AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 21st October: ಚಿನ್ನ, ಬೆಳ್ಳಿ ಸೋಮವಾರವೂ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2024 October 21st: ಚಿನ್ನದ ಬೆಲೆ ಇಂದು ಸೋಮವಾರ ಗ್ರಾಮ್​ಗೆ 20 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಒಂದೂವರೆ ರೂನಷ್ಟು ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 7,300 ರೂ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 7,964 ರೂ ಆಗಿದೆ.

Gold Silver Price on 21st October: ಚಿನ್ನ, ಬೆಳ್ಳಿ ಸೋಮವಾರವೂ ಹೆಚ್ಚಳ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 21, 2024 | 10:22 AM

Share

ಬೆಂಗಳೂರು, ಅಕ್ಟೋಬರ್ 21: ಚಿನ್ನ, ಬೆಳ್ಳಿ ಬೆಲೆಗಳ ಓಟ ಈ ವಾರವೂ ಮುಂದುವರಿಯುವಂತಿದೆ. ಇಂದು ಸೋಮವಾರ ಎರಡೂ ಲೋಹಗಳ ಬೆಲೆಗಳಲ್ಲಿ ಹೆಚ್ಚಳವಾಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ಚಿನ್ನದ ಬೆಲೆ ಗ್ರಾಮ್​ಗೆ 200ಕ್ಕಿಂತ ಹೆಚ್ಚು ರೂಗಳಷ್ಟು ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,300 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ ಮುಂಬೈ ಮೊದಲಾದೆಡೆ ಮೊದಲ ಬಾರಿಗೆ 100 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 79,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 73,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 21ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,640 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 101 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 73,000 ರೂ
  • ಚೆನ್ನೈ: 73,000 ರೂ
  • ಮುಂಬೈ: 73,000 ರೂ
  • ದೆಹಲಿ: 73,150 ರೂ
  • ಕೋಲ್ಕತಾ: 73,000 ರೂ
  • ಕೇರಳ: 73,000 ರೂ
  • ಅಹ್ಮದಾಬಾದ್: 73,050 ರೂ
  • ಜೈಪುರ್: 73,150 ರೂ
  • ಲಕ್ನೋ: 73,150 ರೂ
  • ಭುವನೇಶ್ವರ್: 73,000 ರೂ

ಇದನ್ನೂ ಓದಿ: Petrol Diesel Price on October 21: ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (71,920 ರುಪಾಯಿ)
  • ದುಬೈ: 2,970 ಡಿರಾಮ್ (67,970 ರುಪಾಯಿ)
  • ಅಮೆರಿಕ: 820 ಡಾಲರ್ (68,930 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (71,160 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,010 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,030 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (70,860 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,110 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,700 ರೂ
  • ಚೆನ್ನೈ: 10,700 ರೂ
  • ಮುಂಬೈ: 10,100 ರೂ
  • ದೆಹಲಿ: 10,100 ರೂ
  • ಕೋಲ್ಕತಾ: 10,100 ರೂ
  • ಕೇರಳ: 10,700 ರೂ
  • ಅಹ್ಮದಾಬಾದ್: 10,100 ರೂ
  • ಜೈಪುರ್: 10,100 ರೂ
  • ಲಕ್ನೋ: 10,100 ರೂ
  • ಭುವನೇಶ್ವರ್: 10,700 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ