Gold Silver Price on 18 October: ವಿದೇಶಗಳಲ್ಲಿ ಹೆಚ್ಚಾದರೂ ಭಾರತದ ಚಿನ್ನದ ಬೆಲೆ ಇಳಿಕೆ; ಬೆಳ್ಳಿಯೂ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ
Bullion Market 2023, October 18th: ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,950 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 73.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 54,950 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,450 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಅಕ್ಟೋಬರ್ 18: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ (Gold and silver Rates) ಮುಂದುವರಿದಿದೆ. ಎರಡು ವಾರಗಳಿಂದ ಸತತವಾಗಿ ಏರಿದ್ದ ಇವೆರಡರ ಬೆಲೆ ಈ ವಾರ ಇಳಿಯುತ್ತಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಏರಿಕೆಯಾದರೂ ಭಾರತದಲ್ಲಿ ಬೆಲೆ ತಗ್ಗಿದೆ. ಹಬ್ಬದ ಸೀಸನ್ನಲ್ಲಿರುವ ಭಾರತೀಯರಿಗೆ ಚಿನ್ನದ ಬೆಲೆ ಇಳಿಯುತ್ತಿರುವುದು ತುಸು ನಿರಾಳತೆ ತಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,360 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,450 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 18ಕ್ಕೆ):
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,950 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,950 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 736 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,950 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,950 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 54,950 ರೂ
- ಚೆನ್ನೈ: 55,150 ರೂ
- ಮುಂಬೈ: 54,950 ರೂ
- ದೆಹಲಿ: 55,100 ರೂ
- ಕೋಲ್ಕತಾ: 54,950 ರೂ
- ಕೇರಳ: 54,950 ರೂ
- ಅಹ್ಮದಾಬಾದ್: 55,000 ರೂ
- ಜೈಪುರ್: 55,100 ರೂ
- ಲಕ್ನೋ: 55,100 ರೂ
- ಭುವನೇಶ್ವರ್: 54,950 ರೂ
ಇದನ್ನೂ ಓದಿ: Arecanut Price 17 Oct: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
- ಮಲೇಷ್ಯಾ: 2,890 ರಿಂಗಿಟ್ (50,783 ರುಪಾಯಿ)
- ದುಬೈ: 2,155 ಡಿರಾಮ್ (48,831 ರುಪಾಯಿ)
- ಅಮೆರಿಕ: 595 ಡಾಲರ್ (49,515 ರುಪಾಯಿ)
- ಸಿಂಗಾಪುರ: 814 ಸಿಂಗಾಪುರ್ ಡಾಲರ್ (49,480 ರುಪಾಯಿ)
- ಕತಾರ್: 2,220 ಕತಾರಿ ರಿಯಾಲ್ (50,650 ರೂ)
- ಸೌದಿ ಅರೇಬಿಯಾ: 2,230 ಸೌದಿ ರಿಯಾಲ್ (49,475 ರುಪಾಯಿ)
- ಓಮನ್: 234.50 ಒಮಾನಿ ರಿಯಾಲ್ (50,691 ರುಪಾಯಿ)
- ಕುವೇತ್: 185 ಕುವೇತಿ ದಿನಾರ್ (49,771 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,450 ರೂ
- ಚೆನ್ನೈ: 7,700 ರೂ
- ಮುಂಬೈ: 7,360 ರೂ
- ದೆಹಲಿ: 7,360 ರೂ
- ಕೋಲ್ಕತಾ: 7,360 ರೂ
- ಕೇರಳ: 7,700 ರೂ
- ಅಹ್ಮದಾಬಾದ್: 7,360 ರೂ
- ಜೈಪುರ್: 7,360 ರೂ
- ಲಕ್ನೋ: 7,360 ರೂ
- ಭುವನೇಶ್ವರ್: 7,700 ರೂ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ