AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 12 October: ಚಿನ್ನದ ಬೆಲೆಯಲ್ಲಿ ವ್ಯತ್ಯಯ ಇಲ್ಲ; ಬೆಳ್ಳಿ ಬೆಲೆ ತುಸು ಇಳಿಕೆ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, October 12nd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 53,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 58,530 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 72.10 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 53,650 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,100 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 12 October: ಚಿನ್ನದ ಬೆಲೆಯಲ್ಲಿ ವ್ಯತ್ಯಯ ಇಲ್ಲ; ಬೆಳ್ಳಿ ಬೆಲೆ ತುಸು ಇಳಿಕೆ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Oct 12, 2023 | 5:00 AM

Share

ಬೆಂಗಳೂರು, ಅಕ್ಟೋಬರ್ 12: ಇಸ್ರೇಲ್ ಯುದ್ಧದ ಪರಿಣಾಮ ನಾಲ್ಕೈದು ದಿನಗಳಿಂದ ಏರುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಂದು ಬಹುತೇಕ ವಿಶ್ರಾಂತಿಯಲ್ಲಿದೆ. ಭಾರತದಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ವಿದೇಶಗಳಲ್ಲಿ ಕೆಲವೆಡೆ ಏರಿದೆ, ಮತ್ತೆ ಕೆಲವೆಡೆ ಇಳಿದಿದೆ. ಬೆಳ್ಳಿ ಬೆಲೆ ಬಹುತೇಕ ಕಡೆ ಅಲ್ಪ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಮಾತ್ರ ಬೆಳ್ಳಿ ಬೆಲೆಯಲ್ಲಿ ತುಸು ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 53,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 58,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,210 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 53,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 12ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,530 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 721 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,530 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 710 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 53,650 ರೂ
  • ಚೆನ್ನೈ: 53,800 ರೂ
  • ಮುಂಬೈ: 53,650 ರೂ
  • ದೆಹಲಿ: 53,800 ರೂ
  • ಕೋಲ್ಕತಾ: 53,650 ರೂ
  • ಕೇರಳ: 53,650 ರೂ
  • ಅಹ್ಮದಾಬಾದ್: 53,700 ರೂ
  • ಜೈಪುರ್: 53,800 ರೂ
  • ಲಕ್ನೋ: 53,800 ರೂ
  • ಭುವನೇಶ್ವರ್: 53,650 ರೂ

ಇದನ್ನೂ ಓದಿ: Home Loan Tricks: ಗೃಹಸಾಲ ಕಟ್ಟಿಕಟ್ಟಿ ಸಾಕಾಗಿದೆಯಾ? ಹೋಲ್ ಲೋನ್ ಬೇಗ ತೀರಿಸುವ ಟ್ರಿಕ್ಸ್ ಇಲ್ಲಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,800 ರಿಂಗಿಟ್ (49,357 ರುಪಾಯಿ)
  • ದುಬೈ: 2,097.50 ಡಿರಾಮ್ (47,503 ರುಪಾಯಿ)
  • ಅಮೆರಿಕ: 570 ಡಾಲರ್ (47,417 ರುಪಾಯಿ)
  • ಸಿಂಗಾಪುರ: 789 ಸಿಂಗಾಪುರ್ ಡಾಲರ್ (48,135 ರುಪಾಯಿ)
  • ಕತಾರ್: 2,170 ಕತಾರಿ ರಿಯಾಲ್ (49,491 ರೂ)
  • ಸೌದಿ ಅರೇಬಿಯಾ: 2,170 ಸೌದಿ ರಿಯಾಲ್ (48,117 ರುಪಾಯಿ)
  • ಓಮನ್: 228 ಒಮಾನಿ ರಿಯಾಲ್ (49,256 ರುಪಾಯಿ)
  • ಕುವೇತ್: 180 ಕುವೇತಿ ದಿನಾರ್ (48,429 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,100 ರೂ
  • ಚೆನ್ನೈ: 7,500 ರೂ
  • ಮುಂಬೈ: 7,210 ರೂ
  • ದೆಹಲಿ: 7,210 ರೂ
  • ಕೋಲ್ಕತಾ: 7,210 ರೂ
  • ಕೇರಳ: 7,500 ರೂ
  • ಅಹ್ಮದಾಬಾದ್: 7,210 ರೂ
  • ಜೈಪುರ್: 7,210 ರೂ
  • ಲಕ್ನೋ: 7,210 ರೂ
  • ಭುವನೇಶ್ವರ್: 7,500 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ