AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 20th October: ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆ ಎರಡೂ ಭಾರೀ ಏರಿಕೆ

Bullion Market 2024 October 20th: ಚಿನ್ನ ಮತ್ತು ಬೆಳ್ಳಿ ಬೆಲೆ ಭಾರತದಲ್ಲಿ ಏರಿಕೆ ಕಂಡಿವೆ. ಭಾರತ ಮಾತ್ರವಲ್ಲ ವಿದೇಶಗಳ ಹಲವು ಮಾರುಕಟ್ಟೆಗಳಲ್ಲೂ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿವೆ. ಬೆಳ್ಳಿಯೂ ಅತ್ಯುಚ್ಚ ಬೆಲೆ ಹೊಂದಿದೆ. ಭಾರತದಲ್ಲಿಇವೆರಡು ಲೋಹಗಳ ಬೆಲೆ ಸತತ ನಾಲ್ಕು ದಿನ ಹೆಚ್ಚಳ ಕಂಡಿದೆ.

Gold Silver Price on 20th October: ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆ ಎರಡೂ ಭಾರೀ ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 20, 2024 | 9:59 AM

Share

ಬೆಂಗಳೂರು, ಅಕ್ಟೋಬರ್ 20: ವಾರಾಂತ್ಯದಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ (Gold, silver rates) ಭಾರೀ ಏರಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಹೆಚ್ಚಳ ಕಂಡಿದೆ. 7,240 ರೂ ಇದ್ದ 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,280 ರೂ ತಲುಪಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 7,950 ರೂ ಗಡಿ ಸಮೀಪ ಬಂದಿದೆ. ಬೆಳ್ಳಿ ಬೆಲೆ ಚೆನ್ನೈ ಮೊದಲಾದ ಕಡೆ ಗ್ರಾಮ್​ಗೆ 107 ರೂಗೆ ಏರಿದೆ. ಬೆಂಗಳೂರಿನಲ್ಲೇ ಬೆಳ್ಳಿ ಬೆಲೆ 97 ರೂ ಆಗಿದೆ. ಮುಂಬೈ ಮೊದಲಾದ ಪ್ರಮುಖ ಮಾರುಕಟ್ಟೆಗಳಲ್ಲಿ ಬೆಳ್ಳಿ ಬೆಲೆ 100 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಹಲವು ದೇಶಗಳಲ್ಲಿ ಆಭರಣ ಚಿನ್ನದ ಬೆಲೆ 7,000 ರೂ ಗಡಿ ದಾಟಿ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 72,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 78,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 72,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,410 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 20ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,420 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,570 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 72,800 ರೂ
  • ಚೆನ್ನೈ: 72,800 ರೂ
  • ಮುಂಬೈ: 72,800 ರೂ
  • ದೆಹಲಿ: 72,930 ರೂ
  • ಕೋಲ್ಕತಾ: 72,800 ರೂ
  • ಕೇರಳ: 72,800 ರೂ
  • ಅಹ್ಮದಾಬಾದ್: 72,830 ರೂ
  • ಜೈಪುರ್: 72,930 ರೂ
  • ಲಕ್ನೋ: 72,930 ರೂ
  • ಭುವನೇಶ್ವರ್: 72,800 ರೂ

ಇದನ್ನೂ ಓದಿ: Petrol Diesel Price on October 20: ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (71,850 ರುಪಾಯಿ)
  • ದುಬೈ: 2,970 ಡಿರಾಮ್ (67,980 ರುಪಾಯಿ)
  • ಅಮೆರಿಕ: 820 ಡಾಲರ್ (68,940 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (71,116 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,020 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,020 ರುಪಾಯಿ)
  • ಓಮನ್: 323.50 ಒಮಾನಿ ರಿಯಾಲ್ (70,640 ರುಪಾಯಿ)
  • ಕುವೇತ್: 242.40 ಕುವೇತಿ ದಿನಾರ್ (66,480 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,700 ರೂ
  • ಚೆನ್ನೈ: 10,700 ರೂ
  • ಮುಂಬೈ: 9,950 ರೂ
  • ದೆಹಲಿ: 9,950 ರೂ
  • ಕೋಲ್ಕತಾ: 9,950 ರೂ
  • ಕೇರಳ: 10,700 ರೂ
  • ಅಹ್ಮದಾಬಾದ್: 9,950 ರೂ
  • ಜೈಪುರ್: 9,950 ರೂ
  • ಲಕ್ನೋ: 9,950 ರೂ
  • ಭುವನೇಶ್ವರ್: 10,700 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ