Gold Silver Price on 11th October: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ; ಇಲ್ಲಿದೆ ಶುಕ್ರವಾರದ ಬೆಲೆ ಪಟ್ಟಿ

|

Updated on: Oct 11, 2024 | 10:28 AM

Bullion Market 2024 October 11th: ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಶುಕ್ರವಾರ ಹೆಚ್ಚಳ ಕಂಡಿವೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,740 ರೂಗೆ ಏರಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,095 ರೂಗೆ ಹೆಚ್ಚಳ ಕಂಡಿದೆ. ಇನ್ನು, 18 ಕ್ಯಾರಟ್​ನ ಚಿನ್ನದ ಬೆಲೆ 5,805 ರೂಗೆ ಏರಿದೆ.

Gold Silver Price on 11th October: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ; ಇಲ್ಲಿದೆ ಶುಕ್ರವಾರದ ಬೆಲೆ ಪಟ್ಟಿ
ಚಿನ್ನ
Follow us on

ಬೆಂಗಳೂರು, ಅಕ್ಟೋಬರ್ 11: ಸತತವಾಗಿ ಇಳಿಕೆಯಾಗುತ್ತಿದ್ದ ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆಗೆ ಬಂದಿದೆ. ಚಿನ್ನದ ಬೆಲೆ ಇಂದು ಗ್ರಾಮ್​ಗೆ 70 ರೂನಷ್ಟು ಭರ್ಜರಿ ಹೆಚ್ಚಳ ಕಂಡಿದೆ. ಆದರೆ, ವಿದೇಶದ ಮಾರುಕಟ್ಟೆಗಳ ಪೈಕಿ ದುಬೈ, ಶಾರ್ಜಾ ಇತ್ಯಾದಿ ಕಡೆ ಬಿಟ್ಟರೆ ಉಳಿದೆಡೆ ಹೆಚ್ಚಿನ ವ್ಯತ್ಯಯವಾಗಿಲ್ಲ. ಬೆಳ್ಳಿ ಬೆಲೆ ಇಂದು ಶುಕ್ರವಾರ ಗ್ರಾಮ್​ಗೆ ಎರಡು ರೂನಷ್ಟು ಏರಿಕೆ ಆಗಿದೆ. 94 ಮತ್ತು 100 ರೂ ಇದ್ದ ಬೆಳ್ಳಿ ಬೆಲೆ 96 ಮತ್ತು 102 ರೂಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 88 ರೂ ಇದ್ದದ್ದು 85 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 11ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,400 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 960 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,950 ರೂ
  • ಚೆನ್ನೈ: 70,950 ರೂ
  • ಮುಂಬೈ: 70,950 ರೂ
  • ದೆಹಲಿ: 71,200 ರೂ
  • ಕೋಲ್ಕತಾ: 70,950 ರೂ
  • ಕೇರಳ: 70,950 ರೂ
  • ಅಹ್ಮದಾಬಾದ್: 71,100 ರೂ
  • ಜೈಪುರ್: 71,200 ರೂ
  • ಲಕ್ನೋ: 71,200 ರೂ
  • ಭುವನೇಶ್ವರ್: 70,950 ರೂ

ಇದನ್ನೂ ಓದಿ: Petrol Diesel Price on October 11: ಗುಜರಾತ್, ರಾಜಸ್ಥಾನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,530 ರಿಂಗಿಟ್ (69,140 ರುಪಾಯಿ)
  • ದುಬೈ: 2,947.50 ಡಿರಾಮ್ (67,390 ರುಪಾಯಿ)
  • ಅಮೆರಿಕ: 805 ಡಾಲರ್ (67,600 ರುಪಾಯಿ)
  • ಸಿಂಗಾಪುರ: 1,079 ಸಿಂಗಾಪುರ್ ಡಾಲರ್ (69,400 ರುಪಾಯಿ)
  • ಕತಾರ್: 2,980 ಕತಾರಿ ರಿಯಾಲ್ (68,640 ರೂ)
  • ಸೌದಿ ಅರೇಬಿಯಾ: 3,050 ಸೌದಿ ರಿಯಾಲ್ (68,200 ರುಪಾಯಿ)
  • ಓಮನ್: 317 ಒಮಾನಿ ರಿಯಾಲ್ (69,150 ರುಪಾಯಿ)
  • ಕುವೇತ್: 242.70 ಕುವೇತಿ ದಿನಾರ್ (66,490 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,500 ರೂ
  • ಚೆನ್ನೈ: 10,200 ರೂ
  • ಮುಂಬೈ: 9,600 ರೂ
  • ದೆಹಲಿ: 9,600 ರೂ
  • ಕೋಲ್ಕತಾ: 9,600 ರೂ
  • ಕೇರಳ: 10,200 ರೂ
  • ಅಹ್ಮದಾಬಾದ್: 9,600 ರೂ
  • ಜೈಪುರ್: 9,600 ರೂ
  • ಲಕ್ನೋ: 9,600 ರೂ
  • ಭುವನೇಶ್ವರ್: 10,200 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ