AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 10 October: ಚಿನ್ನ ಮತ್ತು ಬೆಳ್ಳಿ ಬೆಲೆ ಹಿಗ್ಗುವಿಕೆ ಇನ್ನಷ್ಟು; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2023, October 10th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 53,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 58,200 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 72.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 53,500 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 6,900 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 10 October: ಚಿನ್ನ ಮತ್ತು ಬೆಳ್ಳಿ ಬೆಲೆ ಹಿಗ್ಗುವಿಕೆ ಇನ್ನಷ್ಟು; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Oct 10, 2023 | 5:00 AM

Share

ಬೆಂಗಳೂರು, ಅಕ್ಟೋಬರ್ 10: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ತೀಕ್ಷ್ಣವಾಗಿ ಮೇಲೇರುತ್ತಿವೆ. ಭಾರತ ಹಾಗೂ ವಿದೇಶಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆಗಳು ಏರಿಕೆ ಆಗಿವೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಬೆಂಗಳೂರು ಹಾಗೂ ಕರ್ನಾಟಕದ ಇತರೆಡೆ ಚಿನ್ನದ ಬೆಲೆ ಗಣನೀಯವಾಗಿ ಹೆಚ್ಚಾದರೆ ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಇಸ್ರೇಲ್ ಯುದ್ಧದ ಪರಿಣಾಮವಾಗಿ ಚಿನ್ನಕ್ಕೆ ಬೇಡಿಕೆ ಹೆಚ್ಚುತ್ತಿರುವುದು ಹೌದು. ಈ ಕಾರಣಕ್ಕೆ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 53,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 58,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,260 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 53,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 6,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 10ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 726 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 690 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 53,500 ರೂ
  • ಚೆನ್ನೈ: 53,650 ರೂ
  • ಮುಂಬೈ: 53,350 ರೂ
  • ದೆಹಲಿ: 53,500 ರೂ
  • ಕೋಲ್ಕತಾ: 53,350 ರೂ
  • ಕೇರಳ: 53,350 ರೂ
  • ಅಹ್ಮದಾಬಾದ್: 53,400 ರೂ
  • ಜೈಪುರ್: 53,500 ರೂ
  • ಲಕ್ನೋ: 53,500 ರೂ
  • ಭುವನೇಶ್ವರ್: 53,350 ರೂ

ಇದನ್ನೂ ಓದಿ: ಇಸ್ರೇಲ್ ಹಮಾಸ್ ಯುದ್ಧದ ಪರಿಣಾಮ; ಕಚ್ಛಾ ತೈಲಬೆಲೆ ಶೇ. 5ರಷ್ಟು ಹೆಚ್ಚಳ; ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಸಾಧ್ಯತೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,790 ರಿಂಗಿಟ್ (49,094 ರುಪಾಯಿ)
  • ದುಬೈ: 2,075 ಡಿರಾಮ್ (47,039 ರುಪಾಯಿ)
  • ಅಮೆರಿಕ: 565 ಡಾಲರ್ (47,043 ರುಪಾಯಿ)
  • ಸಿಂಗಾಪುರ: 787 ಸಿಂಗಾಪುರ್ ಡಾಲರ್ (47,871 ರುಪಾಯಿ)
  • ಕತಾರ್: 2,150 ಕತಾರಿ ರಿಯಾಲ್ (49,097 ರೂ)
  • ಸೌದಿ ಅರೇಬಿಯಾ: 2,140 ಸೌದಿ ರಿಯಾಲ್ (47,506 ರುಪಾಯಿ)
  • ಓಮನ್: 227 ಒಮಾನಿ ರಿಯಾಲ್ (49,094 ರುಪಾಯಿ)
  • ಕುವೇತ್: 179 ಕುವೇತಿ ದಿನಾರ್ (48,197 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 6,900 ರೂ
  • ಚೆನ್ನೈ: 7,550 ರೂ
  • ಮುಂಬೈ: 7,260 ರೂ
  • ದೆಹಲಿ: 7,260 ರೂ
  • ಕೋಲ್ಕತಾ: 7,260 ರೂ
  • ಕೇರಳ: 7,550 ರೂ
  • ಅಹ್ಮದಾಬಾದ್: 7,260 ರೂ
  • ಜೈಪುರ್: 7,260 ರೂ
  • ಲಕ್ನೋ: 7,260 ರೂ
  • ಭುವನೇಶ್ವರ್: 7,550 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ