AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 15th October: ಚಿನ್ನದ ಬೆಲೆ ಸತತ ಎರಡನೇ ಬಾರಿ ಕುಸಿತ; ಬೆಳ್ಳಿಯೂ ತುಸು ಅಗ್ಗ

Bullion Market 2024 October 15th: ಚಿನ್ನದ ಬೆಲೆ ಮಂಗಳವಾರ ಗ್ರಾಮ್​ಗೆ 20 ರೂನಷ್ಟು ಕಡಿಮೆ ಆಗಿದೆ. 7,115 ರೂ ಇದ್ದ ಚಿನ್ನದ ಬೆಲೆ 7,095 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,740 ರೂಗೆ ಇಳಿದಿದೆ. ಬೆಳ್ಳಿ ಬೆಲೆ 97 ರೂ ಇದ್ದದ್ದು 96.90 ರೂಗೆ ಇಳಿದಿದೆ.

Gold Silver Price on 15th October: ಚಿನ್ನದ ಬೆಲೆ ಸತತ ಎರಡನೇ ಬಾರಿ ಕುಸಿತ; ಬೆಳ್ಳಿಯೂ ತುಸು ಅಗ್ಗ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 15, 2024 | 10:54 AM

Share

ಬೆಂಗಳೂರು, ಅಕ್ಟೋಬರ್ 15: ನಿನ್ನೆ ಗ್ರಾಮ್​ಗೆ ಐದು ರೂನಷ್ಟು ಕುಸಿತ ಕಂಡಿದ್ದ ಚಿನ್ನದ ಬೆಲೆ ಇಂದು ಮಂಗಳವಾರ 20 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಅಲ್ಪ ಇಳಿಕೆ ಕಂಡಿದೆ. ಚಿನ್ನದ ಬೆಲೆ ಮತ್ತೊಮ್ಮೆ 7,100 ರೂ ಗಡಿಗಿಂತ ಒಳಗೆ ಬಂದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 93 ರೂ ಇದ್ದದ್ದು 86 ರೂಗೆ ಕುಸಿದಿದೆ.ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,690 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,400 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 969 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,950 ರೂ
  • ಚೆನ್ನೈ: 70,950 ರೂ
  • ಮುಂಬೈ: 70,950 ರೂ
  • ದೆಹಲಿ: 71,100 ರೂ
  • ಕೋಲ್ಕತಾ: 70,950 ರೂ
  • ಕೇರಳ: 70,950 ರೂ
  • ಅಹ್ಮದಾಬಾದ್: 71,000 ರೂ
  • ಜೈಪುರ್: 71,100 ರೂ
  • ಲಕ್ನೋ: 71,100 ರೂ
  • ಭುವನೇಶ್ವರ್: 70,950 ರೂ

ಇದನ್ನೂ ಓದಿ: ಕರ್ನಾಟಕಕ್ಕೂ ಆಘಾತ ತಂದಿಟ್ಟ ಪಶ್ಚಿಮ ಏಷ್ಯಾ ಬಿಕ್ಕಟ್ಟು! ರಫ್ತಿನ ಮೇಲೆ ಬಿತ್ತು ನೇರ ಹೊಡೆತ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,540 ರಿಂಗಿಟ್ (69,090 ರುಪಾಯಿ)
  • ದುಬೈ: 2,947.50 ಡಿರಾಮ್ (67,470 ರುಪಾಯಿ)
  • ಅಮೆರಿಕ: 805 ಡಾಲರ್ (67,680 ರುಪಾಯಿ)
  • ಸಿಂಗಾಪುರ: 1,074 ಸಿಂಗಾಪುರ್ ಡಾಲರ್ (68,930 ರುಪಾಯಿ)
  • ಕತಾರ್: 2,980 ಕತಾರಿ ರಿಯಾಲ್ (68,720 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,060 ರುಪಾಯಿ)
  • ಓಮನ್: 317 ಒಮಾನಿ ರಿಯಾಲ್ (69,220 ರುಪಾಯಿ)
  • ಕುವೇತ್: 242.40 ಕುವೇತಿ ದಿನಾರ್ (66,430 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,600 ರೂ
  • ಚೆನ್ನೈ: 10,300 ರೂ
  • ಮುಂಬೈ: 9,690 ರೂ
  • ದೆಹಲಿ: 9,690 ರೂ
  • ಕೋಲ್ಕತಾ: 9,690 ರೂ
  • ಕೇರಳ: 10,300 ರೂ
  • ಅಹ್ಮದಾಬಾದ್: 9,690 ರೂ
  • ಜೈಪುರ್: 9,690 ರೂ
  • ಲಕ್ನೋ: 9,690 ರೂ
  • ಭುವನೇಶ್ವರ್: 10,300 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ