Gold Silver Price on 11 October: ಚಿನ್ನದ ಬೆಲೆ ಏರಿಕೆ ಮುಂದುವರಿಕೆ; ಬೆಳ್ಳಿ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, October 11th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 53,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 58,530 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 72.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 53,650 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,050 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 11 October: ಚಿನ್ನದ ಬೆಲೆ ಏರಿಕೆ ಮುಂದುವರಿಕೆ; ಬೆಳ್ಳಿ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
Edited By:

Updated on: Oct 11, 2023 | 5:00 AM

ಬೆಂಗಳೂರು, ಅಕ್ಟೋಬರ್ 11: ಇಸ್ರೇಲ್ ಯುದ್ಧದ ಪರಿಣಾಮ ನಿರೀಕ್ಷೆಯಂತೆ ಚಿನ್ನದ ಬೆಲೆ (Gold and silver Rates) ಮೇಲೇರುವುದು ಮುಂದುವರಿದಿದೆ. ಭಾರತ ಹಾಗೂ ವಿದೇಶಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆಗಳು ಏರಿಕೆ ಆಗಿವೆ. ಆದರೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಂಗಳೂರಿನಲ್ಲಿ ಮಾತ್ರವೇ ಇಂದು ಬೆಳ್ಳಿ ಬೆಲೆ ಏರಿರುವುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 53,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 58,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,260 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 53,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,050 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 11ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,530 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 726 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,530 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 705 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 53,650 ರೂ
  • ಚೆನ್ನೈ: 53,800 ರೂ
  • ಮುಂಬೈ: 53,650 ರೂ
  • ದೆಹಲಿ: 53,800 ರೂ
  • ಕೋಲ್ಕತಾ: 53,650 ರೂ
  • ಕೇರಳ: 53,650 ರೂ
  • ಅಹ್ಮದಾಬಾದ್: 53,700 ರೂ
  • ಜೈಪುರ್: 53,800 ರೂ
  • ಲಕ್ನೋ: 53,800 ರೂ
  • ಭುವನೇಶ್ವರ್: 53,650 ರೂ

ಇದನ್ನೂ ಓದಿ: ಹುರೂನ್ಸ್ ಶ್ರೀಮಂತರು: ಅದಾನಿಯನ್ನು ಹಿಂದಿಕ್ಕಿದ ಮುಕೇಶ್ ಅಂಬಾನಿ; ಇಲ್ಲಿ ಭಾರತೀಯ ಸಿರಿವಂತರ ಪಟ್ಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,800 ರಿಂಗಿಟ್ (49,267 ರುಪಾಯಿ)
  • ದುಬೈ: 2,085 ಡಿರಾಮ್ (47,239 ರುಪಾಯಿ)
  • ಅಮೆರಿಕ: 570 ಡಾಲರ್ (47,439 ರುಪಾಯಿ)
  • ಸಿಂಗಾಪುರ: 791 ಸಿಂಗಾಪುರ್ ಡಾಲರ್ (48,174 ರುಪಾಯಿ)
  • ಕತಾರ್: 2,155 ಕತಾರಿ ರಿಯಾಲ್ (49,194 ರೂ)
  • ಸೌದಿ ಅರೇಬಿಯಾ: 2,150 ಸೌದಿ ರಿಯಾಲ್ (47,706 ರುಪಾಯಿ)
  • ಓಮನ್: 228 ಒಮಾನಿ ರಿಯಾಲ್ (49,287 ರುಪಾಯಿ)
  • ಕುವೇತ್: 179 ಕುವೇತಿ ದಿನಾರ್ (48,201 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,050 ರೂ
  • ಚೆನ್ನೈ: 7,550 ರೂ
  • ಮುಂಬೈ: 7,260 ರೂ
  • ದೆಹಲಿ: 7,260 ರೂ
  • ಕೋಲ್ಕತಾ: 7,260 ರೂ
  • ಕೇರಳ: 7,550 ರೂ
  • ಅಹ್ಮದಾಬಾದ್: 7,260 ರೂ
  • ಜೈಪುರ್: 7,260 ರೂ
  • ಲಕ್ನೋ: 7,260 ರೂ
  • ಭುವನೇಶ್ವರ್: 7,550 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us