Gold Silver Price on 13th October: ಚಿನ್ನ, ಬೆಳ್ಳಿ ಬೆಲೆ ವಾರಾಂತ್ಯದಲ್ಲೂ ಏರಿಕೆ; ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,767 ರೂ

Bullion Market 2024 October 13th: ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೆಚ್ಚಳ ಕಂಡಿವೆ. ಅಪರಂಜಿ ಚಿನ್ದ ಬೆಲೆ 7,745 ರೂನಿಂದ 7,767 ರೂಗೆ ಏರಿದೆ. ಬೆಳ್ಳಿ ಬೆಲೆ 96 ರೂನಿಂದ 97 ರೂಗೆ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 7,120 ರೂ ಆಗಿದೆ.

Gold Silver Price on 13th October: ಚಿನ್ನ, ಬೆಳ್ಳಿ ಬೆಲೆ ವಾರಾಂತ್ಯದಲ್ಲೂ ಏರಿಕೆ; ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,767 ರೂ
ಚಿನ್ನ
Follow us
|

Updated on: Oct 13, 2024 | 10:10 AM

ಬೆಂಗಳೂರು, ಅಕ್ಟೋಬರ್ 13: ಚಿನ್ನದ ಬೆಲೆ ವಾರಾಂತ್ಯದಲ್ಲೂ ಏರಿಕೆ ಆಗಿದೆ. ಗ್ರಾಮ್​ಗೆ 7,095 ರೂ ಇದ್ದ ಆಭರಣ ಚಿನ್ನದ ಬೆಲೆ 7,120 ರೂಗೆ ಏರಿದೆ. ಅಪರಂಜಿ ಚಿನ್ನ 7,767 ರೂಗೆ ಏರಿದೆ. 18 ಕ್ಯಾರಟ್​ನ ಚಿನ್ನದ ಬೆಲೆ 5,826 ರೂ ಆಗಿದೆ. ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ಅಲ್ಪ ಹೆಚ್ಚಳ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲೂ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 85 ರೂ ಇದ್ದ ಬೆಳ್ಳಿ ಬೆಲೆ 93 ರೂ ಗಡಿ ದಾಟಿದೆ. ಮುಂಬೈ ಮೊದಲಾದೆಡೆ ಬೆಲೆ 96 ರೂನಿಂದ 97 ರೂ ಆಗಿದೆ. ಚೆನ್ನೈ ಮತ್ತಿತರೆಡೆ 102 ರೂನಿಂದ 103 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 13ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,670 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,260 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 935 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,200 ರೂ
  • ಚೆನ್ನೈ: 71,200 ರೂ
  • ಮುಂಬೈ: 71,200 ರೂ
  • ದೆಹಲಿ: 71,350 ರೂ
  • ಕೋಲ್ಕತಾ: 71,200 ರೂ
  • ಕೇರಳ: 71,200 ರೂ
  • ಅಹ್ಮದಾಬಾದ್: 71,250 ರೂ
  • ಜೈಪುರ್: 71,350 ರೂ
  • ಲಕ್ನೋ: 71,350 ರೂ
  • ಭುವನೇಶ್ವರ್: 71,200 ರೂ

ಇದನ್ನೂ ಓದಿ: Petrol Diesel Price on October 13: ಭಾರತದಾದ್ಯಂತ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,540 ರಿಂಗಿಟ್ (69,400 ರುಪಾಯಿ)
  • ದುಬೈ: 2,947.50 ಡಿರಾಮ್ (67,480 ರುಪಾಯಿ)
  • ಅಮೆರಿಕ: 805 ಡಾಲರ್ (67,690 ರುಪಾಯಿ)
  • ಸಿಂಗಾಪುರ: 1,074 ಸಿಂಗಾಪುರ್ ಡಾಲರ್ (69,210 ರುಪಾಯಿ)
  • ಕತಾರ್: 2,980 ಕತಾರಿ ರಿಯಾಲ್ (68,740 ರೂ)
  • ಸೌದಿ ಅರೇಬಿಯಾ: 3,050 ಸೌದಿ ರಿಯಾಲ್ (68,280 ರುಪಾಯಿ)
  • ಓಮನ್: 317 ಒಮಾನಿ ರಿಯಾಲ್ (69,240 ರುಪಾಯಿ)
  • ಕುವೇತ್: 242.70 ಕುವೇತಿ ದಿನಾರ್ (66,540 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,350 ರೂ
  • ಚೆನ್ನೈ: 10,300 ರೂ
  • ಮುಂಬೈ: 9,700 ರೂ
  • ದೆಹಲಿ: 9,700 ರೂ
  • ಕೋಲ್ಕತಾ: 9,700 ರೂ
  • ಕೇರಳ: 10,300 ರೂ
  • ಅಹ್ಮದಾಬಾದ್: 9,700 ರೂ
  • ಜೈಪುರ್: 9,700 ರೂ
  • ಲಕ್ನೋ: 9,700 ರೂ
  • ಭುವನೇಶ್ವರ್: 10,300 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್