AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 9 November: ಚಿನ್ನ, ಬೆಳ್ಳಿ ಬೆಲೆ ಇನ್ನಷ್ಟು ಇಳಿಕೆ; ಅಮೆರಿಕ ಬಡ್ಡಿದರ ಪರಿಷ್ಕರಣೆವರೆಗೂ ಈ ಸ್ಥಿತಿ ಮುಂದುವರಿಯುವ ಸಾಧ್ಯತೆ

Bullion Market 2023, November 9th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,200 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,100 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 9 November: ಚಿನ್ನ, ಬೆಳ್ಳಿ ಬೆಲೆ ಇನ್ನಷ್ಟು ಇಳಿಕೆ; ಅಮೆರಿಕ ಬಡ್ಡಿದರ ಪರಿಷ್ಕರಣೆವರೆಗೂ ಈ ಸ್ಥಿತಿ ಮುಂದುವರಿಯುವ ಸಾಧ್ಯತೆ
ಚಿನ್ನ
TV9 Web
| Edited By: |

Updated on: Nov 09, 2023 | 5:00 AM

Share

ಬೆಂಗಳೂರು, ನವೆಂಬರ್ 9: ಚಿನ್ನ ಮತ್ತು ಬೆಳ್ಳಿ ಬೆಲೆಯ ಇಳಿಕೆ (Gold and silver Rates) ಮುಂದುವರಿದಿದೆ. ಅಮೆರಿಕದ ಫೆಡರಲ್ ರಿಸರ್ವ್ ಹಣದುಬ್ಬರ ನಿಯಂತ್ರಿಸಲು ಬಡ್ಡಿದರ ಪರಿಷ್ಕರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸುಳಿವು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಹೂಡಿಕೆದಾರರು ಸದ್ಯ ಚಿನ್ನದಿಂದ ಹೂಡಿಕೆ ಹಿಂತೆಗೆದುಕೊಳ್ಳುತ್ತಿದ್ದಾರೆ. ಬಡ್ಡಿದರ ವಿಚಾರದಲ್ಲಿ ಸ್ಪಷ್ಟತೆ ಸಿಗುವವರೆಗೂ ಈ ಬೆಳವಣಿಗೆ ಮುಂದುವರಿಯುತ್ತದೆ. ಬಡ್ಡಿದರ ಹೆಚ್ಚಿಸಿದಲ್ಲಿ ಚಿನ್ನದ ಬೆಲೆ ಇನ್ನಷ್ಟು ಕಡಿಮೆ ಆಗುವ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 9ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,100 ರೂ
  • ಚೆನ್ನೈ: 56,600 ರೂ
  • ಮುಂಬೈ: 56,100 ರೂ
  • ದೆಹಲಿ: 56,250 ರೂ
  • ಕೋಲ್ಕತಾ: 56,100 ರೂ
  • ಕೇರಳ: 56,100 ರೂ
  • ಅಹ್ಮದಾಬಾದ್: 56,150 ರೂ
  • ಜೈಪುರ್: 56,250 ರೂ
  • ಲಕ್ನೋ: 56,250 ರೂ
  • ಭುವನೇಶ್ವರ್: 56,100 ರೂ

ಇದನ್ನೂ ಓದಿ: ಶ್ರೀಲಂಕಾದಲ್ಲಿ ಅದಾನಿ ನೇತೃತ್ವದ ಡಬ್ಲ್ಯುಸಿಟಿ ಪೋರ್ಟ್ ಟರ್ಮಿನಲ್ ಪ್ರಾಜೆಕ್ಟ್​ಗೆ ಅಮೆರಿಕದ ಹಣಕಾಸು ನೆರವು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,987 ರುಪಾಯಿ)
  • ದುಬೈ: 2,205 ಡಿರಾಮ್ (49,992 ರುಪಾಯಿ)
  • ಅಮೆರಿಕ: 605 ಡಾಲರ್ (50,383 ರುಪಾಯಿ)
  • ಸಿಂಗಾಪುರ: 829 ಸಿಂಗಾಪುರ್ ಡಾಲರ್ (50,869 ರುಪಾಯಿ)
  • ಕತಾರ್: 2,270 ಕತಾರಿ ರಿಯಾಲ್ (51,832 ರೂ)
  • ಸೌದಿ ಅರೇಬಿಯಾ: 2,280 ಸೌದಿ ರಿಯಾಲ್ (50,616 ರುಪಾಯಿ)
  • ಓಮನ್: 240.50 ಒಮಾನಿ ರಿಯಾಲ್ (52,020 ರುಪಾಯಿ)
  • ಕುವೇತ್: 189.50 ಕುವೇತಿ ದಿನಾರ್ (51,077 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,650 ರೂ
  • ಮುಂಬೈ: 7,350 ರೂ
  • ದೆಹಲಿ: 7,350 ರೂ
  • ಕೋಲ್ಕತಾ: 7,350 ರೂ
  • ಕೇರಳ: 7,650 ರೂ
  • ಅಹ್ಮದಾಬಾದ್: 7,350 ರೂ
  • ಜೈಪುರ್: 7,350 ರೂ
  • ಲಕ್ನೋ: 7,350 ರೂ
  • ಭುವನೇಶ್ವರ್: 7,650 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ