬೇಡಿಕೆ ತುಸು ತಗ್ಗಿದೆ. ಪರಿಣಾಮವಾಗಿ ಚಿನ್ನದ ಬೆಲೆ ಇಳಿಮುಖವಾಗುತ್ತಿದೆ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಚಿನ್ನದ ಬೆಲೆ ಸಾಕಷ್ಟು ಕಡಿಮೆ ಆಗುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,360 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 8ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,250 ರೂ
  • ಚೆನ್ನೈ: 56,700 ರೂ
  • ಮುಂಬೈ: 56,250 ರೂ
  • ದೆಹಲಿ: 56,400 ರೂ
  • ಕೋಲ್ಕತಾ: 56,250 ರೂ
  • ಕೇರಳ: 56,250 ರೂ
  • ಅಹ್ಮದಾಬಾದ್: 56,300 ರೂ
  • ಜೈಪುರ್: 56,400 ರೂ
  • ಲಕ್ನೋ: 56,400 ರೂ
  • ಭುವನೇಶ್ವರ್: 56,250 ರೂ

ಇದನ್ನೂ ಓದಿ: Arecanut Price 07 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,111 ರುಪಾಯಿ)
  • ದುಬೈ: 2,207.50 ಡಿರಾಮ್ (50,041 ರುಪಾಯಿ)
  • ಅಮೆರಿಕ: 610 ಡಾಲರ್ (50,789 ರುಪಾಯಿ)
  • ಸಿಂಗಾಪುರ: 831 ಸಿಂಗಾಪುರ್ ಡಾಲರ್ (51,025 ರುಪಾಯಿ)
  • ಕತಾರ್: 2,270 ಕತಾರಿ ರಿಯಾಲ್ (51,910 ರೂ)
  • ಸೌದಿ ಅರೇಬಿಯಾ: 2,280 ಸೌದಿ ರಿಯಾಲ್ (50,640 ರುಪಾಯಿ)
  • ಓಮನ್: 241 ಒಮಾನಿ ರಿಯಾಲ್ (52,115 ರುಪಾಯಿ)
  • ಕುವೇತ್: 190.50 ಕುವೇತಿ ದಿನಾರ್ (51,363 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,750 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,750 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,750 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್