AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 1st October: ಚಿನ್ನದ ಬೆಲೆ ಮತ್ತೆ ಇಳಿಕೆ; ಬೆಳ್ಳಿ ಬೆಲೆಯಲ್ಲಿ ಅಲ್ಪ ಹೆಚ್ಚಳ

Bullion Market 2024 October 1st: ವಾರಾಂತ್ಯದಲ್ಲಿ ಶುರುವಾದ ಚಿನ್ನದ ಬೆಲೆ ಕುಸಿತ ಇಂದು ಮಂಗಳವಾರವೂ ಮುಂದುವರಿದಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 7,700 ರೂ ಗಡಿಗಿಂತ ಕೆಳಗೆ ಬಂದಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಅಲ್ಪ ಏರಿಕೆ ಆಗಿದೆ. ಒಟ್ಟಾರೆಯಾಗಿ ಕಳೆದ ಕೆಲ ದಿನಗಳಲ್ಲಿ ಬೆಳ್ಳಿ ಬೆಲೆಯೂ ಕೆಳಗೆ ಇಳಿದಿದೆ.

Gold Silver Price on 1st October: ಚಿನ್ನದ ಬೆಲೆ ಮತ್ತೆ ಇಳಿಕೆ; ಬೆಳ್ಳಿ ಬೆಲೆಯಲ್ಲಿ ಅಲ್ಪ ಹೆಚ್ಚಳ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 01, 2024 | 10:14 AM

Share

ಬೆಂಗಳೂರು, ಅಕ್ಟೋಬರ್ 1: ಚಿನ್ನದ ಬೆಲೆ ಇಂದು ಮಂಗಳವಾರವೂ ಇಳಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್​ಗೆ 30 ರೂನಷ್ಟು ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲಿ 10 ಪೈಸೆಯಷ್ಟು ಏರಿಕೆ ಆಗಿದೆ. ಬೆಂಗಳೂರಿನಲ್ಲಿ 88 ರೂ ಇದ್ದ ಬೆಳ್ಳಿ ಬೆಲೆ 90 ರೂಗೆ ಏರಿದೆ. ದೇಶದ ಹೆಚ್ಚಿನ ಕಡೆ 95 ರೂ ಇದೆ. ಚೆನ್ನೈ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ 101 ರೂ ಇದೆ. ಅಪರಂಜಿ ಚಿನ್ನದ ಬೆಲೆ 7,700 ರು ಗಡಿಯೊಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 76,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 1ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,910 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 950 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,910 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 900 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,500 ರೂ
  • ಚೆನ್ನೈ: 70,500 ರೂ
  • ಮುಂಬೈ: 70,500 ರೂ
  • ದೆಹಲಿ: 70,650 ರೂ
  • ಕೋಲ್ಕತಾ: 70,500 ರೂ
  • ಕೇರಳ: 70,500 ರೂ
  • ಅಹ್ಮದಾಬಾದ್: 70,550 ರೂ
  • ಜೈಪುರ್: 70,650 ರೂ
  • ಲಕ್ನೋ: 70,650 ರೂ
  • ಭುವನೇಶ್ವರ್: 70,500 ರೂ

ಇದನ್ನೂ ಓದಿ: LPG Cylinder Price: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ ಹೆಚ್ಚಳ, ಯಾವ್ಯಾವ ನಗರದಲ್ಲಿ ಎಷ್ಟಿದೆ ತಿಳಿಯಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (69,970 ರುಪಾಯಿ)
  • ದುಬೈ: 2,982.50 ಡಿರಾಮ್ (68,040 ರುಪಾಯಿ)
  • ಅಮೆರಿಕ: 810 ಡಾಲರ್ (67,880 ರುಪಾಯಿ)
  • ಸಿಂಗಾಪುರ: 1,059 ಸಿಂಗಾಪುರ್ ಡಾಲರ್ (69,000 ರುಪಾಯಿ)
  • ಕತಾರ್: 3,015 ಕತಾರಿ ರಿಯಾಲ್ (69,300 ರೂ)
  • ಸೌದಿ ಅರೇಬಿಯಾ: 3,050 ಸೌದಿ ರಿಯಾಲ್ (68,120 ರುಪಾಯಿ)
  • ಓಮನ್: 317 ಒಮಾನಿ ರಿಯಾಲ್ (68,990 ರುಪಾಯಿ)
  • ಕುವೇತ್: 241.80 ಕುವೇತಿ ದಿನಾರ್ (66,310 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,000 ರೂ
  • ಚೆನ್ನೈ: 10,100 ರೂ
  • ಮುಂಬೈ: 9,500 ರೂ
  • ದೆಹಲಿ: 9,500 ರೂ
  • ಕೋಲ್ಕತಾ: 9,500 ರೂ
  • ಕೇರಳ: 10,100 ರೂ
  • ಅಹ್ಮದಾಬಾದ್: 9,500 ರೂ
  • ಜೈಪುರ್: 9,500 ರೂ
  • ಲಕ್ನೋ: 9,500 ರೂ
  • ಭುವನೇಶ್ವರ್: 10,100 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!