AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 16 October: ಚಿನ್ನದ ಬೆಲೆ ಗಣನೀಯ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, October 16th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,410 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,450 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.10 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,410 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 16 October: ಚಿನ್ನದ ಬೆಲೆ ಗಣನೀಯ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Oct 16, 2023 | 5:00 AM

Share

ಬೆಂಗಳೂರು, ಅಕ್ಟೋಬರ್ 16: ಚಿನ್ನದ ಬೆಲೆ ಏರಿಕೆಯ ನಾಗಾಲೋಟ (Gold and silver Rates) ಈ ವಾರವೂ ಮುಂದುವರಿಯುತ್ತಿದೆ. ಅಮೆರಿಕ ಸೇರಿದಂತೆ ಬಹುತೇಕ ಮಾರುಕಟ್ಟೆಗಳಲ್ಲಿ ಚಿನ್ನ ಬಲು ದುಬಾರಿಯಾಗುತ್ತಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆಯಾದರೂ ಇಂದು ಅದೂ ಕೂಡ ತೀವ್ರ ಮಟ್ಟದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,410 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,410 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,410 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 16ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,410 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 741 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,410 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,410 ರೂ
  • ಚೆನ್ನೈ: 55,560 ರೂ
  • ಮುಂಬೈ: 55,410 ರೂ
  • ದೆಹಲಿ: 55,560 ರೂ
  • ಕೋಲ್ಕತಾ: 55,410 ರೂ
  • ಕೇರಳ: 55,410 ರೂ
  • ಅಹ್ಮದಾಬಾದ್: 55,450 ರೂ
  • ಜೈಪುರ್: 55,560 ರೂ
  • ಲಕ್ನೋ: 55,560 ರೂ
  • ಭುವನೇಶ್ವರ್: 55,410 ರೂ

ಇದನ್ನೂ ಓದಿ: ನಾಮಿನಿ ಎನ್ನುವುದು ನಾಮಕಾವಸ್ತೆಯಾ? ವಾರಸುದಾರಿಕೆ ಸಿಗುವುದು ಖಚಿತವಲ್ಲವಾ? ಏನನ್ನುತ್ತದೆ ಕಾನೂನು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (50,549 ರುಪಾಯಿ)
  • ದುಬೈ: 2,167.50 ಡಿರಾಮ್ (49,146 ರುಪಾಯಿ)
  • ಅಮೆರಿಕ: 595 ಡಾಲರ್ (49,553 ರುಪಾಯಿ)
  • ಸಿಂಗಾಪುರ: 824 ಸಿಂಗಾಪುರ್ ಡಾಲರ್ (50,103 ರುಪಾಯಿ)
  • ಕತಾರ್: 2,235 ಕತಾರಿ ರಿಯಾಲ್ (51,021 ರೂ)
  • ಸೌದಿ ಅರೇಬಿಯಾ: 2,240 ಸೌದಿ ರಿಯಾಲ್ (49,734 ರುಪಾಯಿ)
  • ಓಮನ್: 236.50 ಒಮಾನಿ ರಿಯಾಲ್ (51,158 ರುಪಾಯಿ)
  • ಕುವೇತ್: 186.50 ಕುವೇತಿ ದಿನಾರ್ (50,186 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,700 ರೂ
  • ಮುಂಬೈ: 7,410 ರೂ
  • ದೆಹಲಿ: 7,410 ರೂ
  • ಕೋಲ್ಕತಾ: 7,410 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,410 ರೂ
  • ಜೈಪುರ್: 7,410 ರೂ
  • ಲಕ್ನೋ: 7,410 ರೂ
  • ಭುವನೇಶ್ವರ್: 7,700 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ